7 ಗಂಟೆ ನಿರಂತರ ತ್ರಿಫೇಸ್ ವಿದ್ಯುತ್‌ಗೆ ಆಗ್ರಹಿಸಿ ರೈತರಿಂದ ರಸ್ತೆ ತಡೆ
Oct 08 2023, 12:02 AM ISTಮುಂಡರಗಿ ತಾಲೂಕಿನಲ್ಲಿ ಎರಡು ದಿನಗಳಿಂದ ವಿದ್ಯುತ್ ಕಟ್ ಮಾಡುತ್ತಿದ್ದು, ಹಿಂದಿನಂತೆಯೇ ಪಂಪ್‌ಸೆಟ್‌ಗಳಿಗೆ ತ್ರಿಫೇಸ್ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ರೈತರು ಹೆಸ್ಕಾಂ ಎದುರಿನಲ್ಲಿ ರಸ್ತೆ ತಡೆ ನಡೆಸಿದರು.