ರಸ್ತೆ ಒತ್ತುವರಿ ತೆರವಿಗೆ ಅಧಿಕಾರಿಗಳ ಗಡುವು
Apr 16 2025, 12:38 AM ISTಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ₹ 40 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆಯ ಕಾಮಗಾರಿಗೆ ನಾಲ್ಕು ತಿಂಗಳ ಹಿಂದೆ ಚಾಲನೆ ನೀಡಲಾಗಿತ್ತು. ಆದರೆ, ಕೆಲ ಪ್ರಭಾವಿ ವ್ಯಕ್ತಿಗಳು ಮಾಡಿಕೊಂಡ ರಸ್ತೆ ಒತ್ತುವರಿ ತೆರವುಗೊಳಿಸದೆ ಇರುವುದರಿಂದ ಕಾಮಗಾರಿ ಸ್ಥಗಿತವಾಗಿತ್ತು.