• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊರವರ್ತುಲ ರಸ್ತೆ ನಿರ್ಮಾಣಕ್ಕೆ ಸರ್ಕಾರದಿಂದ 100 ಕೋಟಿ

Feb 08 2024, 01:32 AM IST
ಹೆಚ್ಚಿದ ವಾಹನ ಸಂಚಾರದ ಒತ್ತಡದ ಪರಿಣಾಮ ನಗರದಲ್ಲಿ ಇತ್ತೀಚೆಗೆ ಅಪಘಾತಗಳ ಸಂಖ್ಯೆಯೂ ಏರುತ್ತಿದೆ. ಈ ವಿಷಯವನ್ನು ಸಚಿವರ ಗಮನಕ್ಕೆ ತರಲಾಗಿತ್ತು. ಉಸ್ತುವಾರಿ ಸಚಿವರು ಸರ್ಕಾರದೊಂದಿಗೆ ಮಾತನಾಡಿ, ಇದೀಗ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ ೧೦೦ ಕೋಟಿ ರು.ಗಳನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದಾರೆ.

ನರಬಲಿಗಾಗಿ ಕಾಯುತ್ತಿದೆ ಗುಂಡಿ ಬಿದ್ದ ರಸ್ತೆ!

Feb 08 2024, 01:32 AM IST
ಚಿಕ್ಕಬಾಣಾವರ ಪುರಸಭೆಗೆ ಸೇರಿದ ಅಂದಾನಪ್ಪ ಲೇಔಟ್ ರಸ್ತೆ ಗುಂಡಿಮಯ. ಹಲವರು ಬಿದ್ದು ಗಾಯಗೊಂಡರೂ ನಿರ್ಲಕ್ಷ್ಯ

ಪೆರಿಫೆರಲ್‌ ರಸ್ತೆ: 2013ರ ಕಾಯ್ದೆ ಆಡಿ ಪರಿಹಾರಕ್ಕೆ ನಾಡಿದ್ದು ಧರಣಿ

Feb 07 2024, 01:50 AM IST
ಪೆರಿಫೆರಲ್‌ ವರ್ತುಲ ರಸ್ತೆ ನಿರ್ಮಾಣಕ್ಕೆ ಕರೆದಿರುವ ಟೆಂಡರ್‌ ತಡೆಹಿಡಿಯಬೇಕು, ರೈತರು ಹಾಗೂ ನಿವೇಶನದಾರರಿಗೆ 2013ರ ಭೂಸ್ವಾಧೀನ ಕಾಯ್ದೆ ಪ್ರಕಾರ ಪರಿಹಾರ, ಪುನರ್ವಸತಿ ನೀಡಬೇಕು ಎಂದು ಆಗ್ರಹಿಸಿ ಫೆ. 9ರಂದು ಬಿಡಿಎ ಕಚೇರಿ ಎದುರು ಪ್ರತಿಭಟಿಸಲು ಪಿಆರ್‌ಆರ್‌ ರೈತ ಹಾಗೂ ನಿವೇಶನದಾರರ ಸಂಘ ನಿರ್ಧರಿಸಿದೆ.

93 ಲಕ್ಷ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭೂಮಿ ಪೂಜೆ

Feb 07 2024, 01:46 AM IST
ಬನಘಟ್ಟ ಗ್ರಾಮದಲ್ಲಿ ₹42 ಲಕ್ಷ ಹಾಗೂ ಬಳೇಅತ್ತಿಗುಪ್ಪೆ ಗ್ರಾಮದಲ್ಲಿ ₹51 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ತಾಲೂಕಿನಲ್ಲಿ ಸರ್ಕಾರಿ ಜಮೀನು ಒತ್ತುವರಿಗಳ ತೆರವು ಮಾಡುವುದಕ್ಕೆ ಸೂಕ್ತ ಕ್ರಮವಹಿಸಲಾಗುವುದು. ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ಎರಡು ದಿನಗಳ ಕಾಲ ಸಭೆ ನಡೆಸಿ ಸರ್ವೇ ನಡೆಸಲಾಗುವುದು.

ಗಾಳಿಬೀಡು- ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿಗೆ ಪ್ರಯತ್ನ, ಇಕೋ ಟೂರಿಸಂ ಅಭಿವೃದ್ಧಿ

Feb 07 2024, 01:46 AM IST
ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಕೊಲ್ಲಮೊಗ್ರ ಹಾಗೂ ಹರಿಹರ ಗ್ರಾಮದ ಜನರ ಸಮಸ್ಯೆಗಳ ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಪರಿಹರಿಸಲಾಗುವುದು. ನಾಳೆ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು.

ರಸ್ತೆಯಲ್ಲಿ ಮಲಗಿ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ

Feb 06 2024, 01:37 AM IST
ಹಾರೋಹಳ್ಳಿ: ತಾಲೂಕಿನ ಮೇಡಮಾರನಹಳ್ಳಿ ಬಳಿ ಹಾರೋಹಳ್ಳಿ-ಬಿಡದಿ ರಸ್ತೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಮಲಗಿ ವಾಹನಗಳನ್ನ ತಡೆದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ರಸ್ತೆ ಅಗಲೀಕರಣದ ಬಗ್ಗೆ ನ್ಯಾಯಾಲಯಕ್ಕೆ ತೆರಳಿದವರ ಮನವೊಲಿಸಿ: ಭೀಮಣ್ಣ

Feb 05 2024, 01:52 AM IST
ಶಿರಸಿಯ ಮಾರಿಕಾಂಬಾ ಜಾತ್ರೆ ಒಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು, ನ್ಯಾಯಾಲಯಕ್ಕೆ ಹೋದವರ ಮನವೊಲಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಭೀಮಣ್ಣ ನಾಯ್ಕ ಸೂಚಿಸಿದ್ದಾರೆ.

ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣಕ್ಕೆ ಟೆಂಡರ್‌

Feb 03 2024, 01:49 AM IST
77 ಕಿ.ಮೀ. ಉದ್ದದ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣಕ್ಕೆ ಬಿಡಿಎ 3ನೇ ಬಾರಿಗೆ ಜಾಗತಿಕ ಟೆಂಡರ್‌ ಕರೆದಿದೆ.

ರಸ್ತೆ ಅಗಲೀಕರಣಕ್ಕಾಗಿ ಪಾದಯಾತ್ರೆ, ಪ್ರತಿಭಟನೆ

Feb 03 2024, 01:48 AM IST
ಗುಂಡ್ಲುಪೇಟೆಯಿಂದ ಚಾಮರಾಜನಗರದವರೆಗಿನ ಮುಖ್ಯ ರಸ್ತೆಯನ್ನು ಅಗಲೀಕರಣಗೊಳಿಸಿ, ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಗುಂಡ್ಲುಪೇಟೆಯಿಂದ ಚಾಮರಾಜನಗರದ ಜಿಲ್ಲಾಡಳಿತ ಭವನದವರೆಗೆ ಪಾದಯಾತ್ರೆ ನಡೆಸಿ, ಕೆಲಕಾಲ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕಲಬುರಗಿ ವರ್ತುಲ ರಸ್ತೆ, ಸೇವಾ ರಸ್ತೆ ಗ್ರಹಣ ಮೋಕ್ಷ

Feb 03 2024, 01:46 AM IST
ರಿಂಗ್‌ ರಸ್ತೆಯ ಸರ್ವೀಸ್‌ ರಸ್ತೆ ಸುಧಾರಣೆಗೆ ₹57 ಕೋಟಿ ಮಂಜೂರು ಮಾಡಲಾಗಿದೆ. ಅನೇಕ ಬಾರಿ ಸಚಿವರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಯ ಮೇಲಾಧಿಕಾರಿಗಳಿಗೆ ಭೇಟಿಯಾಗಿ ಅತಿಕ್ರಮಣ ಹಾಗೂ ಅಪೂರ್ಣ ಸೇವಾ ರಸ್ತೆಯಿಂದ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಅದಕ್ಕೆ ಸರಿಪಡಿಸಬೇಕು ಎಂದು ಕೋರಿದಾಗ ಅದಕ್ಕೆ ಮನ್ನಣೆ ಕೊಟ್ಟು ಹಣ ಮಂಜೂರು ಮಾಡಿದ್ದಾರೆ ಎಂದು ಸಂಸದ ಉಮೇಶ್ ಜಾಧವ್‌ ಮಾಹಿತಿ ನೀಡಿದರು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved