ಮೋದಿ, ರಾಹುಲ್, ಖರ್ಗೆ ವಿರುದ್ಧ ಚುನಾವಣಾ ಆಯೋಗ ನೋಟಿಸ್
Apr 26 2024, 12:45 AM ISTಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗವು ಅವರ ಪಕ್ಷದ ಅಧ್ಯಕ್ಷರಿಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಿದೆ.