• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಭಿವೃದ್ಧಿಗೆ ₹68 ಕೋಟಿ ಅನುದಾನಕ್ಕೆ ಡೀಸಿ ಪ್ರಸ್ತಾವನೆ

Dec 23 2024, 01:02 AM IST
ಮಲೆಮಹದೇಶ್ವರ ಬೆಟ್ಟ ಗ್ರಾ.ಪಂ.ವ್ಯಾಪ್ತಿಯ ಕಾಡಂಚಿನ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಜಿಲ್ಲಾಧಿಕಾರಿಗಳು 68 ಕೋಟಿ ರು.ಗಳ ಅನುದಾನ ಬಿಡುಗಡೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಅನುದಾನ ಮಂಜೂರು ಹಂತದಲ್ಲಿದೆ ಎಂದು ಪಿಡಿಒ ಕಿರಣ್ ತಿಳಿಸಿದರು.

ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಿ: ಡಿಸಿ ಜಾನಕಿ

Dec 23 2024, 01:01 AM IST
ಪತ್ರಿಕೆಗಳು, ರೇಡಿಯೋ ಜಿಂಗಲ್ಸ್ ಮೂಲಕ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಕುರಿತು ಪ್ರಚಾರ ಕೈಗೊಳ್ಳಬೇಕು. ಹೆಲ್ಮೇಟ್ ಧರಿಸುವುದು ಕಡ್ಡಾಯ ಎನ್ನುವಂತಾಗಬೇಕು.

ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ಸರ್ವೆ ಕಾರ್ಯ

Dec 23 2024, 01:00 AM IST
ಸಿಂಧನೂರಿನಲ್ಲಿ ಶಾಸಕ ಹಂಪನಗೌಡ ಬಾದರ್ಲಿ ನೇತೃತ್ವದಲ್ಲಿ ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆ ಸರ್ವೆಕಾರ್ಯ ನಡೆಸಿದರು.

ನಾಡುಮಾಸ್ಕೇರಿ ಗ್ರಾಮ ಪಂಚಾಯಿತಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿ ಅಹವಾಲು ಸ್ವೀಕರಿಸಿದ ಅಧಿಕಾರಿಗಳು

Dec 21 2024, 01:20 AM IST
ಜನರ ಹಲವು ಬೇಡಿಕೆಗೆ ಗುತ್ತಿಗೆ ಕಂಪನಿ ಒಪ್ಪಿದ್ದು, ನಿಗದಿತ ಅವಧಿಯಲ್ಲಿ ಸೇತುವೆ ಸಂಚಾರಕ್ಕೆ ಅನುವು ಮಾಡಿಕೊಡುತ್ತೇವೆ. ಆದರೆ ಜನರು ಸಹಕಾರ ನೀಡುವಂತೆ ಕೆಆರ್‌ಡಿಸಿಎಲ್‌ನ ಅಧಿಕಾರಿಗಳು ಮನವಿ ಮಾಡಿದರು.

ರಾಜ್ಯದ ಮಹತ್ವಕಾಂಕ್ಷಿ ಯೋಜನೆಯಾದ ಸುರಂಗ ರಸ್ತೆ ನಿರ್ಮಾಣ : ಸದ್ಯಕ್ಕೆ ಉತ್ತರ-ದಕ್ಷಿಣಕ್ಕೆ ನಿರ್ಮಾಣ

Dec 21 2024, 01:19 AM IST
ರಾಜ್ಯದ ಮಹತ್ವಕಾಂಕ್ಷಿ ಯೋಜನೆಯಾದ ಸುರಂಗ ರಸ್ತೆ ನಿರ್ಮಾಣದ ಎರಡು ಕಾರಿಡಾರ್‌ಗಳ ಪೈಕಿ ಸದ್ಯಕ್ಕೆ ನಗರದ ಉತ್ತರ-ದಕ್ಷಿಣಕ್ಕೆ ಸಂಪರ್ಕ ಕಲ್ಪಿಸುವ ಹೆಬ್ಬಾಳದಿಂದ ಸಿಲ್ಕ್‌ಬೋರ್ಡ್‌ ಕಾರಿಡಾರ್‌ ಅನುಷ್ಠಾನಕ್ಕೆ ಮಾತ್ರ ಸಾಲ ಪಡೆಯಲು ತೀರ್ಮಾನಿಸಲಾಗಿದೆ.

ಮಡಿಕೇರಿಯಲ್ಲಿ ರೈತರಿಂದ ಬೃಹತ್ ಪ್ರತಿಭಟನೆ, ರಸ್ತೆ ತಡೆ

Dec 21 2024, 01:16 AM IST
ರೈತ ಹೋರಾಟ ಸಮಿತಿ, ಜಿಲ್ಲಾ ರೈತ ಸಂಘದಿಂದ ಪಕ್ಷಾತೀತವಾಗಿ ಮಡಿಕೇರಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು. ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಲಾಯಿತು.

ಚಿಕ್ಕಮಗಳೂರು :ಸಿ.ಟಿ. ರವಿ ಬಂಧನ - ಬಿಜೆಪಿ ಕಾರ್ಯಕರ್ತರಿಂದ ರಸ್ತೆ ತಡೆ, ಟೈರಿಗೆ ಬೆಂಕಿ

Dec 20 2024, 12:50 AM IST
ಚಿಕ್ಕಮಗಳೂರು, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ನೂರಾರು ಬಿಜೆಪಿ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಗುರುವಾರ ರಾತ್ರಿ ಟೈರ್ ಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಾಣ ಮಾಡಿ ಪ್ರತಿಭಟನೆ ನಡೆಸಿದರು.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕಿಳಿದ ಟಿಪ್ಪರ್‌

Dec 20 2024, 12:48 AM IST
ಟಿಪ್ಪರಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿತ್ತು. ಸಾಗಾಟ ಮಾಡುವವರು ತರಾತುರಿಯಲ್ಲಿ ಬೇರೊಂದು ಟಿಪ್ಪರನ್ನು ಕೂಜಲೇ ಸ್ಥಳಕ್ಕೆ ಕರೆಸಿ ಮರಳು ತೆರವುಗೊಳಿಸಿ ಕ್ರೇನ್ ಮೂಲಕ ಟಿಪ್ಪರನ್ನು ಮೇಲಕ್ಕೆತ್ತಿದ್ದಾರೆ.

ರಸ್ತೆ ಅಪಘಾತ ತಡೆ, ಸಾವಿನ ಪ್ರಮಾಣ ಇಳಿಸಿ

Dec 20 2024, 12:47 AM IST
ದಾವಣಗೆರೆ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳಲ್ಲಿ ದಿನಕ್ಕೆ ಸರಾಸರಿ ಒಂದು ಜೀವ ಬಲಿಯಾಗುತ್ತಿದ್ದು, ಈ ಮರಣ ಪ್ರಮಾಣವನ್ನು ಎರಡಂಕಿಗೆ ಇಳಿಸಲು ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮ ಕೈಗೊಂಡಿದೆ. ಚಾಲಕರು ಸಹ ಸಂಚಾರ ನಿಯಮ ಪಾಲನೆ, ಸುರಕ್ಷಿತ ವಾಹನ ಚಾಲನೆಗೆ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಕಿವಿಮಾತು ಹೇಳಿದರು.

ಪರಿಶಿಷ್ಟರ ಜಮೀನಿನಲ್ಲಿ ರಸ್ತೆ: ಕ್ರಮ ಕೈಗೊಳ್ಳದ ಪೊಲೀಸರು

Dec 20 2024, 12:45 AM IST
ರಾಮನಗರ: ತಾಲೂಕಿನ ಕೆ.ಜಿ.ಹೊಸಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಕುಟುಂಬದ ಜಮೀನಿನಲ್ಲಿ ಅಕ್ರಮ ರಸ್ತೆ ನಿರ್ಮಿಸಿ ಜಮೀನು ಮಾಲೀಕರ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದೆ ರಾಮನಗರ ಗ್ರಾಮಾಂತರ ಪೊಲೀಸರು ನೊಂದ ಕುಟುಂಬಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಪಿ.ಪುನೀತ್‌ರಾಜ್ ಆರೋಪಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 107
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved