ದೇಶಪ್ರೇಮ, ಜನರ ಕಾಳಜಿ ಹೊಂದಿರುವ ನರೇಂದ್ರ ಮೋದಿ
Apr 30 2024, 02:02 AM ISTಇಡೀ ದೇಶ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಮತ ಕೊಡುತ್ತದೆಂದರೆ ಅದು ಅವರ ಪ್ರಾಮಾಣಿಕತೆ, ದೇಶಪ್ರೇಮ ಹಾಗೂ ಜನರ ಸುರಕ್ಷತೆ ಬಗ್ಗೆ ಇರುವ ಕಾಳಜಿ ಎಂದು ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.