ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಸ್ತೆ, ಸೇತುವೆ ಗ್ರಾಮೀಣ ಭಾಗದ ಜೀವನಾಡಿ: ಶಾಸಕ ಶೈಲೇಂದ್ರ ಬೆಲ್ದಾಳೆ
Mar 17 2024, 01:46 AM IST
ಸಿಂಧೋಲ ಗ್ರಾಮದಲ್ಲಿನ ರಸ್ತೆಯ ಹಲವು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 7 ಕೋಟಿ ವೆಚ್ಚದ ಸೇತುವೆ ಕಾಮಗಾರಿ ಹಾಗೂ ಸಿಂಧೋಲ ಗ್ರಾಮದ ರೈತರ ಜಮೀನಿಗೆ ತೆರಳುವ ಬ್ಯಾರೇಜ್ ಕೆಳ ದಂಡೆಯಲ್ಲಿ 87 ಲಕ್ಷ ರು. ವೆಚ್ಚದ ಸಿಡಿ ನಿರ್ಮಾಣ ಕಾಮಗಾರಿಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಚರಂಡಿಯನ್ನೇ ಮುಚ್ಚಿ ರಸ್ತೆ ಅಗಲೀಕರಣ ಕಾಮಗಾರಿ; ಸಾರ್ವಜನಿಕರ ತೀವ್ರ ಆಕ್ಷೇಪ
Mar 16 2024, 01:50 AM IST
ಗುತ್ತಿಗೆದಾರರು ಚರಂಡಿಯನ್ನು ನುಂಗಿ ರಸ್ತೆಯನ್ನು ಅಗಲೀಕರಣ ಮಾಡುತ್ತಿರುವುದರಿಂದ ಮಳೆಗಾಲದಲ್ಲಿ ರಸ್ತೆ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಉಂಟಾಗಿದೆ.
ತಿಂಗಳ ಹಿಂದೆ ಉದ್ಘಾಟನೆಯಾದ ಡಾಂಬರು ರಸ್ತೆ ಮಧ್ಯೆ ಗುಂಡಿ ಪ್ರತ್ಯಕ್ಷ!
Mar 16 2024, 01:48 AM IST
ಸಿದ್ದಾಪುರದ ಮುಲ್ಲೆತೋಡು ಎಂಬಲ್ಲಿ ತೋಡಿಗೆ ಕೆಲವು ತಿಂಗಳ ಹಿಂದೆ ನಿರ್ಮಿಸಿದ ಸೇತುವೆ ಮತ್ತು ರಸ್ತೆ ಡಾಂಬರೀಕರಣವನ್ನು ತಿಂಗಳ ಹಿಂದೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಉದ್ಘಾಟನೆಗೊಂಡ ಕೆಲವು ದಿನಗಳಲ್ಲೇ ರಸ್ತೆ ಮಧ್ಯ ಭಾಗದಲ್ಲಿ ದೊಡ್ಡ ಗುಂಡಿಯಾಗಿದ್ದು ಕೆಳಗಿರುವ ಮಣ್ಣು ಕಾಣುತ್ತಿದೆ.
ಇಂದು ಶಾಸಕ ಎಂ.ವೈ ಪಾಟೀಲರಿಂದ ರಸ್ತೆ ಕಾಮಗಾರಿಗೆ ಚಾಲನೆ
Mar 15 2024, 01:22 AM IST
ಅಫಜಲ್ಪುರ ತಾಲೂಕಿನ ಬಡದಾಳ ಗ್ರಾಮದ ಸಂಪರ್ಕ ರಸ್ತೆಗಳು ಹದಗೆಟ್ಟು ಸುಗಮ ಸಂಚಾರಕ್ಕೆ ಅಡಚಣೆ ಆಗುತ್ತಿವೆ. ರಸ್ತೆಗಳನ್ನು ನಿರ್ಮಿಸಿ ಎಂದು ನಾಗರಿಕ ಹೋರಾಟ ಸಮಿತಿಯಿಂದ ಕಳೆದ 19 ದಿನಗಳಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.
ಉಡುಪಿ ನಗರಸಭೆ: ರಸ್ತೆ ಸ್ವಚ್ಛಗೊಳಿಸುವ ಯಂತ್ರಕ್ಕೆ ಚಾಲನೆ
Mar 15 2024, 01:18 AM IST
ಈ ವಾಹನವು 6.0 ಕ್ಯೂಬಿಕ್ ಸಾಮರ್ಥ್ಯ ಹೊಂದಿದ್ದು, ಹೈ ಪ್ರೆಶರ್ ವ್ಯಾಕ್ಯೂಮ್ ಪೈಪ್‌ನಿಂದ 1 ಗಂಟೆಯ ಅವಧಿಯಲ್ಲಿ ಗರಿಷ್ಠ 5 ರಿಂದ 6 ಕಿ.ಮೀ. ವರೆಗೆ ರಸ್ತೆಯ ಬದಿ ಇರುವ ತ್ಯಾಜ್ಯ ವಸ್ತುಗಳನ್ನು ಸ್ವಚ್ಛಗೊಳಿಸುತ್ತದೆ ಎಂದು ನಗರಸಭೆಯ ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.
ರಸ್ತೆ ನಿಯಮ ಪಾಲಿಸದೆ ವಾರ್ಷಿಕವಾಗಿ ದೇಶದಲ್ಲಿ 5, ರಾಜ್ಯದಲ್ಲಿ 1.5ಲಕ್ಷ ಜನರ ಸಾವು
Mar 14 2024, 02:01 AM IST
ಬಾಳೆಹೊನ್ನೂರಿನ ರೇಣುಕನಗರದ ಐಟಿಐ ಕಾಲೇಜಿನಲ್ಲಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಮಾಹಿತಿ ಶಿಬಿರವನ್ನು ಪಿಎಸ್‌ಐ ರವೀಶ್ ಉದ್ಘಾಟಿಸಿದರು. ಸುರೇಂದ್ರ, ಉಮೇಶ್, ಚಂದ್ರಶೇಖರ್ ಇದ್ದಾರೆ.
2.50 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿನ್ನಿಮೂಲ್ಕಿ ಬ್ರಹ್ಮಗಿರಿ ರಸ್ತೆ ಉದ್ಘಾಟನೆ
Mar 14 2024, 02:00 AM IST
ನಗರದ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಲಾಗುವುದು ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.
ಸಾರ್ವಜನಿಕ ರಸ್ತೆ ಜಾಗ ಒತ್ತುವರಿ ತೆರವಿಗೆ ಒತ್ತಾಯ
Mar 13 2024, 02:03 AM IST
ಪಟ್ಟಣದ ೨ನೇ ವಾರ್ಡಿನ ಮನಿಯಾರ ಓಣಿಯಲ್ಲಿ ಸಾರ್ವಜನಿಕ ರಸ್ತೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ಪಪಂ ಕಚೇರಿ ಮುಂದೆ ವಾರ್ಡಿನ ನಿವಾಸಿಗಳು ಧರಣಿ ಸತ್ಯಾಗ್ರಹ ನಡೆಸಿದರು.
ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಆದ್ಯತೆ: ಕಂದಕೂರು
Mar 13 2024, 02:03 AM IST
ಗುರುಮಠಕಲ್ ತಾಲೂಕಿನ ಬೋರಬಂಡಾ ಗ್ರಾಮದಲ್ಲಿ ನಡೆದ ಮತಕ್ಷೇತ್ರದ ಸಿಂದಗಿ-ಕೊಡಂಗಲ್ ರಸ್ತೆ ಕಾಮಗಾರಿಗೆ ಅಡಿಗಲ್ಲು ಸಮಾರಂಭಕ್ಕೆ ಶಾಸಕ ಶರಣಗೌಡ ಕಂದಕೂರು ಚಾಲನೆ ನೀಡಿದರು.
ಹುಳಿಯಾರು ರಸ್ತೆ ಅಗಲೀಕರಣಕ್ಕೆ ಸಂಘಟನೆಗಳ ಪಟ್ಟು
Mar 13 2024, 02:00 AM IST
ಹುಳಿಯಾರು ರಸ್ತೆಯನ್ನು ಸಮರ್ಪಕವಾಗಿ ಅಗಲೀಕರಣ ಮಾಡಬೇಕೆಂದು ನಗರಸಭೆ ಮುಂಭಾಗ ವಿವಿಧ ಸಂಘಟನೆಗಳು 2ನೇ ದಿನವೂ ಧರಣಿ ನಡೆಸಿದವು.
< previous
1
...
115
116
117
118
119
120
121
122
123
...
136
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?