ಬರ ಪರಿಹಾರ ನೀಡದೆ ಮೋದಿ, ಶಾ ರಾಜ್ಯಕ್ಕೆ ಕಾಲಿಡಬೇಡಿ: ಸುರ್ಜೇವಾಲ
Apr 23 2024, 12:53 AM ISTಚುನಾವಣಾ ತಯಾರಿಯ ಪರಿಶೀಲನೆಗಾಗಿ ಮಂಗಳೂರಿಗೆ ಆಗಮಿಸಿದ ಕಾಂಗ್ರೆಸ್ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸುದ್ದಿಗಾರರ ಜೊತೆ ಮತಾನಾಡಿ, ಬರ ಪರಿಹಾರ ಬಿಡುಗಡೆ ಮಾಡದೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಕಾಲಿಡಬೇಡಿ ಎಂದು ಎಚ್ಚರಿಕೆ ನೀಡಿದರು.