ಟೆಕ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಕಾಂಗ್ರೆಸ್: ಮೋದಿ ಕಿಡಿ
Apr 21 2024, 02:20 AM ISTಟ್ಯಾಂಕರ್ ಮಾಫಿಯಾ ಕೈಗೆ ರಾಜಧಾನಿ ಒಪ್ಪಿಸಿದ ಸಿದ್ದು ಸರ್ಕಾರ ಎಂದು ಪ್ರಧಾನಿ ಮೋದಿ ಕಿಡಿ ಕಾರಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ, ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿ ಭರ್ಜರಿ ರ್ಯಾಲಿಯಲ್ಲಿ ಪಾಲ್ಗೊಂಡರು.