• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟೆಂಡರ್‌ಶ್ಯೂರ್‌ ರಸ್ತೆ ನಿರ್ವಹಣೆಗೆ ಅರ್ಜಿ ಆಹ್ವಾನ

Jan 11 2024, 01:31 AM IST
ಬೆಂಗಳೂರಿನಲ್ಲಿ ಬಿಬಿಎಂಪಿ ನಿರ್ಮಿಸಿರುವ ಟೆಂಡರ್‌ ಶ್ಯೂರ್‌ ರಸ್ತೆ ನಿರ್ವಹಣೆಗೆ ಕಂಪನಿಗಳಿಂದ ಅರ್ಜಿ ಆಹ್ವಾನಿಸಿದೆ.

ಕುಟ್ಟದಲ್ಲಿ 10 ಲಕ್ಷ ರು. ವೆಚ್ಚದ ಕಾಂಕ್ರೀಕ್‌ ರಸ್ತೆ ಉದ್ಘಾಟನೆ

Jan 11 2024, 01:30 AM IST
ಶಾಸಕರ ನಿಧಿ 10 ಲಕ್ಷ ರು. ಅನುದಾನದಲ್ಲಿ ಕುಟ್ಟ ಗ್ರಾಮ ಪಂಚಾಯಿತಿ ನಿರ್ಮಾಣವಾಗಿರುವ ಕಾಂಕ್ರೀಟ್ ರಸ್ತೆ ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಸ್ಥಳೀಯ ಜನರ ಅನುಕೂಲಕ್ಕೆ ಗುಣಮಟ್ಟದ ರಸ್ತೆ ನಿರ್ಮಿಸಿರುವ ಕುರಿತು ಮಾಹಿತಿ ನೀಡಿದರು.

ವರ್ತುಲ ರಸ್ತೆ ಕಾಮಗಾರಿ ತಕ್ಷಣ ಪೂರ್ಣಗೊಳಿಸಿ: ಸಚಿವ ಎಸ್ಸೆಸ್ಸೆಂ

Jan 11 2024, 01:30 AM IST
ಹೆಗಡೆ ನಗರದ ಮೂಲಕ ಬೇತೂರು ರಸ್ತೆಯಿಂದ ಅವರಗೆರೆ ಮೂಲಕ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ವರ್ತುಲ ರಸ್ತೆ ನಿರ್ಮಿಸಲು ಪ್ರಾಧಿಕಾರದಿಂದ ಯೋಜಿಸಿದ್ದು ಇದನ್ನು ತುಂಬಾ ವೈಜ್ಞಾನಿಕವಾಗಿ ಮಾಡಬೇಕು.

ಗಜೇಂದ್ರಗಡ ರಸ್ತೆ ಹಾಳು: ಸುಸಜ್ಜಿತ ರಸ್ತೆಗಾಗಿ ಪ್ರಯಾಣಿಕರ ಒತ್ತಾಯ

Jan 11 2024, 01:30 AM IST

ಹನುಮಸಾಗರ ಜಿಲ್ಲೆಯ ದೊಡ್ಡ ಗ್ರಾಪಂ ಎಂದು ಹೆಸರು ಮಾಡಿರುವ ಹನುಮಸಾಗರ ಗ್ರಾಮದಿಂದ ಗಜೇಂದ್ರಗಡ ಪಟ್ಟಣ ಸಂರ್ಪಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಪ್ರಯಾಣಿಕರು ಜನಪ್ರತಿನಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಅಪಘಾತಗಳಿಂದ ಪಾರಾಗಲು ರಸ್ತೆ ಸುರಕ್ಷತೆ ಅರಿವು ಅಗತ್ಯ: ಕೊಪ್ಪಳ ಎಸ್ಪಿ ಯಶೋದಾ ವಂಟಿಗೋಡಿ

Jan 11 2024, 01:30 AM IST
ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ನಿಯಮಗಳ ಕುರಿತು ಮಾಹಿತಿ ಹಂಚಿಕೊಂಡರು. ಕಲಿಕಾ ಲೈಸೆನ್ಸ್‌ಗಾಗಿ ಅರ್ಜಿ ಸಲ್ಲಿಸು ವಿಧಾನ ಕುರಿತು ಪ್ರಾತ್ಯಕ್ಷಿಕವಾಗಿ ಮಾಹಿತಿ ನೀಡಲಾಯಿತು.

ಹಳೆದಾಂಡೇಲಿ: ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

Jan 10 2024, 01:45 AM IST
ನೀರಿನ ಪೈಪ್‌ಲೈನ್ ಮತ್ತು ಯುಜಿಡಿ ಕಾಮಗಾರಿಗೆ ಹಳೆದಾಂಡೇಲಿಯಲ್ಲಿ ರಸ್ತೆ ಅಗೆದ ಕಾರಣ ಹದಗೆಟ್ಟಿದೆ. ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ರಸ್ತೆ ತೀವ್ರ ಹದಗೆಟ್ಟ ಹಿನ್ನೆಲೆ ಸಾಕಷ್ಟು ಅಪಘಾತ ನಡೆಯುವಂತಾಗಿದೆ.

ಹಳೆ ದಾಂಡೇಲಿ ರಸ್ತೆ ದುರಸ್ತಿಗಾಗಿ ಅಧಿಕಾರಿಗಳ ಕಾರಿಗೆ ತಡೆ

Jan 09 2024, 02:00 AM IST
ವಿವಿಧ ಯೋಜನೆಗಳಡಿ ದಾಂಡೇಲಿ ಕಾಳಿ ನದಿಯಿಂದ ನೀರು ತೆಗೆದುಕೊಂಡು ಹೋಗಲು, ನೀರಿನ ಪೈಪ್‌ಲೈನ್ ಕಾಮಗಾರಿ ಹಾಗೂ ಯುಜಿಡಿ ಕಾಮಗಾರಿ ನಿಮಿತ್ತ ಪೈಪ್‌ಲೈನ್ ಅಳವಡಿಸುವ ಕಾಮಗಾರಿ ಎರಡು ವರ್ಷಗಳಿಂದ ನಡೆಯುತ್ತಿದೆ. ರಸ್ತೆ ಅಗೆದು ಪೈಪ್‌ಲೈನ್ ಅಳವಡಿಸುವ ಕಾರ್ಯದಿಂದ ಇಲ್ಲಿನ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಗ್ರಾಮಗಳ ಪ್ರತಿ ರಸ್ತೆ ಅಭಿವೃದ್ಧಿಗೆ ಆದ್ಯತೆ: ಶಾಸಕ‌ ಜಿ.ಎಸ್. ಪಾಟೀಲ

Jan 09 2024, 02:00 AM IST
ಮತಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳ ಪ್ರತಿಯೊಂದು ಓಣಿಯ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಚಿತ್ರ ದುರ್ಗದಲ್ಲಿ ಎಗ್ಗಿಲ್ಲದೇ ಸಾಗಿದೆ ರಸ್ತೆ ಹಾಳು ಮಾಡುವ ಕೆಲಸ

Jan 08 2024, 01:45 AM IST
ನೂರಾರು ಕೋಟಿ ರುಪಾಯಿ ವ್ಯಯಿಸಿ ಚಿತ್ರದುರ್ಗದಲ್ಲಿ ನಿರ್ಮಾಣ ಮಾಡಲಾದ ಸಿಸಿ ರಸ್ತೆಗಳಿಗೆ ಕೇಡುಗಾಲ ಆರಂಭವಾಗಿದೆ. ಅಡುಗೆ ಅನಿಲದ ಸಂಪರ್ಕ ಹಾಗೂ ಕುಡಿವ ನೀರಿನ ಪೈಪ್‌ಲೈನ್ ಅಳವಡಿಕೆ ನೆಪದಲ್ಲಿ ನಗರದ ತುಂಬಾ ಎಗ್ಗಿಲ್ಲದೇ ರಸ್ತೆ ಅಗೆಯಲಾಗುತ್ತಿದೆ. ಪರಿಣಾಮ ಸಿಸಿ ರಸ್ತೆಗಳು ಕಂಪನಕ್ಕೆ ಒಳಗಾಗಿ ಗಟ್ಟಿತನ ಕಳೆದುಕೊಳ್ಳುತ್ತಿವೆ. ಮೊದಲೇ ಕಳಪೆ ಕಾಮಗಾರಿಯಿಂದಾಗಿ ಸಾರ್ವಜನಿಕರ ಮೂದಲಿಕೆಗೆ ರಸ್ತೆಗಳು ಒಳಗಾಗಿದ್ದು ಇದೀಗ ಅಗೆತದಿಂದಾಗಿ ಗುಣಮಟ್ಟದ ಅಸಲಿತನ ಬಹಿರಂಗವಾಗಿದೆ.

ಸೊರಬ ರಸ್ತೆ ವಿಸ್ತರಣೆ ಬಗ್ಗೆ 15ರಂದು ನಿವಾಸಿಗಳೊಂದಿಗೆ ಚರ್ಚೆ

Jan 07 2024, 01:30 AM IST
ನಗರ, ಪಟ್ಟಣಗಳಲ್ಲಿ ರಸ್ತೆ ವಿಸ್ತರಣೆ ಎಂಬುದು ಆಗದಿದ್ದರೆ ಬೆಳೆಯುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಸುರಕ್ಷಿತ ವಾಹನ ಸಂಚಾರ ಅಸಾಧ್ಯವೇ ಸರಿ. ಈ ಕಾರಣದಿಂದ ಸರ್ಕಾರಗಳು ಜನವಿರೋಧ ನಡುವೆಯೂ ಕಾಲಕಾಲಕ್ಕೆ ಯೋಜನೆಗಳ ಜಾರಿಗೊಳಿಸುತ್ತವೆ. ಇದರಿಂದ ಸಾಗರವೂ ಹೊರತಾಗಿಲ್ಲ. ಸಾಗರ ಪಟ್ಟಣದ ಸೊರಬ ರಸ್ತೆ ವಿಸ್ತರಣೆಗೆ ಜ.17 ಅಥವಾ 18ರಂದು ಸ್ಥಳೀಯರ ಜತೆ ಚರ್ಚೆ ನಡೆಸುವುದಾಗಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಹೇಳಿದ್ದಾರೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • 106
  • 107
  • next >

More Trending News

Top Stories
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved