ಬರ ಪರಿಹಾರ ನೀಡದೆ ಮೋದಿ, ಶಾ ಸೋಲಿನ ಸೇಡು: ಸುರ್ಜೇವಾಲಾ
Apr 28 2024, 01:24 AM ISTವಿಧಾನಸಭೆ ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ಬರ ಪರಿಹಾರ ವಿಚಾರದಲ್ಲಿ ದ್ವೇಷ ನೀತಿ ಅನುಸರಿಸುತ್ತಿರುವ ಪ್ರಧಾನಿ ಮೋದಿ ಏ.28ಕ್ಕೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು ಮೋದಿಗೆ ಗೋ ಬ್ಯಾಕ್ ಹೇಳಲಿದ್ದಾರೆ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದರು.