• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಷ್ಯಾ ತೈಲ : ಇಯು, ಅಮೆರಿಕಕ್ಕೆ ಭಾರತ ತಪರಾಕಿ

Aug 05 2025, 01:30 AM IST
ರಷ್ಯಾದಿಂದ ಕಚ್ಚಾ ತೈಲ ಆಮದಿನ ಮೇಲೆ ಸದಾ ಕಾಲ ಕಿಡಿಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಐರೋಪ್ಯ ದೇಶಗಳಿಗೆ ಭಾರತ ಸರ್ಕಾರ ಸೋಮವಾರ ತೀಕ್ಷ್ಣ ತಿರುಗೇಟು ನೀಡಿದೆ.

ಭಾರತ ‘ರಷ್ಯಾ ತೈಲ ಖರೀದಿ’ ನಿಲ್ಲಿಸಲ್ಲ : ಕೇಂದ್ರ ಸರ್ಕಾರ

Aug 04 2025, 12:30 AM IST

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌   ರಷ್ಯಾ ಜತೆ ವ್ಯಾಪಾರ ಮುಂದುವರಿಸಿದರೆ ದಂಡ ವಿಧಿಸುವುದಾಗಿ ಹಾಕಿರುವ ಬೆದರಿಕೆ ಹೊರತಾಗಿಯೂ, ಭಾರತವು ರಷ್ಯಾದಿಂದ ತೈಲ ಖರೀದಿ ಮುಂದುವರಿಸಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ

Jul 18 2025, 11:05 AM IST

ಗೋಕರ್ಣದ ರಾಮೇಶ್ವರ ಗುಹೆಯಲ್ಲಿ ಪತ್ತೆಯಾಗಿದ್ದ ರಷ್ಯಾ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ನೋಡಲು ಬಂದ ರಷ್ಯಾ ಮಹಿಳೆಯ ಮಾಜಿ ಪ್ರಿಯಕರ ಇಸ್ರೇಲ್‌ನ ಡ್ರೋರ್ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.

ಬರಿಗೈಯಲ್ಲಿ ವಾಪಸ್ ಹೋದ ರಷ್ಯಾ ಮಹಿಳೆ ಗೆಳೆಯ

Jul 18 2025, 12:45 AM IST
ಗೋಕರ್ಣದ ರಾಮೇಶ್ವರ ಗುಹೆಯಲ್ಲಿ ಪತ್ತೆಯಾಗಿದ್ದ ರಷ್ಯಾ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ನೋಡಲು ಬಂದ ರಷ್ಯಾ ಮಹಿಳೆಯ ಬಾಯ್ ಫ್ರೆಂಡ್ ಇಸ್ರೇಲ್ ನ ಡ್ರೋರ್ ಬರಿಗೈಯಲ್ಲಿ ವಾಪಾಸಾಗಿದ್ದಾನೆ.

ಏಕಾಂತಕ್ಕಾಗಿ ಗುಹೆಯಲ್ಲಿದ್ದೆ, ಹಾವು-ನೀರು ಎಲ್ಲೆಡೆ ಬರುತ್ತದೆ : ರಷ್ಯಾ ಮಹಿಳೆ ಸಂದೇಶ

Jul 15 2025, 01:00 AM IST
ರಾಮತೀರ್ಥ ಗುಹೆಯಲ್ಲಿ ವಾಸವಿದ್ದ ವಿದೇಶಿ ಮಹಿಳೆಯನ್ನು ಪೊಲೀಸರು ರಕ್ಷಿಸಿದ ಬಳಿಕ ತನ್ನ ದೇಶದ ಒಡನಾಡಿಗಳಿಗೆ ಕುತೂಹಲಕಾರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ದೇವರ ಪೂಜೆಗಾಗಿ ಗೋಕರ್ಣದ ಗುಹೆಯಲ್ಲಿದ್ದ ರಷ್ಯಾ ಮಹಿಳೆ ರಕ್ಷಣೆ

Jul 13 2025, 11:06 AM IST

ಗೋಕರ್ಣದ ರಾಮತೀರ್ಥ ಗುಡ್ಡದ ಮೇಲಿನ ಅಪಾಯಕಾರಿ ಗುಹೆಯ ಒಳಗೆ ಉಳಿದುಕೊಂಡಿದ್ದ ರಷ್ಯಾ ಮೂಲದ ವಿದೇಶಿ ಮಹಿಳೆ ಹಾಗೂ ಅವರ ಇಬ್ಬರು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಮಾರ್ಗರೆಟ್‌ ಆಳ್ವಗೆ ರಷ್ಯಾ ದುಡ್ಡು ಕೊಟ್ಟಿತ್ತು : ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ‘ಬಾಂಬ್‌’

Jul 01 2025, 01:48 AM IST
2011ರಲ್ಲಿ ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ಬಿಡುಗಡೆ ಮಾಡಿದ್ದ ವರದಿ ಆಧರಿಸಿ ಜಾರ್ಖಂಡ್‌ನ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಅವರು ಕಾಂಗ್ರೆಸ್‌ ಮೇಲೆ ಹೊಸ ‘ಬಾಂಬ್‌’ ಎಸೆದಿದ್ದಾರೆ.

ನೀರಿನಾಳದಿಂದ ರಷ್ಯಾ ಸೇತುವೆಸ್ಫೋಟಿಸಿ ಉಕ್ರೇನ್‌ ಮತ್ತೆ ಶಾಕ್‌!

Jun 04 2025, 01:37 AM IST
ಎರಡು ದಿನಗಳ ಹಿಂದಷ್ಟೇ ರಷ್ಯಾದೊಳಗೆ ತನ್ನ ಲಾರಿಗಳನ್ನು ರಹಸ್ಯವಾಗಿ ಸಾಗಿಸಿ ಬಳಿಕ ಅದರೊಳಗಿಂದ ಡ್ರೋನ್‌ ಹಾರಿಸಿ ರಷ್ಯಾದ 40 ಯುದ್ಧ ವಿಮಾನ ಧ್ವಂಸಗೊಳಿಸಿದ್ದ ಉಕ್ರೇನ್‌, ಇದೀಗ ನೆಲದಾಳದಿಂದಲೇ ದಾಳಿ ನಡೆಸಿ ರಷ್ಯಾದ ಕ್ರೆಮ್ಲಿನ್‌ ಸೇತುವೆಯನ್ನು ಸ್ಫೋಟಿಸಿದೆ.

472 ಡ್ರೋನ್‌ ಬಳಸಿ ಉಕ್ರೇನ್‌ ಮೇಲೆ ರಷ್ಯಾ ಭಯಾನಕ ದಾಳಿ

Jun 02 2025, 12:16 AM IST

ರಷ್ಯಾ ಮತ್ತು ಉಕ್ರೇನ್ ನಡುವಿನ ಸಮರ ಇದೀಗ ಭೀಕರ ಸ್ವರೂಪ ಪಡೆದುಕೊಂಡಿದ್ದು, ಎರಡೂ ದೇಶಗಳು ಭಾನುವಾರ ಪರಸ್ಪರ ಭಾರೀ   ದಾಳಿ-ಪ್ರತಿದಾಳಿ ನಡೆಸಿವೆ.

ಉಕ್ರೇನ್-ರಷ್ಯಾ ಯುದ್ಧ ಎಫೆಕ್ಟ್, ಡಿಎಪಿ ಗೊಬ್ಬರ ಅಭಾವ

Jun 01 2025, 01:55 AM IST
ರಾಜ್ಯದಲ್ಲಿ ಪೂರ್ವ ಮುಂಗಾರು ಅತ್ಯುತ್ತಮವಾಗಿ ಆಗಿದ್ದರಿಂದ ಈ ವರ್ಷ ಮುಂಗಾರು ಬಿತ್ತನೆ ನಿರೀಕ್ಷೆಗೂ ಮೊದಲೇ ಪ್ರಾರಂಭವಾಗಿದೆ. ರೈತರು ಸಹ ಬಿತ್ತನೆಗೆ ಡಿಎಪಿ ರಸಗೊಬ್ಬರವೇ ಸೂಕ್ತವಾಗಿದ್ದು, ಅದೇ ಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳ ದುಂಬಾಲು ಬೀಳುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved