• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿ

Feb 06 2025, 12:17 AM IST
ಪ್ರತಿಯೊಬ್ಬರೂ ರಸ್ತೆ ನಿಯಮಗಳ ಬಗ್ಗೆ ತಿಳುವಳಿಕೆ ಹೊಂದಿ, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ವಾಹನ ಚಲಾಯಿಸುವವರು ತಮ್ಮ ಸುರಕ್ಷತೆ ಜೊತೆಗೆ ರಸ್ತೆಯಲ್ಲಿ ಸಂಚರಿಸುವವರ ಸುರಕ್ಷತೆ ಬಗ್ಗೆಯೂ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.

ಅಪ್ಪಿಯಣ್ಣ ರಸ್ತೆ ದುರಸ್ತಿ ಹೋರಾಟ: ತಾಲೂಕು ಪಂಚಾಯಿತಿ ಸಿಇಒ ಭೇಟಿ

Feb 06 2025, 12:17 AM IST
ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಡೊಂಬರಪಲ್ಕೆ ಎಂಬಲ್ಲಿ ಅಪ್ಪಿಯಣ್ಣ ಯಾನೆ ಶ್ರೀನಿವಾಸ ಮೂಲ್ಯ ಕಳೆದ 50 ವರ್ಷಗಳಿಂದ ನಿರ್ಮಿಸುತ್ತಿರುವ ರಸ್ತೆ ಇರುವ ಸ್ಥಳಕ್ಕೆ ಕಾರ್ಕಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕೆ.ಜೆ. ಆಗಮಿಸಿ ಅಪ್ಪಿಯಣ್ಣ ಅವರ ಕುಶಲೋಪರಿ ವಿಚಾರಿಸಿದರು.

ಸಿದ್ದಾಪುರ ತಾಲೂಕಿನ ವಿವಿಧೆಡೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ

Feb 06 2025, 12:16 AM IST
ನಾನು ಕೇವಲ ಭರವಸೆ ನೀಡುವ ಶಾಸಕನಲ್ಲ. ಕೃತಿಯ ಮೂಲಕ ಮಾಡುವ ಜನಪ್ರತಿನಿಧಿ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಅಂಡರ್‌ಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲು ಆಗ್ರಹಿಸಿ ಪ್ರತಿಭಟನೆ

Feb 06 2025, 12:15 AM IST
ಕನಕ ದುರ್ಗಮ್ಮ ದೇವಸ್ಥಾನ ಬಳಿ ರೈಲ್ವೆ ಅಂಡರ್‌ಪಾಸ್ ರಸ್ತೆಯನ್ನು ಸಾರ್ವಜನಿಕರ ಓಡಾಟಕ್ಕೆ ಮುಕ್ತಗೊಳಿಸಬೇಕು

ಗಸ್ತು ರಸ್ತೆ ನಿರ್ಮಾಣ: ಮಲೆ ಕುಡಿಯ ಕುಟುಂಬಕ್ಕೆ ಆಶಾಕಿರಣ

Feb 06 2025, 12:15 AM IST
ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಕ್ಸಲ್ ಚಟುವಟಿಕೆ ಸಂಪೂರ್ಣ ಸ್ತಬ್ಧವಾದ ಬಳಿಕ ಕಾಡನಂಚಿನಲ್ಲಿರುವ ಮಲೆಕುಡಿಯ ಕುಟುಂಬಗಳಿಗೆ ವನ್ಯಜೀವಿ ವಿಭಾಗವು ಗಸ್ತು ರಸ್ತೆ ನಿರ್ಮಿಸಿ ಆಶಾಕಿರಣವಾಗಿದೆ.

ಚರಂಡಿ ಸಹಿತ ರಸ್ತೆ ನಿರ್ಮಿಸುವಂತೆ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

Feb 04 2025, 12:33 AM IST
ಬಾಬುರಾಯನ ಕೊಪ್ಪಲು ಗ್ರಾಮದ ರಾಮಕೃಷ್ಣ ಪ್ಲೋರ್ ಮಿಲ್ ಮುಂಭಾಗದ ಪರಿಶಿಷ್ಟ ಜಾತಿ ಕಾಲೋನಿಗೆ ಇತ್ತೀಚೆಗೆ ರಸ್ತೆ ನಿರ್ಮಿಸುವ ಕಾಮಗಾರಿ ಆರಂಭಿಸಿದ್ದರು. ಆ ಕಾಮಗಾರಿ ಬಹಳ ಅವೈಜ್ಞಾನಿಕವಾಗಿದೆ. ರಸ್ತೆ ಇಕ್ಕೆಲಗಳಲ್ಲಿ ಚರಂಡಿ ನಿರ್ಮಿಸದೆ ರಸ್ತೆ ಮಾಡಲು ಹೊರಟಿರುವುದು ಸ್ಥಳಿಯ ಆಡಳಿತದ ಬೇಜವಾಬ್ದರಿ ಎದ್ದು ತೋರಿಸುತ್ತದೆ.

ಅಪ್ರಾಪ್ತರಿಗೆ ವಾಹನ ನೀಡುವುದು ಶಿಕ್ಷಾರ್ಹ ಅಪರಾಧ - ರಸ್ತೆ ಸುರಕ್ಷಾ ನಿಯಮ ಪಾಲನೆ ಅತ್ಯಗತ್ಯ

Feb 04 2025, 12:32 AM IST

ವಾಹನಗಳ ಮಾಲೀಕರು ಹಾಗೂ ಚಾಲಕರು ವಾಹನಗಳ ಅಗತ್ಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳುವುದು, ರಸ್ತೆ ಸುರಕ್ಷಾ ನಿಯಮಗಳಲ್ಲಿ ಮುಖ್ಯವಾದ ಹೆಲ್ಮೆಟ್ ಧರಿಸುವುದು, ನಿಧಾನಗತಿಯ ಚಾಲನೆ ಮಾಡುವ ಸಲಹೆಯನ್ನು ತಪ್ಪದೇ ಪಾಲನೆ ಮಾಡುವುದು ಅತ್ಯಗತ್ಯ

₹೬ ಕೋಟಿ ವೆಚ್ಚದ ರಸ್ತೆ ಮರು ಡಾಂಬರೀಕಣಕ್ಕೆ ಗುದ್ದಲಿ ಪೂಜೆ

Feb 04 2025, 12:31 AM IST
ಗುಂಡ್ಲುಪೇಟೆ-ತೆರಕಣಾಂಬಿ ರಸ್ತೆಯ ಆಯ್ದ ಭಾಗದಲ್ಲಿ ರಸ್ತೆ ಮರು ಡಾಂಬರೀಕರಣಕ್ಕೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿ ಪೂಜೆ ನೆರವೇರಿದರು.

6 ವರ್ಷದಿಂದ ಡಾಂಬರ್‌ ಕಾಣದ ಮಾಳಗಾಳ ರಸ್ತೆ : ಅಕ್ರಮವಾಗಿ ಬಿಲ್‌ ಪಾವತಿ ಮಾಡಿಕೊಂಡ ವಾಸನೆ

Feb 03 2025, 01:16 AM IST
ಒಂದಲ್ಲಾ ಎರಡಲ್ಲಾ ಬರೋಬ್ಬರಿ 6 ವರ್ಷವಾಗಿದೆ ಈ ರಸ್ತೆ ಡಾಂಬರ್‌ ಕಂಡು. ಆಗಾಗ ಕಾಟಾಚಾರಕ್ಕೆ ಗುಂಡಿಗೆ ತೇಪೆ ಹಾಕಿದ್ದು, ಬಿಟ್ಟರೆ ರಸ್ತೆಯನ್ನು ಸರಿಪಡಿಸುವ ಕೆಲಸ ಮಾತ್ರವಾಗಿಲ್ಲ. ಈ ನಡುವೆ ಡಾಂಬರೀಕರಣ ಮಾಡದೇ ಅಕ್ರಮವಾಗಿ ಬಿಲ್‌ ಪಾವತಿ ಮಾಡಿಕೊಂಡ ವಾಸನೆ ಇದೆ.

14 ವರ್ಷಗಳ ನಂತರ ಜಾತ್ರೆ: ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಒತ್ತಾಯ

Feb 02 2025, 11:49 PM IST
ತಾಲೂಕಿನ ಕೂಲಂಬಿಯಿಂದ ಮುಕ್ತೇನಹಳ್ಳಿ ಗ್ರಾಮ ಹಾಗೂ ಅಲ್ಲಿಂದ ದಾವಣಗೆರೆಗೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದೆ. ಕೂಡಲೇ ಈ ರಸ್ತೆ ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಮುಕ್ತೇನಹಳ್ಳಿ ಮುತ್ತಮುತ್ತಲಿನ ಗ್ರಾಮಸ್ಥರು ತಾಲೂಕು ಆಡಳಿತಕ್ಕೆ ಎಚ್ಚರಿಸಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved