ದೇಶದ ಜನತೆ ನೆಮ್ಮದಿಯಿಂದ ಇರುವಂತೆ ಮಾಡಿದ ಮೋದಿ ಬೆಂಬಲಿಸಿ
Apr 30 2024, 02:07 AM ISTಭಾರತವನ್ನು ಅಭಿವೃದ್ಧಿ ಪಥದತ್ತ ಸಾಗಿಸುವ ಜತೆಗೆ, ಭದ್ರತೆಗೆ ಆದ್ಯತೆ ನೀಡಿ ಉಗ್ರರನ್ನು ಮಟ್ಟ ಹಾಕುವ ಕಾರ್ಯ ಮಾಡಿ ದೇಶದ ಜನತೆ ನೆಮ್ಮದಿಯಿಂದ ಇರುವಂತೆ ಮಾಡಿದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಬಿಜೆಪಿ ಬೆಂಬಲಿಸಬೇಕು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಮನವಿ ಮಾಡಿದರು.