• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಬದಿ ನಿಲುಗಡೆ ಮಾಡಿದ್ದ ಖಾಸಗಿ ಬಸ್‌ಗೆ ಕ್ಯಾಬ್‌ ಡಿಕ್ಕಿ : ಇಂಡಿಗೋ ಉದ್ಯೋಗಿ ಬಲಿ

Apr 09 2025, 02:04 AM IST
ರಸ್ತೆ ಬದಿ ನಿಲುಗಡೆ ಮಾಡಿದ್ದ ಖಾಸಗಿ ಬಸ್‌ಗೆ ಹಿಂದಿನಿಂದ ವೇಗವಾಗಿ ಬಂದ ಕ್ಯಾಬ್‌ ಡಿಕ್ಕಿ ಹೊಡೆದು ಖಾಸಗಿ ಏರ್‌ಲೈನ್‌ ಸಂಸ್ಥೆಯ ಮಹಿಳಾ ಉದ್ಯೋಗಿ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮತ್ತಾವು ಸೇತುವೆ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನ: ಸುನಿಲ್‌ಕುಮಾರ್‌

Apr 09 2025, 12:34 AM IST
ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬಿನಾಲೆ ಗ್ರಾಮದ ಮತ್ತಾವು ಪ್ರದೇಶದ ನಿವಾಸಿಗಳು ಮಳೆಗಾಲದಲ್ಲಿ ಸಂದರ್ಭದಲ್ಲಿ ಕಾಡಿನ ಮಧ್ಯ ಹರಿಯುವ ನದಿಯನ್ನು ದಾಟಲು ತುಂಬಾ ಅಪಾಯಕಾರಿಯಾದ ಕಾಲುಸಂಕ ದಾರಿ ಅವಲಂಬಿಸಬೇಕಾಗಿದೆ. ಇದರಿಂದಾಗಿ ಈ ಪ್ರದೇಶದ ನಿವಾಸಿಗಳು ಹಾಗೂ ವಿದ್ಯಾರ್ಥಿಗಳ ಸುಗಮ ಸಂಚಾರಕ್ಕಾಗಿ ಸೇತುವೆ ಸಹಿತ ರಸ್ತೆ ಅಭಿವೃದ್ಧಿ ಅವಶ್ಯಕವಾಗಿತ್ತು.

ರಸ್ತೆ ಗುಂಡಿ ಮುಚ್ಚಿದ ಹಬ್ಬಕ್ಕೆಂದು ವಿದೇಶದಿಂದ ಗ್ರಾಮಕ್ಕೆ ಬಂದಿದ್ದ ಅನಿವಾಸಿ ಭಾರತೀಯರು

Apr 07 2025, 12:36 AM IST
ಹಬ್ಬಕ್ಕೆಂದು ವಿದೇಶದಿಂದ ಗ್ರಾಮಕ್ಕೆ ಬಂದಿದ್ದ ಅನಿವಾಸಿ ಭಾರತೀಯರು ರಸ್ತೆಗಳಲ್ಲಿನ ಗುಂಡಿಗಳಿಗೆ ಮಣ್ಣು ಹಾಕುವ ಮೂಲಕ ಗಾಢ ನಿದ್ರೆಯಲ್ಲಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ.

ಇಂದಿರಾ ನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ

Apr 06 2025, 01:51 AM IST
ಇಂದಿರಾನಗರದಲ್ಲಿ ಶಾಸಕರ ಅನುದಾನದಿಂದ ಬಿಡುಗಡೆಯಾದ 20 ಲಕ್ಷ ರು. ಕಾಂಕ್ರಿಟ್‌ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಿತು.

ಮಾರುತಿ ನಗರ: ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

Apr 06 2025, 01:50 AM IST
ಉಡುಪಿ ನಗರಸಭೆ ವ್ಯಾಪ್ತಿಯ ಶೆಟ್ಟಿಬೆಟ್ಟು ವಾರ್ಡಿನ ಮಾರುತಿ ನಗರ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.

ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬೈಕ್‌ ಡಿಕ್ಕಿಯಾಗಿ ಉರುಳಿ ಬಿದ್ದ ಪರಿಣಾಮ ಸವಾರ ಸಾವು

Apr 05 2025, 01:46 AM IST
ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯತ್ನಾಳ ಉಚ್ಚಾಟನೆ ಖಂಡಿಸಿ ರಸ್ತೆ ತಡೆ, ಆಕ್ರೋಶ

Apr 05 2025, 12:45 AM IST
ಕೇಂದ್ರ ಬಿಜೆಪಿ ನಾಯಕರು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆ ಕೂಡಲೇ ಮರುಪರಿಶೀಲನೆ ಮಾಡಬೇಕು. ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು.

ಸುಂಟಿಕೊಪ್ಪ: ಅಪಾಯಕ್ಕೆ ಆಹ್ವಾನ ನೀಡುತ್ತಿರುವ ರಸ್ತೆ

Apr 04 2025, 12:45 AM IST
ರಸ್ತೆಯಲ್ಲಿ ಭಾರಿ ಗುಂಡಿ ಬಿದ್ದಿದ್ದು ವಾಹನ ಸವಾರರು ಅದರಲ್ಲೂ ದ್ವಿ ಚಕ್ರ ಸವಾರರು ಬಿದ್ದು ಪ್ರಾಣಕ್ಕೆ ಕಂಟಕವಾಗುವ ಸಾಧ್ಯತೆಗಳು ಹೆಚ್ಚಾಗುತ್ತಿದೆ.

ಬನ್ನೇರುಘಟ್ಟ ರಸ್ತೆ ದೊಡ್ಡಕಮ್ಮನಹಳ್ಳಿಯಲ್ಲಿ ಪತ್ನಿ ಶವ ಸೂಟ್‌ಕೇಸ್‌ಗೆ ತುಂಬಿದ್ದವ 6 ದಿನ ಕಸ್ಟಡಿಗೆ

Apr 03 2025, 02:45 AM IST
ಇತ್ತೀಚೆಗೆ ಬನ್ನೇರುಘಟ್ಟ ರಸ್ತೆ ದೊಡ್ಡಕಮ್ಮನಹಳ್ಳಿಯಲ್ಲಿ ಪತ್ನಿ ಗೌರಿ ಅನಿಲ್‌ ಸಾಂಬೇಕರ್ ಅವರನ್ನು ಹತ್ಯೆಗೈದು ಬಳಿಕ ಮೃತದೇಹವನ್ನು ಟ್ರಾಲಿ ಸೂಟ್‌ಕೇಸ್‌ಗೆ ತುಂಬಿದ ಪ್ರಕರಣ ಸಂಬಂಧ ಆರೋಪಿ ಪತಿ ರಾಕೇಶ್‌ನನ್ನು ಹುಳಿಮಾವು ಠಾಣೆ ಪೊಲೀಸರು ಆರು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.

ಬಜೆಗುಂಡಿ ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆ

Apr 03 2025, 12:32 AM IST
ಬಜೆಗುಂಡಿ ಕಾಲನಿಯಲ್ಲಿ ನಿರ್ಮಾಣವಾಗಿರುವ 47.50 ಲಕ್ಷ ರು. ಗಳ ವೆಚ್ಚದ ಕಾಂಕ್ರಿಟ್‌ ರಸ್ತೆಯನ್ನು ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 126
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved