ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ದರ ಶೇ.15 ಏರಿಕೆಯ ಶಾಕ್
Jan 05 2025, 01:34 AM ISTರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್ ಪ್ರಯಾಣ ದರ ಶನಿವಾರ ಮಧ್ಯರಾತ್ರಿಯಿಂದಲೇ ಹೆಚ್ಚಳವಾಗಿದೆ. ಬಿಎಂಟಿಸಿಯ ಸಾಮಾನ್ಯ ಬಸ್ ದರ 1 ರು.ನಿಂದ 6 ರು.ವರೆಗೆ ಹೆಚ್ಚಳವಾಗಿದ್ದರೆ, ಉಳಿದ ಮೂರು ನಿಗಮಗಳ ಸಾಮಾನ್ಯ ಮತ್ತು ವೇಗದೂತ ಬಸ್ಗಳ ಪ್ರಯಾಣ ದರ 7 ರು.ನಿಂದ 115 ರು.ವರೆಗೆ ಏರಿಕೆಯಾಗಿದೆ.