ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ: ಕಾಗೇರಿ
Apr 17 2024, 01:23 AM ISTಪ್ರಧಾನಿ ನರೇಂದ್ರ ಮೋದಿ ನಾಯಕತ್ವದಿಂದಲೇ ಭಾರತ ದೇಶ ಸದೃಢ, ಸುಭದ್ರ, ಅಭಿವೃದ್ಧಿಶೀಲ ರಾಷ್ಟ್ರವಾಗಿ ಹೊರಹೊಮ್ಮುತ್ತಿದ್ದು, ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.