• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸದಾಗಿ 26 ರಫೇಲ್‌ ಯುದ್ಧ ವಿಮಾನಗಳ ಖರೀದಿಗೆ ಭಾರತ ಉದ್ದೇಶ : ಕಮ್ಮಿ ದರಕ್ಕೆ ಫ್ರಾನ್ಸ್ ಒಪ್ಪಿಗೆ

Oct 01 2024, 01:32 AM IST
ಭಾರತವು 26 ಹೊಸ ರಫೇಲ್ ಯುದ್ಧವಿಮಾನಗಳನ್ನು ಖರೀದಿಸಲು ಫ್ರಾನ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದ್ದು, ಹಲವಾರು ಸುತ್ತಿನ ಮಾತುಕತೆಗಳ ನಂತರ ಫ್ರಾನ್ಸ್ ಬೆಲೆ ಇಳಿಸಿದೆ. ಈ ಒಪ್ಪಂದವು ವರ್ಷಾಂತ್ಯದ ವೇಳೆಗೆ ಅಂತಿಮಗೊಳ್ಳುವ ನಿರೀಕ್ಷೆಯಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಮಂತ್ರ : ಉಕ್ರೇನ್‌-ರಷ್ಯಾ ಯುದ್ಧ ನಿಲುಗಡೆಗೆ ಮಧ್ಯಸ್ಥಿಕೆ?

Sep 25 2024, 12:54 AM IST
ಉಕ್ರೇನ್‌-ರಷ್ಯಾ ಯುದ್ಧ ನಿಲ್ಲಿಸಲು ಮಧ್ಯಸ್ಥಿಕೆ ವಹಿಸುವಂತೆ ರಷ್ಯಾ ಅಧ್ಯಕ್ಷ ಪುಟಿನ್‌ ಹೇಳಿಕೆ ನೀಡಿದ ಬೆನ್ನಲ್ಲೇ, ಪ್ರಧಾನಿ ಮೋದಿ ಅವರು ಉಕ್ರೇನ್‌ ಅಧ್ಯಕ್ಷ ಜೆಲೆನ್ಸ್ಕಿ ಅವರನ್ನು ಭೇಟಿ ಮಾಡಿ ಶಾಂತಿ ಸ್ಥಾಪನೆಗೆ ನೆರವು ನೀಡುವ ಭರವಸೆ ನೀಡಿದ್ದಾರೆ.

ಒಳ ಮೀಸಲಾತಿ ಜಾರಿಮಾಡದಿದ್ದರೆ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಯುದ್ಧ

Sep 21 2024, 01:54 AM IST
ಮಸ್ಕಿಯ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಒಳ ಮೀಸಲಾತಿ ಜಾರಿಗಾಗಿ ಜರುಗಿದ ಸಮಾವೇಶವನ್ನು ಗಣ್ಯರು ಉದ್ಘಾಟಿಸಿದರು.

ರಷ್ಯಾ - ಉಕ್ರೇನ್‌ ಯುದ್ಧ: ಸಂಧಾನಕ್ಕೆ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಸಮ್ಮತಿ, ಷರತ್ತು ಅನ್ವಯ

Sep 06 2024, 01:09 AM IST
ರಷ್ಯಾ-ಉಕ್ರೇನ್‌ ಯುದ್ಧ ಮಾತುಕತೆಗೆ ಸಿದ್ಧ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಹೇಳಿದ್ದಾರೆ. ಭಾರತ, ಚೀನಾ ಹಾಗೂ ಬ್ರೆಜಿಲ್‌ಗಳು ಮಧ್ಯಸ್ಥಿಕೆ ವಹಿಸಬೇಕು ಎಂಬುದು ಅವರ ಷರತ್ತು.

ರಷ್ಯಾ-ಉಕ್ರೇನ್‌ ಯುದ್ಧ - ಶಾಂತಿ ಮಾತುಕತೆ ನಡೆಸಿ, ಯುದ್ಧ ನಿಲ್ಲಿಸಿ: ಭಾರತದ ಪ್ರಧಾನಿ ನರೇಂದ್ರ ಮೋದಿ

Aug 24 2024, 02:02 AM IST
ರಷ್ಯಾ-ಉಕ್ರೇನ್‌ ಯುದ್ಧದ ಆರಂಭದಿಂದ ಶಾಂತಿ ಸಂದೇಶ ಸಾರುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ, ಶುಕ್ರವಾರ ತಮ್ಮ ಮೊತ್ತಮೊದಲ ಉಕ್ರೇನ್‌ ಭೇಟಿಯ ವೇಳೆಯೂ ಇದೇ ಮಾತು ಪುನರುಚ್ಚರಿಸಿದ್ದಾರೆ.

ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಪೋಖ್ರಣ್‌ ಬಳಿ ಆಕಸ್ಮಿಕವಾಗಿ ಯುದ್ಧ ವಿಮಾನದಿಂದ ಬಿದ್ದ ‘ಏರ್‌ಸ್ಟೋರ್‌’

Aug 22 2024, 12:52 AM IST
ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಪೋಖ್ರಣ್‌ ಬಳಿ ಐಎಎಫ್‌ ಯುದ್ಧ ವಿಮಾನದಲ್ಲಿ ಆಕಸ್ಮಿಕವಾಗಿ ಏರ್‌ಸ್ಟೋರ್‌ ಬಿಡುಗಡೆಯಾಗಿದೆ. ಜನಸಂಚಾರವಿರದ ಪ್ರದೇಶದಲ್ಲಿ ಬಿದ್ದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಶತ್ರುದೇಶಗಳ ಯುದ್ಧ ಟ್ಯಾಂಕರ್‌ಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯದ ಹೆಗಲ ಮೇಲಿಂದ ಹಾರಿಸಬಲ್ಲ ಕ್ಷಿಪಣಿ ಪ್ರಯೋಗ ಯಶಸ್ವಿ

Aug 14 2024, 01:07 AM IST
ಶತ್ರುದೇಶಗಳ ಯುದ್ಧ ಟ್ಯಾಂಕರ್‌ಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯದ ಸ್ವದೇಶಿ ನಿರ್ಮಿತ ಎಂಪಿ- ಎಟಿಜಿಎಂ (ಮ್ಯಾನ್‌- ಪೋರ್ಟಬಲ್‌ ಆ್ಯಂಟಿ ಟ್ಯಾಂಕ್‌ ಗೈಡೆಡ್‌ ಮಿಸೈಲ್‌) ಅನ್ನು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಯಶಸ್ವಿಯಾಗಿ ಪ್ರಯೋಗಿಸಿದೆ.

ಅಮೆರಿಕ ರಿಸೆಷನ್‌ ಭೀತಿ-ಮಧ್ಯಪ್ರಾಚ್ಯದಲ್ಲಿನ ಇಸ್ರೇಲ್‌- ಇರಾನ್‌ ಯುದ್ಧ ಆತಂಕ : ಸೆನ್ಸೆಕ್ಸ್‌ 2222 ಅಂಕ ಪಲ್ಟಿ!

Aug 06 2024, 01:36 AM IST
ಅಮೆರಿಕ ಆರ್ಥಿಕತೆ ಹಿಂಜರಿತಕ್ಕೆ ಒಳಗಾಗಬಹುದು ಹಾಗೂ ಮಧ್ಯಪ್ರಾಚ್ಯದಲ್ಲಿನ ಇಸ್ರೇಲ್‌- ಇರಾನ್‌ ಬಿಕ್ಕಟ್ಟು ಯುದ್ಧಕ್ಕೆ ನಾಂದಿ ಹಾಡಬಹುದು ಎಂಬ ಆತಂಕದಿಂದಾಗಿ ಸೋಮವಾರ ಭಾರತದ ಷೇರುಪೇಟೆಗಳು ತಲ್ಲಣಕ್ಕೆ ಒಳಗಾಗಿವೆ.

ಪ್ರತಿಷ್ಠೆಗಾಗಿ ನಡೆಯುವ ಯುದ್ಧ ತಪ್ಪಿಸಬೇಕಿದೆ

Jul 29 2024, 12:50 AM IST
ಚಿತ್ರದುರ್ಗ ನಗರದ ಕೋಟೆ ನಾಡು ಬುದ್ಧ ವಿಹಾರದಲ್ಲಿ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.

ಯುದ್ಧ ಪೀಡಿತ ಉಕ್ರೇನ್‌ ರಾಜಧಾನಿ ಕೀವ್‌ಗೆ ಆಗಸ್ಟ್ 24ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ?

Jul 28 2024, 02:04 AM IST
ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧಪೀಡಿತ ಉಕ್ರೇನ್‌ ರಾಜಧಾನಿ ಕೀವ್‌ಗೆ ಮುಂದಿನ ತಿಂಗಳು ಭೇಟಿ ನೀಡುವ ಸಾಧ್ಯತೆ ಇದೆ. ರಷ್ಯಾ- ಉಕ್ರೇನ್‌ ಸಮರ ನಿಲ್ಲಿಸಿ, ಶಾಂತಿ ಸ್ಥಾಪನೆಗೆ ಪ್ರಯತ್ನಗಳು ನಡೆಯುತ್ತಿರುವಾಗಲೇ ಮೋದಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved