ಬಜಾರ್ ರಸ್ತೆ, ಚರಂಡಿ ಸ್ವಚ್ಛಗೊಳಿಸಲು ಆಗ್ರಹ
Jun 11 2025, 11:26 AM ISTಪಟ್ಟಣದ ಬಜಾರ ಸಿ.ಸಿ. ರಸ್ತೆ, ಚರಂಡಿ ಸ್ವಚ್ಛತೆಗೊಳಿಸಲು, ಬೀದಿ ದೀಪ ದುರಸ್ತಿ ಮಾಡುವುದು ಸೇರಿದಂತೆ ವಿವಿಧ ಮೂಲ ಸೌಲಭ್ಯ ಒದಗಿಸುವ ಕುರಿತು ಬಜಾರ್ ವ್ಯಾಪಾರಸ್ಥರ ಸಂಘದಿಂದ ಪುರಸಭೆಯ ಮುಖ್ಯಾಧಿಕಾರಿ ಮಹೇಶ ಹಡಪದ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.