• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಗುಣಮಟ್ಟ ಕಾಪಾಡಿ, ಶೀಘ್ರ ಕೆಲಸ ಮುಗಿಸಿ: ಸಂಸದ ಉಮೇಶ್‌ ಜಾಧವ್

Mar 09 2024, 01:32 AM IST
ಕರ್ನಾಟಕ-ಮಹಾರಾಷ್ಟ್ರ ಗಡಿಯಿಂದ ಯಾದಗಿರಿ ಜಿಲ್ಲೆಯಲ್ಲಿ ಹಾದು ಹೋಗುವ 27ರಿಂದ 97 ಕಿ.ಮೀ. ರಸ್ತೆಯಲ್ಲಿ 71 ಕಿ.ಮೀ ರಸ್ತೆಯನ್ನು 1575 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಮಹಾರಾಷ್ಟ್ರ ಗಡಿಯಿಂದ ಶಹಾಪುರ ತನಕ ಪರಿವೀಕ್ಷಣೆ ನಡೆಸಿದ ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳದ ಕಿನ್ನಾಳ ರಸ್ತೆ, ಗಡಿಯಾರ ಕಂಬ ವೃತ್ತ ಅಭಿವೃದ್ಧಿಗಾಗಿ ಅನುದಾನಕ್ಕೆ ಪ್ರಸ್ತಾವನೆ

Mar 09 2024, 01:30 AM IST
ಲೋಕಸಭಾ ಚುನಾವಣೆ ಘೋಷಣೆ ಮುನ್ನವೇ ಪ್ರಸ್ತಾವನೆಗೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಅಥವಾ ಆಗದಿದ್ದರೆ ಲೋಕಸಭಾ ಚುನಾವಣೆಯ ನಂತರವಾದರೂ ಈ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಿದ್ಧತೆ ನಡೆದಿದೆ.

ಮುಳಗುಂದ ಪಪಂ ಬಜೆಟ್‌-ರಸ್ತೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ: ಮುಖ್ಯಾಧಿಕಾರಿ ಗುಳೇದ

Mar 08 2024, 01:57 AM IST
ಮುಳಗುಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಗುರುವಾರ ಪಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ ₹೧೮.೭೪ ಲಕ್ಷ ಉಳಿತಾಯ ಬಜೆಟ್‌ನ್ನು ಮಂಡಿಸಿದರು.

ಹಾವೇರಿ ನಗರಸಭೆ ಬಜೆಟ್‌: ರಸ್ತೆ, ಚರಂಡಿ ದುರಸ್ತಿಗೆ ₹3.95 ಕೋಟಿ

Mar 07 2024, 01:55 AM IST
ಹಾವೇರಿ ನಗರಸಭೆಯ 2024–25ನೇ ಸಾಲಿನ ಆಯವ್ಯಯ ಮಂಡನಾ ಸಭೆಯಲ್ಲಿ ನಗರಸಭೆಯ ಆಡಳಿತಾಧಿಕಾರಿ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ ₹ 11.42 ಲಕ್ಷದ ಉಳಿತಾಯ ಬಜೆಟ್‌ ಮಂಡಿಸಿದರು.

ರಸ್ತೆ ಡಾಂಬರೀಕರಣ ವಿಳಂಬ ದಶವಾರ ಗ್ರಾಮಸ್ಥರ ಪ್ರತಿಭಟನೆ

Mar 06 2024, 02:15 AM IST
ತಾಲೂಕಿನ ದಶವಾರ ಮುಖ್ಯ ರಸ್ತೆ ಡಾಂಬರೀಕರಣ ವಿಳಂಬ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಶಿರಾಡೋಣ -ಲಿಂಗಸೂರ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

Mar 05 2024, 01:35 AM IST
ತಾಂಬಾ: ಗ್ರಾಮದ ಜನರಿಗೆ ಅಭಿವೃದ್ಧಿ ಜೊತೆಗೆ ದೇವಸ್ಥಾನ ಮಶೀದಿ ಮಂದಿರಗಳಿಗೆ ಅನುದಾನ ನೀಡಲಾಗಿದೆ. ಜನರಿಗೆ ಶುದ್ಧ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಿರಂತರವಾಗಿ ಕೆಲಸ ಮಾಡುವುದಾಗಿ ಶಾಸಕ ಅಶೋಕ ಮನಗೂಳಿ ಹೇಳಿದರು. ಗ್ರಾಮದ ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆ ಯೋಜನೆ ಅಡಿಯಲ್ಲಿ ಶಿರಾಡೋಣ -ಲಿಂಗಸೂರ ರಸ್ತೆ ಸುಧಾರಣೆಯ ₹163 ಲಕ್ಷ ಮೊತ್ತದ 1.40 ಕಿ.ಮೀ ಕಾಮಗಾರಿಗೆ ಭೂಮಿ ಪೂಜೆ ನೇರವರಿಸಿ ಮಾತನಾಡಿದರು,

ವಗಳೆ ಕಾಲೋನಿ ರಸ್ತೆ ಸರಿಪಡಿಸದಿದ್ದಲ್ಲಿ ಚುನಾವಣೆ ಬಹಿಷ್ಕಾರ

Mar 05 2024, 01:34 AM IST
ತಾಲೂಕಿನ ಅಸಗೊಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಗಳೆ ಕಾಲೊನಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊನೆಗೂ ಅಂದಾನಪ್ಪ ಲೇಔಟ್‌ಗೆ ಕೊನೆಗೂ ಕಾಂಕ್ರೀಟ್ ರಸ್ತೆ ಭಾಗ್ಯ

Mar 05 2024, 01:33 AM IST

ಚಿಕ್ಕಬಾಣಾವರ ಪುರಸಭೆ ವ್ಯಾಪ್ತಿಯ ಗಣಪತಿನಗರದ ರಸ್ತೆಯಿಂದ ತಮ್ಮೇನಹಳ್ಳಿ ಕಡೆಗೆ ಹೋಗುವ ಅಂದಾನಪ್ಪ ಲೇಔಟ್ ರಸ್ತೆ ಮಣ್ಣು, ಧೂಳಿನಿಂದ ಗುಂಡಿಮಯವಾಗಿತ್ತು. ಜನರು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದರು. ಕೊನೆಗೂ ಎಚ್ಚೆತ್ತ ಕಾಂಕ್ರೀಟ್‌ ರಸ್ತೆ ಮಾಡಿದೆ.

ಹೊಸಕೋಟೆ- ಚಿಂತಾಮಣಿ ರಸ್ತೆ ಮರು ಡಾಂಬರೀಕರಣ

Mar 02 2024, 01:50 AM IST
ಉದ್ದೇಶಿತ ರಸ್ತೆ ಕಾಮಗಾರಿ ಚತುಷ್ಪಥ ರಸ್ತೆಯದ್ದಾಗಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ 38.5 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಿದೆ. ಎಚ್. ಕ್ರಾಸ್ ನಲ್ಲಿ ಆಗುವ ಸಂಚಾರ ದಟ್ಟಣೆಯನ್ನು ತಪ್ಪಿಸಲು ಅಗತ್ಯವಿರುವ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ

ಸರ್ಕಾರದ ನಿಯಮಾನುಸಾರ ರಸ್ತೆ ಅಗಲೀಕರಣ

Mar 02 2024, 01:45 AM IST
ಹಿಂದೆ ಶಾಸಕನಾಗಿದ್ದ ಸಂದರ್ಭದಲ್ಲಿ ನಾನಿಟ್ಟದ್ದ ಗುರಿಯೊಂದು ತಪ್ಪಿದೆ, ಆದರೆ ಈ ಬಾರಿ ಗುರಿ ತಪ್ಪುವುದೂ ಅಷ್ಟಕ್ಕೂ ಇಟ್ಟಿರುವ ಹೆಜ್ಜೆ ಹಿಂಪಡೆಯುವ ಪ್ರಶ್ನೆಯಿಲ್ಲ, ಪಟ್ಟಣದಲ್ಲಿನ ಎಲ್ಲ ಹಿರಿಯ ಮುಖಂಡರೊಂದಿಗೆ ಚರ್ಚಿಸಿದ್ದೇನೆ, ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆ ಹೊಂದಿರುವ ಬ್ಯಾಡಗಿ ಪಟ್ಟಣಕ್ಕೆ ಅಗಲೀಕರಣ ಎಷ್ಟು ಪ್ರಮಾಣದಲ್ಲಿ ಅವಶ್ಯವಿದೆ ಎಂಬುದರ ಕುರಿತು ಮನವರಿಕೆ ಮಾಡಿದ್ದೇನೆ
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 126
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved