ಅತಿವೇಗವಾಗಿ ಕಾರು ಚಲಾಯಿಸಿ ಬೈಕ್‌ಗೆ ಗುದ್ದಿ ಪರಾರಿಯಾದ ಆರೋಪದ ಮೇರೆಗೆ ಕಿರುತೆರೆ ನಟಿ ದಿವ್ಯಾ ಸುರೇಶ್ ವಿರುದ್ಧ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಎಂ.ಎಂ.ರಸ್ತೆಯಲ್ಲಿ ದಿವ್ಯಾ ಅವರು ಕಾರಿನಲ್ಲಿ ತೆರಳುವಾಗ ಈ ಅವಘಡ
ಈ ಬಾರಿ ಮಹಿಳಾ ವಿಶ್ವಕಪ್‌ನಲ್ಲಿ ಸತತ 2 ಸೋಲು ಕಂಡಿದ್ದ ನ್ಯೂಜಿಲೆಂಡ್ ತಂಡ ಮೊದಲ ಗೆಲುವು ದಾಖಲಿಸಿದೆ. ಶುಕ್ರವಾರ ಬಾಂಗ್ಲಾದೇಶ ವಿರುದ್ಧ ಪಂದ್ಯದಲ್ಲಿ ಕಿವೀಸ್ 100 ರನ್ ಜಯಗಳಿಸಿತು. ಬಾಂಗ್ಲಾ 3 ಪಂದ್ಯಗಳಲ್ಲಿ 2ನೇ ಸೋಲು ಕಂಡಿತು.
ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ಬೃಹತ್ ಮೊತ್ತ ಕಲೆಹಾಕಿದೆ. ಜಿಂಬಾಬ್ವೆಯ 125 ರನ್‌ಗೆ ಉತ್ತರವಾಗಿ ಕಿವೀಸ್ 2ನೇ ದಿನದಂತ್ಯಕ್ಕೆ 3 ವಿಕೆಟ್‌ಗೆ 601 ರನ್ ಗಳಿಸಿದ್ದು, 476 ರನ್‌ಗಳ ದೊಡ್ಡ ಮುನ್ನಡೆ ಪಡೆದಿದೆ.