ದೇಶದ ರಕ್ಷಣೆ, ಸುಭದ್ರತೆಗೆ ಮೋದಿ ಮತ್ತೊಮ್ಮೆ: ಚಿದಾನಂದ್ ಎಂ.ಗೌಡ
Apr 16 2024, 01:04 AM ISTರಾಜ್ಯ ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಎಸ್.ಆರ್.ಗೌಡ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಶಕ್ತಿ ಬಂದಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಿ ಎಂದರು.