• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಣಮಟ್ಟವಾದ ರಸ್ತೆ ನಿರ್ಮಿಸಿ: ಶಾಸಕ ಹಿಟ್ನಾಳ

Feb 02 2025, 11:47 PM IST
2 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅಡಿಗಲ್ಲು ನೆರವೇರಿಸಿದರು.

ಕೆದಕಲ್ - ಚೆಟ್ಟಳ್ಳಿ ಸಂಪರ್ಕ ರಸ್ತೆ ಕಾಂಕ್ರಿಟ್‌ ಕಾಮಗಾರಿ ಭೂಮಿಪೂಜೆ

Feb 02 2025, 11:47 PM IST
ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರೂರು ಗ್ರಾಮದ ಕೆದಕಲ್ ಹೊರೂರು ಚೆಟ್ಟಳ್ಳಿ ಸಂಪರ್ಕ ರಸ್ತೆಗೆ 45 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟಿಕರಣ ಮತ್ತು ಪ್ರಥಮ ಹಂತದ ರಸ್ತೆಯನ್ನು ಮಡಿಕೇರಿ ಶಾಸಕ ಡಾ. ಮಂತರ್‌ ಗೌಡ ಉದ್ಘಾಟಿಸಿದರು.

ರಸ್ತೆ ಕಾಮಗಾರಿಗೆ ಅರಣ್ಯ ಇಲಾಖೆ ತೊಡಕು ಆರೋಪ: ಸಾರ್ವಜನಿಕರಿಂದ ಕಚೇರಿಗೆ ಮುತ್ತಿಗೆ

Feb 02 2025, 11:47 PM IST
ಲೋಕಪಯೋಗಿ ಇಲಾಖೆಯಿಂದ ಶನಿವಾರಸಂತೆ, ದುಂಡಳ್ಳಿ, ಚಂಗಡಹಳ್ಳಿ ಮಾರ್ಗವಾಗಿ ಯಸಳೂರುಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ 2023ರಲ್ಲಿ ಚಾಲನೆ ನೀಡಿದ್ದರೂ ಅರಣ್ಯ ಇಲಾಖೆಯವರು ರಸ್ತೆ ಬದಿಯಲ್ಲಿರುವ ಮರಗಳನ್ನು ತೆರವುಗೊಳಿಸದಿರುವ ಹಿನ್ನೆಲೆ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ ಎಂದು ಆರೋಪಿಸಿ, ಶನಿವಾರ ದುಂಡಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು, ಸಾರ್ವಜನಿಕರು, ಪ್ರಮುಖರು ಶನಿವಾರಸಂತೆ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಡೊಂಬರಪಲ್ಕೆ ರಸ್ತೆ ದುರಸ್ತಿಗಿಳಿದ ಮರ್ಣೆ ಪಂಚಾಯಿತಿ

Feb 02 2025, 11:46 PM IST
ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ವ್ಯಾಪ್ತಿಯ ಡೊಂಬರಪಲ್ಕೆ ಎಂಬಲ್ಲಿ ಅಪ್ಪಿಯಣ್ಣ ಯಾನೆ ಶ್ರೀನಿವಾಸ ಮೂಲ್ಯ ಎಂಬವರು ಕಳೆದ ಐವತ್ತು ವರ್ಷಗಳಿಂದ ರಸ್ತೆ ದುರಸ್ತಿ ಮಾಡುತ್ತಿರುವ ಬಗ್ಗೆ ಕನ್ನಡಪ್ರಭ ವಿಶೇಷ ವರದಿ ಪ್ರಕಟಿಸಿದ ಬೆನ್ನಲ್ಲೇ ಮರ್ಣೆ ಗ್ರಾಮ ಪಂಚಾಯಿತಿ ರಸ್ತೆಗೆ ಮಣ್ಣು ಹಾಕುವ ಕಾರ್ಯಕ್ಕೆ ಚಾಲನೆ ನೀಡಿದೆ.

ಶೀಘ್ರ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Feb 02 2025, 01:01 AM IST
ಹನೂರು ಶಾಸಕ ಎಂ.ಆರ್.ಮಂಜುನಾಥ್ ಮಲೆಮಹದೇಶ್ವರ ಬೆಟ್ಟದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು.

ಬೆಂಗಳೂರು ಈಗ ರಸ್ತೆ ಗುಂಡಿಗಳ ಊರು : ರಾಜಧಾನಿ ರಸ್ತೆಗಳಲ್ಲಿ ಗುಂಡಿಗಳದ್ದೇ ದರ್ಬಾರ್‌

Feb 01 2025, 01:32 AM IST
ದೇಶದಲ್ಲಿ ಅತಿ ಹೆಚ್ಚು ರಸ್ತೆ ಗುಂಡಿ ಹಾಗೂ ತೇಪೆ ಹಾಕಿದ ರಸ್ತೆಗಳ ಸ್ಪರ್ಧೆ ನಡೆಸಿದ ಬೆಂಗಳೂರು ಮೊದಲ ಸ್ಥಾನ ಗಳಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬತಿದೆ ರಾಜಧಾನಿಯ ಬೆಂಗಳೂರಿನ ರಸ್ತೆಗಳ ಪರಿಸ್ಥಿತಿ ಇದೆ.

ಮೈದಾನದ ಜಾಗದಲ್ಲಿ ರಸ್ತೆ ನಿರ್ಮಾಣ: ಜೆಸಿಬಿ ತಡೆದು ಪ್ರತಿಭಟನೆ

Feb 01 2025, 12:02 AM IST
ಕಡೂರು, ತಾಲೂಕಿನ ಹಡಗಲು ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿರುವ ಆಟದ ಮೈದಾನದಲ್ಲಿ ಶುಕ್ರವಾರ ರಸ್ತೆ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ತಡೆಯೊಡ್ಡಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಕಾಮಗಾರಿ ಸ್ಥಗಿತ: ನಾಳೆ ರಸ್ತೆ ತಡೆದು ಪ್ರತಿಭಟನೆ ನಿರ್ಧಾರ

Jan 31 2025, 12:50 AM IST
ರಸ್ತೆ ದುರಸ್ತಿ ವಿಳಂಬಕ್ಕೆ ಅರಣ್ಯ ಇಲಾಖೆ ನಿಲುವು ಕಾರಣ ಎಂದು ಆರೋಪಿಸಿ ಗ್ರಾಮಸ್ಥರು ಶನಿವಾರಸಂತೆ ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ ನಂತರ ರಸ್ತೆ ತಡೆ ಮಾಡಲಾಗುವುದು ಎಂದು ದುಂಡಳ್ಳಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಕೆ.ಯು.ಸುಬ್ರಮಣಿ ಎಚ್ಚರಿಸಿದ್ದಾರೆ.

ಕೋವಿಡ್‌ಗಿಂತ ರಸ್ತೆ ಅಪಘಾತಗಳಿಂದ ಸಾವು-ನೋವು ಹೆಚ್ಚಳ

Jan 31 2025, 12:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ದೇಶದಲ್ಲಿ ಮಹಾಮಾರಿ ಕೋರೋನಾ ಸಂದರ್ಭದಲ್ಲಿ ಆದ ಸಾವು ನೋವುಗಳಿಗಿಂತ ರಸ್ತೆ ಅಪಘಾತಗಳಿಂದ ಸಂಭವಿಸುತ್ತಿರುವ ಸಾವು ನೋವುಗಳ ಪ್ರಮಾಣ ಹೆಚ್ಚಾಗುತ್ತಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಕಳವಳ ವ್ಯಕ್ತಪಡಿಸಿದರು.

ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಚಿಕಿತ್ಸೆ ಫಲಿಸದೇ ವೃದ್ಧ ಸಾವು

Jan 31 2025, 12:46 AM IST
ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ವೃದ್ಧ ಸಾವನ್ನಪ್ಪಿರುವ ಘಟನೆ ಸಾಮಂದಿಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಓದು ಪುಟ್ಟೇಗೌಡರ ಪುತ್ರ ಮುದ್ದೇಗೌಡ ಉರುಫ್ ಸಣ್ಣೇಗೌಡ ಮೃತಪಟ್ಟವರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved