ಚಿನ್ನಸ್ವಾಮಿಯಲ್ಲಿ ಕೊಹ್ಲಿ 3000 ರನ್: ದಾಖಲೆ!
May 19 2024, 01:51 AM ISTಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಾಖಲೆಗಳ ಸುರಿಮಳೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3000 ರನ್, 2ನೇ ಬಾರಿಗೆ ಆವೃತ್ತಿಯೊಂದರಲ್ಲಿ 700ಕ್ಕೂ ಹೆಚ್ಚು ರನ್ ಮೈಲುಗಲ್ಲು. ಈ ಆವೃತ್ತಿಯಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ ಕೊಹ್ಲಿ.