ಜನರ ಕಣ್ಣಲ್ಲೇ ನನಗೆ ರಿಸಲ್ಟ್ ಕಾಣ್ತಿದೆ: ಮೋದಿ
Apr 21 2024, 02:17 AM ISTಲೋಕಸಭೆ ಚುನಾವಣೆ ಕಾವು ಏರಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಏಷ್ಯಾನೆಟ್ ನ್ಯೂಸ್ ಮಾಧ್ಯಮ ಸಂಸ್ಥೆಗಳಿಗೆ ಎಕ್ಸ್ಕ್ಲೂಸಿವ್ ಹಾಗೂ ವಿಸ್ತೃತವಾದ ಸಂದರ್ಶನ ನೀಡಿದ್ದಾರೆ. ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಗದ್ದುಗೆಗೆ ಏರುವ ಅದಮ್ಯ ವಿಶ್ವಾಸವನ್ನು ವ್ಯಕ್ತಪಡಿಸಿರುವ ಅವರು, 10 ವರ್ಷಗಳ ಅವಧಿಯಲ್ಲಿ ಆಗಿರುವ ಹಲವಾರು ಬದಲಾವಣೆಗಳನ್ನು ಉಲ್ಲೇಖಿಸಿದ್ದಾರೆ. ರಾಜ್ಯ ಸರ್ಕಾರಗಳ ಸಮರಕ್ಕೂ ಉತ್ತರ ಕೊಟ್ಟಿದ್ದಾರೆ. ಅದರ ಸಂಕ್ಷಿಪ್ತ ಸ್ವರೂಪ ಇಲ್ಲಿದೆ.