ಅಕ್ರಮವಾಗಿ ಸೇನೆಗೆ ಸೇರಿಸಲ್ಪಟ್ಟ ಎಲ್ಲಾ ಭಾರತೀಯರ ಬಿಡುಗಡೆಗೆ ರಷ್ಯಾ ಸಮ್ಮತಿ
Jul 10 2024, 12:31 AM IST ಉದ್ಯೋಗದ ಹೆಸರಲ್ಲಿ ಭಾರತೀಯರನ್ನು ಅಕ್ರಮವಾಗಿ ಕರೆದೊಯ್ದು ಅವರನ್ನು ರಷ್ಯಾ ಸೇನೆಗೆ ಮಾಡಿಕೊಂಡ ಪ್ರಕರಣದಲ್ಲಿ ಪ್ರಧಾನಿ ಮೋದಿ ಮನವಿಗೆ ಸ್ಪಂದಿಸಿರುವ ರಷ್ಯಾ ಸರ್ಕಾರ, ರಷ್ಯಾ ಸೇನೆಯಲ್ಲಿರುವ ಎಲ್ಲಾ ಭಾರತೀಯರ ಬಿಡುಗಡೆಗೆ ಸಮ್ಮತಿಸಿದೆ ಎನ್ನಲಾಗಿದೆ.