ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಷ್ಯಾ ಉಗ್ರ ದಾಳಿ ಹಿಂದೆ ಉಕ್ರೇನ್ ಕೈವಾಡ: ಪುಟಿನ್
Mar 24 2024, 01:33 AM IST
ಇಲ್ಲಿನ ಸಭಾಂಗಣವೊಂದರ ಮೇಲೆ ನಡೆದ ಉಗ್ರ ದಾಳಿಯ ಹೊಣೆಯನ್ನು ಐಸಿಸ್ ಸಂಘಟನೆ ಹೊತ್ತುಕೊಂಡಿದ್ದರೂ ದಾಳಿಯ ಹಿಂದೆ ಉಕ್ರೇನ್ ಕೈವಾಡವಿರುವ ಸುಳಿವು ಲಭಿಸಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ.
ರಷ್ಯಾ ಅಧ್ಯಕ್ಷರಾಗಿ ಪುಟಿನ್ 5ನೇ ಬಾರಿಗೆ ಪುನರಾಯ್ಕೆ
Mar 19 2024, 12:52 AM IST
ವ್ಲಾಡಿಮಿರ್ ಪುಟಿನ್ ಬರೋಬ್ಬರಿ 7.6 ಕೋಟಿ (ಶೇ.87.29) ಮತಗಳನ್ನು ಪಡೆಯುವ ಮೂಲಕ ಐದನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ರಷ್ಯಾ ಅಧ್ಯಕ್ಷೀಯ ಚುನಾವಣೆ: ಕೇರಳದಲ್ಲಿ ಮತಚಲಾವಣೆ!
Mar 16 2024, 01:48 AM IST
ರಷ್ಯಾ ಅಧ್ಯಕ್ಷೀಯ ಚುನಾವಣೆಗೆ ಕೇರಳದ ರಷ್ಯಾ ಹೌಸ್‌ನಲ್ಲಿ ಮತಗಟ್ಟೆಯನ್ನು ಸ್ಥಾಪಿಸಲಾಗಿದ್ದು, ಭಾರತದಲ್ಲಿರುವ ರಷ್ಯನ್ನರು ಮತ್ತು ರಷ್ಯಾ ಪ್ರವಾಸಿಗರು ಬಂದು ಮತ ಚಲಾಯಿಸಿದರು.
ಅಣ್ವಸ್ತ್ರ ಬಳಸಲು ರಷ್ಯಾ ಸನ್ನದ್ಧ: ಪುಟಿನ್
Mar 14 2024, 02:00 AM IST
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಾಷ್ಟ್ರದ ಸಾರ್ವಭೌಮತೆ ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಲ್ಲಿ ಅಣ್ವಸ್ತ್ರ ಬಳಸಲು ರಷ್ಯನ್ ಸೇನೆ ಸಿದ್ಧವಾಗಿರುವುದಾಗಿ ಎಚ್ಚರಿಕೆ ನೀಡಿದ್ದಾರೆ.
ವಿದ್ಯಾರ್ಥಿಗಳಿಗೂ ಆಮಿಷ ಒಡ್ಡಿ ರಷ್ಯಾ ಯುದ್ಧಕ್ಕೆ ದೂಡಿದ ಏಜೆಂಟರು: ಸಿಬಿಐ
Mar 09 2024, 01:38 AM IST
ನೂರಾರು ಭಾರತೀಯ ವಿದ್ಯಾರ್ಥಿಗಳಿಗೂ ನಾನಾ ರೀತಿಯ ಆಮಿಷ ಒಡ್ಡಿ ರಷ್ಯಾಕ್ಕೆ ಕರೆದೊಯ್ದು ಬಳಿಕ ಯುದ್ಧಕ್ಕೆ ನೂಕಿದ್ದಾರೆ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.
ರಷ್ಯಾ ಯುದ್ಧಕ್ಕೆ ಭಾರತೀಯರು: 7 ಕಡೆ ಸಿಬಿಐ ದಾಳಿ
Mar 08 2024, 01:49 AM IST
ಭಾರತೀಯರಿಗೆ ನೌಕರಿ ಆಮಿಷವೊಡ್ಡಿ ರಷ್ಯಾಗೆ ಕಳಿಸಿದ್ದಲ್ಲದೆ, ಅಲ್ಲಿ ರಷ್ಯಾ -ಉಕ್ರೇನ್ ಯುದ್ಧ ವಲಯಕ್ಕೆ ಅವರನ್ನು ತಳ್ಳಿದ ವಂಚಕರ ಜಾಲವನ್ನು ಸಿಬಿಐ ಗುರುವಾರ ರಾತ್ರಿ ಭೇದಿಸಿದೆ.
ರಷ್ಯಾ, ಬೆಂಗಳೂರಲ್ಲಿ ಗಗನಯಾನಿಗಳಿಗೆ ತರಬೇತಿ
Feb 28 2024, 02:33 AM IST
2025ರಲ್ಲಿ ನಡೆಯಲಿರುವ ಭಾರತದ ಚೊಚ್ಚಲ ಮಾನವ ಸಹಿತ ಗಗನಯಾನ ಯೋಜನೆಗೆ ಆಯ್ಕೆಯಾದ ನಾಲ್ವರ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅನಾವರಣ ಮಾಡಿದ್ದಾರೆ.
ರಷ್ಯಾ ಸೇನೆ ಸೇರಿದ್ದ ಹಲವು ಭಾರತೀಯರ ಬಿಡುಗಡೆ: ಕೇಂದ್ರ
Feb 27 2024, 01:37 AM IST
ಭಾರತದ ಕೋರಿಕೆ ಮೇರೆಗೆ ಭಾರತೀಯ ಪ್ರಜೆಗಳ ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ತಿಳಿಸಿದೆ.
ಉಕ್ರೇನ್- ರಷ್ಯಾ ಯುದ್ಧ ನಿಲ್ಲಿಸುವ ತಾಕತ್ತು ಇರೋರುಮಹದಾಯಿ ಸಮಸ್ಯೆ ಏಕೆ ಬಗೆಹರಿಸುತ್ತಿಲ್ಲ?: ಲಾಡ್
Feb 26 2024, 01:34 AM IST
ಮಹದಾಯಿ ಬಿಜೆಪಿಯವರಿಗೆ ಸಣ್ಣ ಸಮಸ್ಯೆ. ಇದನ್ನು ಏಕೆ ಬಗೆಹರಿಸಲು ಆಗುತ್ತಿಲ್ಲ. ಈ ಯೋಜನೆ ಸಾಕಾರಕ್ಕೆ ಕೇಂದ್ರ ಸರ್ಕಾರದ ಕ್ಲಿಯರೆನ್ಸ್ ಬೇಕು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಸಚಿವ ಲಾಡ್ ತಿಳಿಸಿದರು.
ರಷ್ಯಾ ಅಧ್ಯಕ್ಷ ಪುಟಿನ್ ವಿರೋಧಿ ನವ್ಲಾನಿ ಎದೆಗೆ ಗುದ್ದಿ ಹತ್ಯೆ
Feb 25 2024, 01:49 AM IST
ಇತ್ತೀಚೆಗೆ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದ್ದ ವಿಪಕ್ಷ ನಾಯಕ ನವ್ಲಾನಿಯನ್ನು ಸರ್ಕಾರವೇ ಎದೆಗೆ ಗುದ್ದಿ ಕಡಿಮೆ ತಾಪಮಾನದಲ್ಲಿ ಇರಿಸಿ ಮರಣದಂಡನೆ ವಿಧಿಸಿ ಹತ್ಯೆ ಮಾಡಿದೆ ಎಂದು ರಷ್ಯಾದ ಮಾನವ ಹಕ್ಕು ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ.
< previous
1
2
3
4
5
6
7
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ