• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುರುವೇಕೆರೆ: ಒತ್ತುವರಿ ಮಾಡಿದ್ದ ಜಮೀನು ತೆರವುಗೊಳಿಸಿ ರಸ್ತೆ ನಿರ್ಮಾಣ

Feb 02 2024, 01:06 AM IST
ತುರುವೇಕೆರೆ ತಾಲೂಕಿನ ತಂಗಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ತಾಲೂಕು ಆಡಳಿತ ತೆರವುಗೊಳಿಸಲಾಯಿತು.

ರಸ್ತೆ ಸುರಕ್ಷತಾ ಸಪ್ತಾಹ: ಬೈಕ್‌, ಕಾರ್‌ ರ್‍ಯಾಲಿ

Feb 01 2024, 02:01 AM IST
ಗೋಕುಲ ರಸ್ತೆಯ ಕೆಎಲ್ಇ ಇನ್ಸಿಟಿಟ್ಯೂಟ್‌ ಆಫ್ ಟೆಕ್ನಾಲಜಿಯಿಂದ ವಿದ್ಯಾನಗರದ ಬಿವಿಬಿ ಕಾಲೇಜು ಕ್ಯಾಂಪಸ್‌ ವರೆಗೆ ರ್ಯಾ ಲಿ ನಡೆಯಿತು.

ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಹುಲಿ ಸಾವು...!

Jan 30 2024, 02:05 AM IST

ಮೈಸೂರಿಂದ ನಂಜನಗೂಡು ಮಾರ್ಗವಾಗಿ ಚಾಮರಾಜನಗರಕ್ಕೆ ಹೋಗುತ್ತಿದ್ದ ಕಾರು ಮಂಡಕಳ್ಳಿಯ ವಿಮಾನ ನಿಲ್ದಾಣದ ಬಳಿ ಇದ್ದಕ್ಕಿದ್ದಂತೆ ರಸ್ತೆಗೆ ಅಡ್ಡಬಂದ ಹುಲಿಗೆ ಡಿಕ್ಕಿ ಹೊಡೆದಿದೆ.

ಹೆದ್ದಾರಿ ಕಾಮಗಾರಿ: ಸಾಣೂರು-ಬೈಪಾಸ್‌ ಸರ್ವಿಸ್‌ ರಸ್ತೆ ನಿರ್ಮಾಣ ಕೂಗು

Jan 30 2024, 02:00 AM IST
ಸಾಣೂರು ಬಿಕರ್ನಕಟ್ಟೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಪೇಟೆಯಿಂದ ಬೈಪಾಸ್ ವರೆಗೆ ಸರ್ವೀಸ್ ರಸ್ತೆ ನಿರ್ಮಾಣ ಮಾಡಬೇಕೆಂದು ಹೆದ್ದಾರಿ ಹೋರಾಟ ಸಮಿತಿ ಪ್ರತಿಭಟನೆ ಎಚ್ಚರಿಕೆ ನೀಡಿದೆ.

ರಸ್ತೆ ಸುಧಾರಣೆ ಕಾಮಗಾರಿಗೆ ಸಚಿವ ತಿಮ್ಮಾಪುರ ಚಾಲನೆ

Jan 29 2024, 01:34 AM IST
ಮುಧೋಳ: ಜಲಸಂಪನ್ಮೂಲ ಇಲಾಖೆಯ ಅಚ್ವುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳಡಿ ಉತ್ತೂರ ಗ್ರಾಮದಿಂದ ರೂಗಿ, ಗುಲಗಾಲಜಂಬಗಿ, ಮೆಟಗುಡ್ಡ ಗ್ರಾಮದವರೆಗೆ ಮುಖ್ಯರಸ್ತೆ ಸುಧಾರಣೆಗೆ ₹ 41 ಲಕ್ಷ ಅನುದಾನ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಚಾಲನೆ ನೀಡಿದರು.

ನೌಕಾ ಸೇನೆಯಿಂದ ಬೆರಡೆ ರಸ್ತೆ ಬಂದ್‌, ಸಂಕಷ್ಟಕ್ಕೆ ಸಿಲುಕಿದ ರೈತರು

Jan 29 2024, 01:34 AM IST
ಅಂಕೋಲಾ ತಾಲೂಕಿನ ಬೆರಡೆ ಗ್ರಾಮಕ್ಕೆ ತೆರಳಲು ಇದ್ದ ಕಾಲುದಾರಿಯನ್ನು ಬೆಲೆಕೇರಿಯ ಭಾರತೀಯ ನೌಕಾ ದಳದ ಅಧಿಕಾರಿಗಳು ಯಾವುದೇ ಸೂಚನೆ ನೀಡದೆ ಬಂದ್ ಮಾಡಿದ್ದಾರೆ.

ರಸ್ತೆ ಬದಿ ಕೂತು 2 ತಾಸು ಪ್ರತಿಭಟಿಸಿದ ರಾಜ್ಯಪಾಲ!

Jan 28 2024, 01:20 AM IST

ಕಾರ್ಯಕ್ರಮವೊಂದಕ್ಕೆ ರಾಜ್ಯಪಾಲರು ತೆರಳುತ್ತಿದ್ದಾಗ ಎಸ್‌ಎಫ್‌ಐ ಕಾರ್ಯಕರ್ತರು ಕಪ್ಪು ಪಟ್ಟಿ ತೋರಿಸಿ ಪ್ರತಿಭಟನೆ ನಡೆಸಿದ್ದಕ್ಕೆ ಸಿಟ್ಟಾದ ಆರೀಫ್‌ ಅವರು, ಕಾರಿನಿಂದ ಇಳಿದು ರಸ್ತೆ ಬದಿ 2 ತಾಸು ಕೂತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೈಕೊಟ್ಟ ವಿದ್ಯುತ್‌: ಬೈಯಪ್ಪನಹಳ್ಳಿ,ಎಂಜಿ ರಸ್ತೆ ನಡುವೆ ಮೆಟ್ರೋ ಸ್ಥಗಿತ

Jan 28 2024, 01:19 AM IST
ವಿದ್ಯುತ್‌ ಸಮಸ್ಯೆಯಿಂದಾಗಿ ಎಂಜಿ ರಸ್ತೆ- ಬೈಯಪ್ಪನಹಳ್ಳಿ ನಡುವೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರು ಪರದಾಡಿದರು.

ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು

Jan 28 2024, 01:17 AM IST
ಕಾರು ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು. ಇದರಿಂದ ಪ್ರಾಣ ಹಾನಿ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಪಿಎಸ್ ಐ ಮಹೇಶ್ ಮನವಿ ಮಾಡಿದರು.

ರಸ್ತೆ ಸುರಕ್ಷತಾ ನಿಯಮಗಳ ಅರಿವು ಮೂಡಿಸಿ: ಅಧಿಕಾರಿಗಳಿಗೆ ಡೀಸಿ ಸೂಚನೆ

Jan 26 2024, 01:45 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ ನೀಡಿದರು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved