• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ

May 10 2025, 01:03 AM IST
ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ಅಧಿಕಾರಿಗಳು ಯುದ್ಧ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಸರ್ವ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕರೆ ನೀಡಿದರು.

ಇಂಡೋ-ಪಾಕ್ ಯುದ್ಧ: ಜಲಾಶಯಗಳಿಗೆ ಭದ್ರತೆ ಒದಗಿಸಲು ಪೊಲೀಸ್‌ ಇಲಾಖೆಗೆ ಪತ್ರ

May 10 2025, 01:00 AM IST
ಪ್ರಮುಖ ಜಲಾಶಯಗಳಿಗೆ ಪೊಲೀಸ ಇಲಾಖೆಯಿಂದ ಭದ್ರತೆ ಒದಗಿಸುವಂತೆ ಪತ್ರ ಬರೆಯಲಾಗಿದೆ.

ಭಾರತ - ಪಾಕಿಸ್ತಾನ ನಡುವೆ ಘನಘೋರ ವಾಯು ಸಂಘರ್ಷ : ಅಧಿಕೃತವಾಗಿಯೇ ಯುದ್ಧ ಆರಂಭ

May 09 2025, 06:35 AM IST

ಭಾರತವು ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ ಆಪರೇಶನ್ ಸಿಂದೂರ ನಡೆಸಿದ ಮಾರನೇ ದಿನವಾದ ಗುರುವಾರ ಎರಡೂ ದೇಶಗಳ ನಡುವೆ ಅಧಿಕೃತವಾಗಿಯೇ ಯುದ್ಧ ಆರಂಭವಾಗಿದೆ.

ಅಧಿಕೃತವಾಗಿಯೇ ಕಂಡು ಕೇಳರಿಯದ ಯುದ್ಧ ಆರಂಭ

May 09 2025, 04:24 AM IST

ಭಾರತವು ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ ಆಪರೇಶನ್ ಸಿಂದೂರ ನಡೆಸಿದ ಮಾರನೇ ದಿನವಾದ ಗುರುವಾರ ಹಗಲು-ರಾತ್ರಿ ಎರಡೂ ದೇಶಗಳ ನಡುವೆ ಅಧಿಕೃತವಾಗಿಯೇ ಕಂಡು ಕೇಳರಿಯದ ಯುದ್ಧ ಆರಂಭವಾಗಿದೆ.

ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?

May 09 2025, 12:31 AM IST
ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಪ್ರವೇಶಕ್ಕೆ ಯತ್ನಿಸುತ್ತಿದ್ದ ಪಾಕ್ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ರಾಜಧಾನಿಯಲ್ಲಿ ಯುದ್ಧ ರಕ್ಷಣೆ ತಾಲೀಮು : ‘ಆಪರೇಷನ್‌ ಅಭ್ಯಾಸ್‌’ ಮಾಕ್‌ ಡ್ರಿಲ್‌

May 08 2025, 02:35 AM IST
ರಾಜಧಾನಿಯ ಹಲಸೂರಿನ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಕೇಂದ್ರ ಕಚೇರಿ ಆವರಣ ಬುಧವಾರ ಸುಮಾರು ಮೂರೂವರೆ ತಾಸು ಯುದ್ಧಪೀಡಿತ ಪ್ರದೇಶವಾಗಿ ಮಾರ್ಪಟ್ಟಿತು.

ವಿವಿಧ ರಾಜ್ಯಗಳಲ್ಲಿ ಯಶಸ್ವಿ ಅಣಕು ಯುದ್ಧ ಡ್ರಿಲ್‌

May 08 2025, 02:33 AM IST

  ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಬುಧವಾರ ಸಂಜೆ ‘ಆಪರೇಷನ್‌ ಅಭ್ಯಾಸ್‌’ ಅಣಕು ಯುದ್ಧ ಕವಾಯತು ನಡೆಸಲಾಯಿತು.

1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!

May 06 2025, 01:49 AM IST
- ಹಲವು ರಾಜ್ಯಗಳಲ್ಲಿ ವಿದ್ಯುತ್‌ ದೀಪ ಬಂದ್‌ । ವೈಮಾನಿಕ ದಾಳಿ ಎಚ್ಚರಿಕೆಯ ಸೈರನ್‌ ಶಬ್ದ- ಯುದ್ಧವನ್ನೇ ನೋಡದ ಇಂದಿನ ಪೀಳಿಗೆಗೆ ಸ್ವಯಂ ರಕ್ಷಣೆ ಕುರಿತು ತರಬೇತಿ ಕಾರ್ಯಕ್ರಮ- ಜನರ ಸ್ಥಳಾಂತರ ಪರೀಕ್ಷೆ । ಉಗ್ರ ಪಾಕಿಸ್ತಾನದ ಮೇಲಿನ ಸಮರಕ್ಕಿದು ಪೂರ್ವ ಸಿದ್ಧತೆ?

ಭಾರತದ ಮೇಲೆ ಮತ್ತೆ ಪಾಕ್‌ ಸೈಬರ್‌ ಯುದ್ಧ

May 06 2025, 12:24 AM IST

  ಪಾಕ್‌ ಮೂಲದ ಸೈಬರ್‌ ಗುಂಪುಗಳು ಭಾರತದ ಸೇನಾ ವೆಬ್‌ಸೈಟ್‌ಗಳ ಮೇಲೆ ಸೈಬರ್‌ ದಾಳಿ ನಡೆಸುವುದನ್ನು ಮುಂದುವರೆಸಿವೆ.

ಹೆದ್ದಾರಿ ಮೇಲೆ ಭಾರತೀಯ ವಾಯುಪಡೆ ಯುದ್ಧ ತಾಲೀಮು

May 03 2025, 12:16 AM IST
ಭಾರತ ಮತ್ತು ಪಾಕಿಸ್ತಾನದ ನಡುವಿನ ಬಿಗುವಿನ ವಾತಾವರಣ ನಡುವೆಯೇ ಉತ್ತರಪ್ರದೇಶದ ಗಂಗಾ ಎಕ್ಸ್‌ಪ್ರೆಸ್‌ ಮಾರ್ಗದಲ್ಲಿ ಭಾರತೀಯ ವಾಯುಪಡೆ ಶುಕ್ರವಾರ ಯುದ್ಧವಿಮಾನಗಳ ಟೇಕ್‌ ಆಫ್‌, ಲ್ಯಾಂಡಿಂಗ್‌ ಅಭ್ಯಾಸ ನಡೆಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved