• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಫೆ. 10ರಿಂದ ಆರಂಭವಾಗುವ ಏರ್‌ ಶೋಗೆ ಯುದ್ಧ ವಿಮಾನಗಳ ತಾಲೀಮು ಶುರು

Feb 07 2025, 02:03 AM IST
ಫೆ.10ರಿಂದ ಆರಂಭವಾಗುವ ಏರ್‌ಶೋಗೆ ತಾಲೀಮು ಶುರುವಾಗಿದೆ. ಸೂರ್ಯ ಕಿರಣ್‌ ಯುದ್ಧ ವಿಮಾನಗಳು ಆಕಾಶದಲ್ಲಿ ಹೃದಯ ಚಿತ್ರ ಬಿಡಿಸಿ ವೀಕ್ಷಕರ ಗಮನ ಸೆಳೆದವು.

ಏರೋ ಇಂಡಿಯಾ ವೈಮಾನಿಕ ಯುದ್ಧ ವಿಮಾನಗಳ ಪ್ರದರ್ಶನ : ಆರ್ಭಟಕ್ಕೆ ಬೆಂಗಳೂರು ನಗರ ಸಿದ್ಧ

Feb 06 2025, 01:33 AM IST
ಏರೋ ಇಂಡಿಯಾ ವೈಮಾನಿಕ ಯುದ್ಧ ವಿಮಾನಗಳ ಪ್ರದರ್ಶನಕ್ಕೆ ಬೆಂಗಳೂರು ಸಜ್ಜಾಗಿದೆ. ಈಗಾಗಲೇ ವಿದೇಶಗಳಿಂದಲೂ ಯುದ್ಧ ವಿಮಾನಗಳು ಯಲಹಂಕದ ಭಾರತೀಯ ವಾಯು ಸೇನಾ ನೆಲೆಗೆ ಆಗಮಿಸಿವೆ.

ಯುದ್ಧ ಮಾಡಲು ಅಧ್ಯಕ್ಷನಾಗಿಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು

Jan 31 2025, 01:30 AM IST
‘ಪಕ್ಷಕ್ಕಾಗಿ ಎಲ್ಲಾ ಟೀಕೆಗಳನ್ನು ಸಹಿಸಿಕೊಳ್ಳುತ್ತೇನೆ. ನನಗೆ ಪಕ್ಷ ಮಾತ್ರ ಮುಖ್ಯ. ನಾನು ಯಾರ ಜೊತೆಗೂ ಯುದ್ಧ ಮಾಡಲು ಅಧ್ಯಕ್ಷನಾಗಿಲ್ಲ. ಪಕ್ಷ ಕಟ್ಟಲು ಅಧ್ಯಕ್ಷನಾಗಿದ್ದೇನೆ ಅಷ್ಟೇ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.

ಯುದ್ಧ ಆರಂಭವಾದ 15 ತಿಂಗಳ ನಂತರ ಇಸ್ರೇಲ್‌-ಹಮಾಸ್‌ ನಡುವೆ ಕದನವಿರಾಮ ಭಾನುವಾರ ಜಾರಿ

Jan 20 2025, 01:30 AM IST
ಯುದ್ಧ ಆರಂಭವಾದ 15 ತಿಂಗಳ ನಂತರ ಇಸ್ರೇಲ್‌-ಹಮಾಸ್‌ ನಡುವೆ ಕದನವಿರಾಮ ಭಾನುವಾರ ಜಾರಿಯಾಗಿದೆ. ಆದರೆ ಅಂದುಕೊಂಡಂತೆ ನಿಗದಿತ ಸಮಯವಾದ ಬೆಳಗ್ಗೆ 8.30ಕ್ಕೆ ಜಾರಿಗೆ ಬರದೇ 3 ತಾಸು ವಿಳಂಬವಾಗಿ ಮಧ್ಯಾಹ್ನ 11.30ಕ್ಕೆ ಆರಂಭವಾಗಿದೆ.

5 ತಿಂಗಳಿನಿಂದ ನಡೆಯುತ್ತಿರುವ ಇಸ್ರೇಲ್‌ - ಹಮಾಸ್‌ ಯುದ್ಧ : ಇಂದು ರಾತ್ರಿಯಿಂದ ಗಾಜಾದಲ್ಲಿ ಕದನ ವಿರಾಮ

Jan 19 2025, 02:16 AM IST
ಗಾಜಾದಲ್ಲಿ ಕದನ ವಿರಾಮ ಘೋಷಣೆಗೆ ಇಸ್ರೇಲ್‌ನ ಸಂಪುಟ ಸಭೆ ಅನುಮತಿ ನೀಡಿದ್ದು, ಇದರೊಂದಿಗೆ 15 ತಿಂಗಳಿನಿಂದ ನಡೆಯುತ್ತಿರುವ ಇಸ್ರೇಲ್‌- ಹಮಾಸ್‌ ಯುದ್ಧ ಕೊನೆಗೊಳ್ಳುವ ಹಾದಿಯಲ್ಲಿ ಮೊದಲ ಹೆಜ್ಜೆ ಇಟ್ಟಂತಾಗಿದೆ.

ಧೂಳು ಹಿಡಿದು ನಿಂತಿದ್ದ ಯುದ್ಧ ಟ್ಯಾಂಕರ್‌ಗೆ ಸ್ಥಳ ನಿಗದಿ

Jan 09 2025, 12:45 AM IST
ಶಿವಮೊಗ್ಗ: ಕಳೆದ ಒಂದು ವರ್ಷದಿಂದ ಎಂಆರ್‌ಎಸ್ ಸರ್ಕಲ್‌ನಲ್ಲಿ ಧೂಳು ಹಿಡಿಯುತ್ತ ನಿಂತಿರುವ ಯುದ್ಧ ಟ್ಯಾಂಕರ್‌ಗೆ ಕೊನೆಗೂ ಸೂಕ್ತ ಜಾಗ ದೊರಕಿಸಿಕೊಡುವಲ್ಲಿ ಸ್ಥಳೀಯ ಆಡಳಿತ ಯಶಸ್ವಿಯಾಗಿದ್ದು, ಜ.26 ಗಣರಾಜ್ಯೋತ್ಸವದಂದು ಯುದ್ಧ ವಿಜೇತ ಟ್ಯಾಂಕರ್ ಭೂಪತಿ ಜೆಡ್‌ಎಕ್ಸ್ 1878 ಜಿ.ಎಂ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಶಾಶ್ವತವಾಗಿ ಸ್ಥಾಪನೆಗೊಳ್ಳಲಿದೆ.

ಸ್ವಾಭಿಮಾನದ ಸಂಕೇತ ಭೀಮಾ ಕೋರೆಗಾಂವ್ ಯುದ್ಧ: ಡಾ.ಕೃಷ್ಣಮೂರ್ತಿ ಚಮರಂ ಅಭಿಪ್ರಾಯ

Jan 05 2025, 01:32 AM IST
ಸ್ವಾಭಿಮಾನ ಮತ್ತು ಆತ್ಮಗೌರವಕ್ಕಾಗಿ ಭೀಮಾ ಕೋರೆಗಾಂವ್ ಯುದ್ಧ ನಡೆದಿದೆ. ಈ ಯುದ್ಧದ ಗೆಲುವು ಭಾರತ ದೇಶದಲ್ಲಿ ಎಲ್ಲರಿಗೂ ಶಿಕ್ಷಣ, ಉದ್ಯೋಗ, ಆತ್ಮಗೌರವ, ಮಹಿಳೆಯರಿಗೆ ಸ್ವಾಭಿಮಾನ ತಂದುಕೊಟ್ಟಿದ್ದಲ್ಲದೇ, ಸಾಮಾಜಿಕ ಬದಲಾವಣೆಗೆ ಹೊಸ ದಿಕ್ಸೂಚಿಯನ್ನೇ ನೀಡಿತು.

ಸ್ವಾಭಿಮಾನದ ಸಂಕೇತ ಭೀಮಾ ಕೋರೆಗಾಂವ್ ಯುದ್ಧ

Jan 05 2025, 01:31 AM IST
ಪೇಶ್ವೆಗಳ ವಿರುದ್ಧ ಹೋರಾಡಿ ವಿಜಯದ ನಗೆ ಬೀರಿದ ಸ್ವಾಭಿಮಾನದ ಸಂಕೇತವೇ ಭೀಮಾ ಕೋರೆಗಾಂವ್ ಯುದ್ಧವಾಗಿದೆ

ಸಿಎಂ ವಿರುದ್ಧ ಕಾಂಗ್ರೆಸ್‌ನಲ್ಲಿಯೇ ಯುದ್ಧ ನಡೆಯುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Jan 05 2025, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್‌ನಲ್ಲಿಯೇ ಯುದ್ಧ ನಡೆಯುತ್ತಿದೆ. ಇದು ಸಿದ್ದು ಯುದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿದರು.

ಶೋಷಿತರಿಗೆ ಹೊಸ ದಿಕ್ಕು ತೋರಿದ ಕೋರೆಗಾಂವ್‌ ಯುದ್ಧ: ಈಶ್ವರಪ್ಪ

Jan 03 2025, 12:30 AM IST
ಮಹರ್ ಸೈನಿಕರ ವೀರಾವೇಶದ ಹೋರಾಟ ಪ್ರತಿಫಲವಾಗಿ ಭೀಮಾ ಕೋರೆಗಾಂವ್ ವಿಜಯ ಸಾಧ್ಯವಾಯಿತು ಎಂದು ಪ್ರಜಾಪರಿವರ್ತನಾ ವೇದಿಕೆ ರಾಜ್ಯ ಸಂಚಾಲಕ ಎ.ಡಿ. ಈಶ್ವರಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved