• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಡಗಿಯ ರಸ್ತೆ ಅಗಲೀಕರಣ ಹೋರಾಟಕ್ಕೆ ವಕೀಲರ ಸಾಥ್‌, 6ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ

Jun 10 2025, 09:28 AM IST
ಕೋರ್ಟ್ ಕಲಾಪಗಳನ್ನು ಸ್ಥಗಿತಗೊಳಿಸಿ ದಿನವಿಡೀ ಧರಣಿ ನಡೆಸಿದ ಹಿರಿಯ ಮತ್ತು ಕಿರಿಯ ನ್ಯಾಯವಾದಿಗಳು ಅಗಲೀಕರಣ ವಿರೋಧಿಗಳ ವಿರುದ್ಧ ಘೋಷಣೆ ಕೂಗಿದರಲ್ಲದೇ ಯಾವುದೇ ಕಾರಣಕ್ಕೂ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಕೊಡಗನೂರು ಕೆರೆಗೆ ಧಕ್ಕೆಯಾಗದಂತೆ ಬೈಪಾಸ್ ರಸ್ತೆ ನಿರ್ಮಿಸಿ

Jun 10 2025, 04:29 AM IST
ದಾವಣಗೆರೆ-ಹೊಳಲ್ಕೆರೆ-ಹೊಸದುರ್ಗ ಮಾರ್ಗದಲ್ಲಿ ಬರುವ ಕೊಡಗನೂರು ಕೆರೆ ಏರಿಗೆ ಧಕ್ಕೆಯಾಗದಂತೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ ಸಲ್ಲಿಸಿದ್ದಾರೆ.

ರಸ್ತೆ ಮೇಲೆ ಗುಡ್ಡ ಜರಿತ: ದ್ವೀಪವಾಗಿದೆ ‘ಮಠತ್ತಡ್ಕ’

Jun 10 2025, 02:36 AM IST
ಕಳೆದ ವಾರ ನಿರಂತರವಾಗಿ ಸುರಿದ ಧಾರಾಕಾರ ಮಳೆಯ ಪ್ರತಾಪವೇನೋ ಕಡಿಮೆಯಾಗಿದೆ. ಆದರೆ ಈ ಸಂದರ್ಭದಲ್ಲಿ ಆದ ಅವಘದಿಂದಾಗಿ ಸುಳ್ಯ ತಾಲೂಕು ಬೆಳ್ಳಾರೆ ಸಮೀಪದ ಪ್ರದೇಶವೊಂದರ 25ಕ್ಕೂ ಅಧಿಕ ಮನೆಗಳು ದ್ವೀಪದಂತಾಗಿದೆ.

ರಸ್ತೆ ಅಗಲಿಕರಣ ಕಾಮಗಾರಿಗೆ ಮನಗೂಳಿ ಚಾಲನೆ

Jun 10 2025, 02:00 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಜನತೆಯ ಬಹುದಿನಗಳ ಬೇಡಿಕೆಯಂತೆ ಪಟ್ಟಣದಲ್ಲಿ ಸುಸಜ್ಜಿತ ಸಿಸಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರವಿವಾರ ರಸ್ತೆ ಅಗಲಿಕರಣ ಹಾಗೂ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೆರಿಸಿ ಅವರು ಮಾತನಾಡಿದರು

ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ

Jun 10 2025, 01:24 AM IST
ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು

ಬ್ಯಾಡಗಿಯಲ್ಲಿ 4 ದಿನ ಪೂರೈಸಿದ ರಸ್ತೆ ಅಗಲೀಕರಣ ಧರಣಿ ಸತ್ಯಾಗ್ರಹ

Jun 09 2025, 02:43 AM IST
ವಿಧ ಸಮಿತಿಗಳ ನೂರಾರು ಕಾರ್ಯಕರ್ತರು ಭಾನುವಾರ ಅಗಲೀಕರಣ ವಿರೋಧಿಸಿ ಕೋರ್ಟಗೆ ಹೋದವರ ಹೆಸರುಗಳನ್ನು ಎಮ್ಮೆಗಳ ಮೈಮೇಲೆ ಬರೆದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಇನ್ನೂ ಪ್ರಾರಂಭವಾಗದ ನಗರೋತ್ಥಾನ ರಸ್ತೆ ಕಾಮಗಾರಿ

Jun 08 2025, 11:52 PM IST
ಮುಂಡರಗಿ ಪಟ್ಟಣದ ವಿದ್ಯಾನಗರದ ಕಾಲವಾಡ ಪ್ಲಾಟಿನ ಎರಡೂ ಕಡೆಗಳಲ್ಲಿ ನೆನಗುದಿಗೆ ಬಿದ್ದಿರುವ ನಗರೋತ್ಥಾನ ಯೋಜನೆಯ ರಸ್ತೆ ಕಾಮಗಾರಿಯನ್ನು ಕಳೆದ ತಿಂಗಳು ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ 8 ದಿನಗಳಲ್ಲಿ ಈ ಕಾಮಗಾರಿ ಪ್ರಾರಂಭಿಸಿ, ಮುಕ್ತಾಯಗೊಳಿಸುವಂತೆ ಸೂಚಿಸಿದ್ದರು. ಆದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಪ್ರಾರಂಭಿಸದೇ ವಿಳಂಬ ನೀತಿ ಮುಂದುವರೆಸಿದ್ದಾರೆ.

ಮಂಗ್ಳೂರು ವಿಮಾನ ನಿಲ್ದಾಣ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಂಸದ ಕ್ಯಾ.ಚೌಟ ಪತ್ರ

Jun 08 2025, 03:01 AM IST

ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಮರವೂರು ಸೇತುವೆಯಿಂದ ಮರಕಡ ನಡುವಿನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸುವುದಕ್ಕೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ

ಬ್ಯಾಡಗಿ ರಸ್ತೆ ಅಗಲೀಕರಣ ಹೋರಾಟಕ್ಕೆ ಮತ್ತಷ್ಟು ಸಂಘಟನೆ ಬಲ

Jun 08 2025, 02:59 AM IST
ಗಜೇಂದ್ರಗಡ-ಸೊರಬ ರಾಜ್ಯ ಹೆದ್ದಾರಿ-136 (ಮುಖ್ಯರಸ್ತೆ) ಅಗಲೀಕರಣಕ್ಕಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮೂರನೇ ದಿನವೂ ಯಾವುದೇ ಫಲಪ್ರದ ಕಾಣದೇ ನಾಲ್ಕನೇ ದಿನಕ್ಕೆ ಮುಂದುವರಿದಿದೆ. ಇವುಗಳ ಮಧ್ಯೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಅಗಲೀಕರಣ ಹೋರಾಟಕ್ಕೆ ಮತ್ತಷ್ಟು ಹುಮ್ಮಸ್ಸು ನೀಡಿತು.

ಸಿಸಿ ರಸ್ತೆ ಕಾಮಗಾರಿ ತಡೆಯಾಜ್ಞೆ ತೆರವುಗೊಳಿಸಿ

Jun 08 2025, 01:36 AM IST
ಗಂಗಾವತಿಯಿಂದ ಸಿದ್ದಿಕೇರಿ-ಬಸಾಪಟ್ಟಣ ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆ ಕಾಮಗಾರಿಗೆ ಕೆಲವರು ತಡೆಯಾಜ್ಞೆ ತಂದಿದ್ದು ಕೂಡಲೆ ರದ್ದುಪಡಿಸಿ ಕಾಮಗಾರಿ ಪ್ರಾರಂಭಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved