10 ವರ್ಷದಲ್ಲಿ 22 ಬಿಲಿಯನೇರ್ ಸೃಷ್ಟಿ ಮೋದಿ ಸಾಧನೆ: ರಾಹುಲ್
May 08 2024, 01:33 AM IST10 ವರ್ಷಗಳಲ್ಲಿ 22 ಶತಕೋಟ್ಯಧೀಶರನ್ನು (ಬಿಲಿಯನೇರ್) ಸೃಷ್ಟಿಸಿದ್ದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ ಎಂದು ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾವು ಅಧಿಕಾರಕ್ಕೆ ಬಂದಲ್ಲಿ ಕೋಟ್ಯಂತರ ಜನರನ್ನು ಲಖಪತಿಗಳಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.