• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಿರಣ ಎಮ್.ಕೆ-1 ಯುದ್ಧ ವಿಮಾನ ಆಗಮನ

Aug 05 2025, 12:30 AM IST
ಜಿಲ್ಲೆಯ ಯುವಕರಲ್ಲಿ ದೇಶಾಭಿಮಾನ, ಸೈನ್ಯಕ್ಕೆ ಸೇರುವ ಪ್ರೇರಣೆ ನೀಡುವ ಉದ್ದೇಶದಿಂದ ನಿಷ್ಕ್ರಿಯ ಯುದ್ಧ ಟ್ಯಾಂಕರ್‌ ಶಿವಮೊಗ್ಗಕ್ಕೆ ಆಗಮಿಸಿತ್ತು. ಈಗ ಭಾರತೀಯ ವಾಯು ಸೇನೆ ಬಳಸುತ್ತಿದ್ದ ಕಿರಣ ಎಮ್.ಕೆ-1 ನಿಷ್ಕ್ರಿಯ ಯುದ್ಧ ತರಬೇತಿ ವಿಮಾನ ಕೂಡ ಸೋಮವಾರ ನಗರಕ್ಕೆ ಆಗಮಿಸಿದೆ.

ಶಿವಮೊಗ್ಗಕ್ಕೆ ಇಂದು ಯುದ್ಧ ತರಬೇತಿ ವಿಮಾನ

Aug 04 2025, 12:15 AM IST
ಸಂಸದ ಬಿ.ವೈ.ರಾಘವೇಂದ್ರ ಅವರ ಅವಿರತ ಪ್ರಯತ್ನದ ಫಲವಾಗಿ ಕಿರಣ ಎಮ್.ಕೆ-1 ನಿಷ್ಕ್ರಿಯ ಯುದ್ಧ ತರಬೇತಿ ವಿಮಾನ ಆ.4 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದೆ.

‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’

Aug 01 2025, 11:15 AM IST

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಆರೋಪ ಮಾಡಿರುವ ದೂರುದಾರ ಹೆಣದ ಮೇಲಿನ ಚಿನ್ನ ಕದಿಯುತ್ತಿದ್ದ. ಅಲ್ಲದೇ ಇಲ್ಲಿ ಸಾವಿರಾರು ಶವಗಳನ್ನು ಹೂಳಲು ಈ ನೆಲದಲ್ಲಿ ಮಹಾಭಾರತ ಅಥವಾ 2ನೇ ಮಹಾಯುದ್ಧ ನಡೆದಿಲ್ಲ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೇಶವ ಗೌಡ ಸ್ಪಷ್ಟನೆ ನೀಡಿದ್ದಾರೆ.

ಕಾರ್ಗಿಲ್ ಯುದ್ಧ ಸೈನಿಕರ ಧೈರ್ಯಕ್ಕೆ ಸಾಕ್ಷಿ: ಬಿಜೆಪಿ ಜಿಲ್ಲಾಧ್ಯಕ್ಷ ಕೆಟಿ ಕುಮಾರಸ್ವಾಮಿ

Jul 27 2025, 01:52 AM IST
ಕಾರ್ಗಿಲ್ ಯುದ್ಧದಲ್ಲಿ ನಮ್ಮ ಸೈನಿಕರ ತ್ಯಾಗ ನಮ್ಮ ಸಶಸ್ತ್ರ ಪಡೆಗಳ ದೃಢಸಂಕಲ್ಪಕ್ಕೆ ಸಾಕ್ಷಿಯಾಗಿದೆ. ಈ ದೇಶವು ಅವರಿಗೆ ಎಂದೆಂದಿಗೂ ಋಣಿಯಾಗಿರುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ತಿಳಿಸಿದರು.

ಕಾರ್ಗಿಲ್ ಯುದ್ಧ ಸೈನಿಕರ ಶೌರ್ಯ, ತ್ಯಾಗದ ಪ್ರತೀಕ

Jul 27 2025, 12:02 AM IST
ದೇಶದೊಳಗೆ ನುಗ್ಗಿ ಆಕ್ರಮಿಸಿಕೊಂಡ ಶಿಖರಗಳನ್ನು ಮರಳಿ ವಶಪಡಿಸಿಕೊಳ್ಳುವಲ್ಲಿ ಕೊನೆಗೊಂಡಿತು

ಯುದ್ಧ ನಿಲ್ಲಿಸಿದ್ದು ನಾನೇ, 25ನೇ ಸಲ ಟ್ರಂಪ್ ಹೇಳಿಕೆ - ಇದು ಬೆಳ್ಳಿ ಹಬ್ಬ : ವ್ಯಂಗ್ಯ

Jul 24 2025, 12:48 AM IST

ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಜಾರಿಗೊಳಿಸಿದ್ದು ತಾನೇ ಎಂದು ಹೇಳಿಕೊಳ್ಳುತ್ತಿರುವ ಅಮೆರಿಕ ಅಧ್ಯಕ್ಷ ಟ್ರಂಪ್, ಅದೇ ಮಾತನ್ನು ಮಂಗಳವಾರ 25ನೇ ಬಾರಿ ಪುನರುಚ್ಚರಿಸಿದ್ದಾರೆ.  

ಬಾಂಗ್ಲಾ ಶಾಲೆಯ ಮೇಲೆ ಯುದ್ಧ ವಿಮಾನ ಪತನ: 19 ಜನ ಸಾವು

Jul 22 2025, 12:17 AM IST
ಇಲ್ಲಿಯ ಶಾಲಾ ಕಟ್ಟಡವೊಂದರ ಮೇಲೆ ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನವೊಂದು ಸೋಮವಾರ ಪತನವಾಗಿದೆ. ಘಟನೆಯಲ್ಲಿ 19 ಜನರು ಮೃತಪಟ್ಟಿದ್ದು, 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಭಾರತ-ಪಾಕ್‌ ನಡುವಿನ ಕದನದಲ್ಲಿ5 ಯುದ್ಧ ವಿಮಾನ ನಷ್ಟ : ಟ್ರಂಪ್‌

Jul 20 2025, 01:15 AM IST

ಪಹಲ್ಗಾಂ ದಾಳಿ ಬಳಿಕ ನಡೆದ ಭಾರತ ಮತ್ತು ಪಾಕ್‌ ನಡುವಿನ ಸಂಘರ್ಷದಲ್ಲಿ 4-5 ಯುದ್ಧವಿಮಾನಗಳು ನಾಶವಾಗಿವೆ ಎಂದು ಹೇಳಿ ಇದೀಗ ಸ್ವತಃ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೇ ಹೇಳಿದ್ದಾರೆ. ಆದರೆ  ಸ್ಪಷ್ಟಪಡಿಸಿಲ್ಲ.

ಹಳೆಯ ಶಸ್ತ್ರಾಸ್ತ್ರಗಳಿಂದ ಇಂದಿನ ಯುದ್ಧ ಗೆಲ್ಲಲಾಗಲ್ಲ: ಸಿಡಿಎಸ್

Jul 17 2025, 12:30 AM IST
ಆಪರೇಷನ್ ಸಿಂದೂರದ ಬಳಿಕ ಸೇನಾ ಸಾಮರ್ಥ್ಯದ ಮೆಚ್ಚುಗೆ ವ್ಯಕ್ತವಾಗುತ್ತಿರುವ ನಡುವೆ ‘ಹಳೆಯ ಶಸ್ತ್ರಾಸ್ತ್ರಗಳಿಂದ ಆಧುನಿಕ ಯುದ್ಧ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಭವಿಷ್ಯವನ್ನು ಕೇಂದ್ರೀಕರಿಸಿ ಶಸ್ತ್ರಾಸ್ತ್ರಗಳನ್ನು ಸಿದ್ಧಪಡಿಸುವ ಅಗತ್ಯವಿದೆ’ ಎಂದು ರಕ್ಷಣಾ ಪಡೆ ಮುಖ್ಯಸ್ಥ ಜ. ಅನಿಲ್ ಚೌಹಾಣ್ ಅಭಿಪ್ರಾಯ ಪಟ್ಟರು.

ಆಸ್ಥಾ ಪೂನಿಯಾ ನೌಕಾ ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್ !

Jul 04 2025, 11:53 PM IST

ಆಸ್ಥಾ ಪೂನಿಯಾ, ನೌಕಾ ಯುದ್ಧ ವಿಮಾನದ ಮೊಟ್ಟ ಮೊದಲ ಮಹಿಳಾ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ನೌಕಾಪಡೆಯ ಯುದ್ಧವಿಮಾನಗಳಲ್ಲಿ ಮಹಿಳಾ ಪೈಲಟ್‌ಗಳ ಹೊಸ ಯುಗಕ್ಕೆ ನಾಂದಿ ಹಾಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved