ಟೆಸ್ಟ್‌ನಲ್ಲಿ 250 ವಿಕೆಟ್, 3000 ರನ್: ಜಡೇಜಾ ದಾಖಲೆ
Feb 16 2024, 01:46 AM ISTಭಾರತದ ತಾರಾ ಆಲ್ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು 3000 ರನ್ ಹಾಗೂ 250 ವಿಕೆಟ್ ಸಾಧನೆ ಮಾಡಿದ ಭಾರತದ ಕೇವಲ 3ನೇ ಹಾಗೂ ವಿಶ್ವದ 12ನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.