ಅಮ್ಮತ್ತಿ, ಪಾಲಿಬೆಟ್ಟ: ರಸ್ತೆ ದುರಸ್ತಿ ಆಗ್ರಹಿಸಿ ಆಟೋ ಚಾಲಕರ ಸಂಘ ಪ್ರತಿಭಟನೆ
Nov 28 2024, 12:36 AM ISTಅಮ್ಮತ್ತಿ ಪಾಲಿಬೆಟ್ಟ ರಸ್ತೆ ಸಂಪೂರ್ಣ ಹದೆಗೆಟ್ಟಿದ್ದು ರಸ್ತೆ ದುರಸ್ತಿ ಆಗ್ರಹಿಸಿ ಅಮ್ಮತ್ತಿ ಮತ್ತು ಪಾಲಿಬೆಟ್ಟ ಆಟೋ ಮಾಲೀಕರ ಹಾಗೂ ಚಾಲಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಯಿತು. ಅಮ್ಮತ್ತಿ ಮತ್ತು ಪಾಲಿಬೆಟ್ಟದಲ್ಲಿ ಆಟೋ ರಿಕ್ಷಾ ಸಂಚಾರ ಸ್ಥಗಿತಗೊಳಿಸಿ ಏಕ ಕಾಲದಲ್ಲಿ ಪ್ರತಿಭಟನೆ ನಡೆಸಿ ರಸ್ತೆ ಕಾಮಗಾರಿಗೆ ಒತ್ತಾಯಿಸಲಾಯಿತು.