ಉಕ್ರೇನ್- ರಷ್ಯಾ ಸಂಧಾನಕ್ಕೆ ದೋವಲ್ ಮಧ್ಯಸ್ಥಿಕೆ?
Sep 09 2024, 01:32 AM IST‘ರಷ್ಯಾ- ಉಕ್ರೇನ್ ಸಂಘರ್ಷಕ್ಕೆ ಕೊನೆಹಾಡುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಬಹುದು’ ಎಂಬ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿಕೆ ಬೆನ್ನಲ್ಲೇ, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ರಷ್ಯಾ ಭೇಟಿ ಆಯೋಜನೆಗೊಂಡಿದೆ. ಇದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.