• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದಿಬದಿ ವ್ಯಾಪರಿಗಳಿಂದ ರಸ್ತೆ ಅತಿಕ್ರಮಣ ಆರೋಪ

Jan 05 2024, 01:45 AM IST
ಚಿಂಚೋಳಿ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಿಗಳು ರಸ್ತೆ ಮೇಲೆ ವ್ಯಾಪಾರ ವಹಿವಾಟು ನಡೆಸುವುದರಿಂದ ವಾಹನ ಸವಾರರು ಹಾಗೂ ಪಾದಾಚಾರಿಗಳು ಸಂಚಾರಕ್ಕೆ ತೊಂದರೆ ಅನುಭವಿಸುವಂತಾಗಿದೆ.

ಬೀದರ್‌: ದೇಗುಲಕ್ಕೆ ರಸ್ತೆ ಕೇಳಿದವಗೆ ಹೈಕೋರ್ಟ್‌ ತರಾಟೆ

Jan 05 2024, 01:45 AM IST
ಸರ್ಕಾರಿ ಜಾಗದಲ್ಲಿ ದೇವಸ್ಥಾನ ನಿರ್ಮಿಸಿ ರಸ್ತೆ ಕೇಳುತ್ತೀರಾ? ದೇಗುಲ ತೆರವುಗೊಳಿಸಿ ಒತ್ತುವರಿದಾರರ ವಿರುದ್ಧ ಕ್ರಮಕ್ಕೆ ಆದೇಶಿಸುತ್ತೇವೆ ಎಂದು ಜಡ್ಜ್‌ ಎಚ್ಚರಿಕೆ.

ಗಣಿ ಜಿಲ್ಲೆಯಲ್ಲಿ ಹೆಚ್ಚಿದ ರಸ್ತೆ ಅಪಘಾತಗಳು<bha>;</bha> ಸಾವಿನ ಸಂಖ್ಯೆಯಲ್ಲೂ ಏರಿಕೆ!

Jan 04 2024, 01:45 AM IST
ಬಳ್ಳಾರಿ ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಕಳೆದ ಒಂದು ವರ್ಷದಲ್ಲಿ 224 ಜನರು ಮೃತಪಟ್ಟಿದ್ದಾರೆ.

ಶಿರಸಿ-ಹಾವೇರಿ ರಸ್ತೆ ದುರಸ್ತಿಗೆ ರಸ್ತೆ ತಡೆ

Jan 04 2024, 01:45 AM IST
ರಸ್ತೆ ಸ್ಥಿತಿ ಸಂಪೂರ್ಣ ಹಾಳಾಗಿ ಜನರು ಸಮಸ್ಯೆ ಎದುರಿಸುತ್ತಿದ್ದರೆ ಅಧಿಕಾರಿಗಳು, ಗುತ್ತಿದಾರರು ಎಸಿ ಕೊಠಡಿಯಲ್ಲಿ ಹಾಯಾಗಿ ಕುಳಿತಿದ್ದಾರೆ. ಪರಿಸರ ರಕ್ಷಿಸಿ, ಅಭಿವೃದ್ಧಿಯನ್ನೂ ಬಯಸುವ ಜನರಿಗೆ ಗುತ್ತಿಗೆದಾರರು ಅರಣ್ಯ ಇಲಾಖೆ ಅನುಮತಿ ಸಿಕ್ಕಿಲ್ಲ ಎಂದು ಹೇಳುತ್ತಿದ್ದಾರೆ

ಚರಿಯಪರಂಬು- ಕಲ್ಲುಮೊಟ್ಟೆ ಕಾಂಕ್ರೀಟ್ ರಸ್ತೆ ಉದ್ಘಾಟನೆ

Jan 03 2024, 01:45 AM IST
ಚರಿಯಪರಂಬು- ಕಲ್ಲು ಮೊಟ್ಟೆ ಕಾಂಕ್ರೀಟ್ ರಸ್ತೆಯನ್ನು ಶಾಸಕ ಪೊನ್ನಣ್ಣ ಉದ್ಘಾಟಿಸಿದರು. ಕಳಪೆ ಕಾಮಗಾರಿ ನಡೆದರೆ ತನ್ನ ಗಮನಕ್ಕೆ ತರುವಂತೆ ಈ ವೇಳೆ ತಿಳಿಸಿದರು.

ಕಾಮನ್ ಪುಟಕ್ಕೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ: ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ

Jan 03 2024, 01:45 AM IST
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ: ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ, ಹುಣಸೂರು ಮಂಗಳವಾರ ಬೆಳಗ್ಗೆ 9ರ ಸಮಯದಲ್ಲಿ ಪಟ್ಟಣದದ ಬೈಪಾಸ್ ರಸ್ತೆ (ರಾಷ್ಟ್ರೀಯ ಹೆದ್ದಾರಿ 275)ಯ ಅಯ್ಯಪ್ಪಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ದುರ್ಘಟನೆ ಸಂಭವಿಸಿದೆ.

ರಸ್ತೆ ನಿಯಮ ಪಾಲನೆ ನಿರ್ಲಕ್ಷ್ಯವೇ ಅಪಘಾತಗಳಿಗೆ ಕಾರಣ: ಡಾ.ಕುಮಾರ್‌

Dec 30 2023, 01:15 AM IST
ರಸ್ತೆ ಅಪಘಾತದಲ್ಲಿ ಪ್ರತಿವರ್ಷ ಲಕ್ಷಾಂತರ ಜನರು ಸಾವನ್ನಪ್ಪುತ್ತಿದ್ದಾರೆ ಎಂದು ಇತ್ತೀಚಿನ ಅಂಕಿಅಂಶಗಳು ತಿಳಿಸಿರುವುದು ಆತಂಕಕಾರಿ ವಿಚಾರ. ಅಪಘಾತಗಳಿಗೆ ಮುಖ್ಯ ಕಾರಣ ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಎಂಬುದರಲ್ಲಿ ಎರಡು ಮಾತಿಲ್ಲ ಎಂದು ವಿಪತ್ತು ನಿರ್ವಹಣಾ ರಾಷ್ಟ್ರೀಯ ತರಬೇತುದಾರ ಡಾ. ವಿ.ಎಲ್.ಎಸ್. ಕುಮಾರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಎಸ್‌ಸಿ ಕಾಲನಿ ರಸ್ತೆ ಬಂದ್, ಸಮಸ್ಯೆ ಇತ್ಯರ್ಥಕ್ಕಾಗಿ ಧರಣಿ

Dec 28 2023, 01:46 AM IST
ರೋಣ ತಾಲೂಕಿನ ಅರಹುಣಸಿ ಗ್ರಾಮದ ಎಸ್ ಸಿ ಕಾಲನಿಗೆ ಹೋಗುವ ರಸ್ತೆಯನ್ನು ವ್ಯಕ್ತಿಯೊಬ್ಬರು ಮುಳ್ಳಿನ ಬೇಲಿ ಹಾಕಿ ಬಂದ್ ಮಾಡಿದ್ದರಿಂದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಜಯಪುರ ನಗರ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕ ಸಹಕಾರ ಅಗತ್ಯ: ಶಾಸಕ ಟಿ.ಡಿ. ರಾಜೇಗೌಡ

Dec 27 2023, 01:32 AM IST
ಸಾರ್ವಜನಿಕರ ಬೇಡಿಕೆಯಂತೆ ಸುಸಜ್ಜಿತ ಗಣಪತಿ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ 1.25ಕೋಟಿ ಹಣ ಮಂಜೂರಾಗಿರುವ ಹಿನ್ನೆಲೆಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು ಎಂದು ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.

ಅಭಿವೃದ್ಧಿ ಕಾಣದೆ ಛಿದ್ರಗೊಂಡಿರುವ ಬನ್ನೂರು ರಸ್ತೆ..!

Dec 27 2023, 01:32 AM IST
ಬನ್ನೂರು ಮಾರ್ಗದ ರಸ್ತೆ ಸಂಚಾರಕ್ಕೆ ಅಯೋಗ್ಯವೆನಿಸುವಷ್ಟು ರೀತಿಯಲ್ಲಿ ಕುಲಗೆಟ್ಟುಹೋಗಿದೆ. ೧.೭೫ ಕೋಟಿ ರು. ಹಣವಿದ್ದರೂ ಅಭಿವೃದ್ಧಿಗೆ ಮೀನಮೇಷ, ಹಿಂದಿನ ಸರ್ಕಾರದ ಅವಧಿಯಲ್ಲಂತೂ ರಸ್ತೆ ಅಭಿವೃದ್ಧಿ ಕಾಣಲಿಲ್ಲ. ಈಗ ಹೊಸ ಸರ್ಕಾರ ರಚನೆಯಾಗಿ ಆರು ತಿಂಗಳಾದರೂ ರಸ್ತೆ ಅಭಿವೃದ್ಧಿ ಮರೀಚಿಕೆಯಾಗಿದೆ. ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ಸಂಚಾರ ದುಸ್ತರ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • 107
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved