• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹19 ಸಾವಿರ ಕೋಟಿ ಸಾಲ ಪಡೆದು ಹೆಬ್ಬಾಳ - ಸಿಲ್ಕ್‌ಬೋರ್ಡ್‌ ಟನಲ್‌ ರಸ್ತೆ ನಿರ್ಮಾಣ

Dec 08 2024, 01:17 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಕೊಟ್ಟು ₹19 ಸಾವಿರ ಕೋಟಿ ಸಾಲ ಪಡೆದು ಟನಲ್‌ ರಸ್ತೆ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಿದೆ.

ಕನಕಪುರ ರಸ್ತೆ ಸಂಚಾರ ದಟ್ಟಣೆ ನಿವಾರಣೆಗೆ 10 ಕಿ.ಮೀ ಉದ್ದದ ಎಲಿವೇಟೆಡ್ ಫ್ಲೈಓವರ್‌ ನಿರ್ಮಾಣಕ್ಕೆ ಯೋಜನೆ

Dec 07 2024, 01:31 AM IST
ನಗರದ ಕನಕಪುರ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಬಿಬಿಎಂಪಿಯು ಬನಶಂಕರಿಯಿಂದ ನೈಸ್‌ ರಸ್ತೆ ವರೆಗೆ ಸುಮಾರು 10 ಕಿ.ಮೀ ಉದ್ದದ ಎಲಿವೇಟೆಡ್ ಫ್ಲೈಓವರ್‌ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದೆ.

ಕಾರು ಹಾಗೂ ತೊಗರಿ ಕಟಾವು ಮಾಡುವ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ : ಐವರ ಸಾವು

Dec 07 2024, 12:33 AM IST

 ಕಾರು ಹಾಗೂ ತೊಗರಿ ಕಟಾವು ಮಾಡುವ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ 5 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಮನಗೂಳಿ- ದೇವಾಪೂರದ ಬಿಜ್ಜಳ ರಾಜ್ಯ ಹೆದ್ದಾರಿಯ ಬಿಳೇಭಾವಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ.

ರಸ್ತೆ ಕ್ರಾಸ್‌ ಮಾಡುವ ವೇಳೆ ಚಿರತೆ ಬಲಿ

Dec 07 2024, 12:32 AM IST
ಚಿಕ್ಕಮಗಳೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಸುಮಾರು ಐದು ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇ ಬೋರನಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.‌

ಗಟ್ಟಿಮುಟ್ಟಾದ ಸಿಮೆಂಟ್‌ ರಸ್ತೆ ತೆರವು ವಿಚಾರಕ್ಕೆ ಬಿಜೆಪಿ ಆಕ್ಷೇಪ

Dec 07 2024, 12:31 AM IST
ರಸ್ತೆ ಅಗಲೀಕರಣ ನೆಪದಲ್ಲಿ ಸುವ್ಯಸ್ಥಿತ, ಗಟ್ಟಿಮುಟ್ಟಾಗಿರುವ ಸಿಮೆಂಟ್ ರಸ್ತೆಯನ್ನು ತೆರವು ಮಾಡಿ, ಮತ್ತೆ ಹೊಸ ರಸ್ತೆ ನಿರ್ಮಿಸಲು ಮುಂದಾಗಿರುವುದಕ್ಕೆ ಪಾಲಿಕೆ ವಿಪಕ್ಷ ಸದಸ್ಯರಾದ ಕೆ.ಪ್ರಸನ್ನಕುಮಾರ ಮತ್ತಿತರ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತೆಂಕನಿಡಿಯೂರು 1 ಕೋಟಿ ರು. ರಸ್ತೆ ಕಾಮಗಾರಿಗೆ ಯಶ್ಪಾಲ್ ಸುವರ್ಣ ಚಾಲನೆ

Dec 06 2024, 08:59 AM IST
ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಕೆಳಾರ್ಕಳಬೆಟ್ಟು ಶ್ಯಾಮಿಲಿ ಗ್ಯಾಸ್ ಗೋಡೌನ್ ವರೆಗೆ ಸುಮಾರು 1 ಕೋಟಿ ರು. ವೆಚ್ಚದಲ್ಲಿ ನಡೆಯಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ನೆರವೇರಿಸಿದರು.

ಹದಡಿ ರಸ್ತೆ ದುರಸ್ತಿಗೆ ಒತ್ತಾಯಿಸಿ ವಿಶ್ವ ಕರವೇ ಪ್ರತಿಭಟನೆ

Dec 06 2024, 08:56 AM IST
ನಗರದ ಹದಡಿ ರಸ್ತೆಯಲ್ಲಿ ಮೊಣಕಾಲುದ್ದ ಗುಂಡಿಗಳು ಸೃಷ್ಟಿಯಾಗಿ ವಾಹನಗಳು, ಪಾದಚಾರಿಗಳ ಸುಗಮ ಸಂಚಾರ ಅಸಾಧ್ಯವಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಕಡೆಗಣನೆಗೆ ಒಳಗಾಗಿರುವ ರಸ್ತೆ ಶೀಘ್ರ ದುರಸ್ತಿಗೆ ಆಗ್ರಹಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಚಕ್ರಬಾವಿಯಲ್ಲಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

Dec 05 2024, 01:32 AM IST
ಮಾಗಡಿ: ಚಕ್ರಬಾವಿ ಗ್ರಾಮದಲ್ಲಿ 1.30 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್.ಅಶೋಕ್ ಚಾಲನೆ ನೀಡಿದರು.

ಸುಂಟಿಕೊಪ್ಪ: ಭೂಮಿಪೂಜೆಗಷ್ಟೇ ಸೀಮಿತಗೊಂಡ ರಸ್ತೆ ಅಭಿವೃದ್ಧಿ

Dec 05 2024, 12:33 AM IST
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಬಹುತೇಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿ ಭೂಮಿಪೂಜೆ ನೆರವೇರಿಸಲಾಗಿದೆ. ಭೂಮಿಪೂಜೆ ನಡೆದು ಅನೇಕ ತಿಂಗಳುಗಳೇ ಕಳೆದರೂ ಇನ್ನೂ ಪ್ರಾಥಮಿಕ ಹಂತದ ಕಾಮಗಾರಿಯೇ ಆರಂಭವಾಗದೆ ಜನರು ಹದಗಟ್ಟೆ ರಸ್ತೆಯಲ್ಲೇ ಸಂಚರಿಸುವಂತಾಗಿದೆ.

ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಶ್ರೀನಿವಾಸಪುರ ಗ್ರಾಮಸ್ಥರಿಂದ ಪ್ರತಿಭಟನೆ

Dec 05 2024, 12:32 AM IST
ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಶ್ರೀನಿವಾಸಪುರ ಗ್ರಾಮದ ಮುಖ್ಯರಸ್ತೆಯ ಅಭಿವೃದ್ಧಿ ಮಾಡದೆ ಹತ್ತು ವರ್ಷಗಳಿಂದ ಮಂಡಿಯುದ್ಧ ಗುಂಡಿ ಬಿದ್ದ ರಸ್ತೆಗಳು ಸಾಕಷ್ಟು ಜನರಿಗೆ ಪ್ರಾಣಪಾಯ ತಂದಿವೆ. ವಾಹನ ಸವಾರರಿಗೆ ಕಿರಿಕಿರಿ ಆಗುತ್ತಿದೆ. ಶಾಲಾ ಕಾಲೇಜಿನ ಪಾದಚಾರಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 107
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved