• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು-ವಿನಯ

Jan 19 2025, 02:19 AM IST
ಎಲ್ಲರೂ ರಸ್ತೆ ಸುರಕ್ಷತೆಯ ಮಹತ್ವ ಅರಿತುಕೊಳ್ಳಬೇಕು ಹಾಗೂ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ ಕಾಟೋಕರ ಹೇಳಿದರು.

ಅವೈಜ್ಞಾನಿಕ ರಸ್ತೆ ಉಬ್ಬು ನಿರ್ಮಾಣ ತೆರವಿಗೆ ಬಿ.ಎಲ್.ದೇವರಾಜು ಆಗ್ರಹ

Jan 19 2025, 02:19 AM IST
ಕೆ.ಆರ್.ಪೇಟೆ ತಾಲೂಕಿನ ಮಲ್ಕೋನಹಳ್ಳಿ ಗೇಟ್ ಬಳಿಯ ಮೈಸೂರು- ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಎರಡು ಬದಿಯ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಅವೈಜ್ಞಾನಿಕವಾಗಿ ರಸ್ತೆ ಉಬ್ಬು (ಹಂಪ್ಸ್ ) ನಿರ್ಮಾಣ ಮಾಡಿರುವುದನ್ನು ತೆರವುಗೊಳಿಸಬೇಕು ಎಂದು ತಾಲೂಕು ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಆಗ್ರಹಿಸಿದ್ದಾರೆ.

ಸ್ಮಶಾನಕ್ಕೆ ಹೋಗಲು ರಸ್ತೆ ಕಲ್ಪಿಸುವಂತೆ ಆಗ್ರಹ

Jan 19 2025, 02:17 AM IST
ನಗರಸಭೆ ಎದುರು ನೂರಾರು ಸಿಕ್ಕಲಗಾರ ಸಮಾಜದ ಯುವಕರು, ಮಹಿಳೆಯರು, ಜಮಾಯಿಸಿ ನ್ಯಾಯ ಬೇಕು ಎಂದು ಪ್ರತಿಭಟನೆ ನಡೆಸಿದರು.

ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ

Jan 19 2025, 02:16 AM IST
ಯಾರೇ ವಾಹನ ಚಲಾಯಿಸುವಾಗ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಅತಿವೇಗದ ಚಾಲನೆ ಅಪಾಯಕ್ಕೆ ಕಾರಣವಾಗಲಿದ್ದು, ರಸ್ತೆ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕೆಂದು ನಗರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ವೆಂಕಟೇಶ್ ತಿಳಿಸಿದರು.

ಫೆಬ್ರವರಿ ಅಂತ್ಯದೊಳಗೆ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಸದಿದ್ದಲ್ಲಿ ಪ್ರತಿಭಟನೆ: ಶಾಸಕ ಎಚ್ಚರಿಕೆ

Jan 19 2025, 02:15 AM IST
ಶನಿವಾರ ಬೆಳಗ್ಗೆ ಪುತ್ತೂರು- ಉಪ್ಪಿನಂಗಡಿ ರಸ್ತೆ ಕಾಮಗಾರಿ ಮತ್ತು ಉಪ್ಪಿನಂಗಡಿಯಲ್ಲಿ ಹೆದ್ದಾರಿ ಕಾಮಗಾರಿ ಪರಿಶೀಲನೆ ನಡೆಸಿದ ಅಶೋಕ್ ರೈ ಅವರು ಸ್ಥಳದಲ್ಲೇ ಅಧಿಕಾರಿಗಳನ್ನು ತರಾಟೆಗೆ ಎತ್ತಿಕೊಂಡರು.

ರಸ್ತೆ ದುರಸ್ತಿಗೂ ಹಾವೇರಿ ಜಿಪಂನಲ್ಲಿ ಹಣವಿಲ್ಲ!

Jan 18 2025, 12:49 AM IST
ತಾಲೂಕಿನ ಜನತೆಗೆ ರಸ್ತೆಗಳನ್ನು ನಿರ್ಮಿಸಿಕೊಡುವ ಜವಾಬ್ದಾರಿ ಹೊತ್ತಿರುವ ಹಾನಗಲ್ ಜಿಪಂ ಎಂಜಿನಿಯರಿಂಗ್‌ ವಿಭಾಗಕ್ಕೆ ಸೇರುವ ರಸ್ತೆಗಳು ರಿಪೇರಿ ಆಗಿಲ್ಲ, ವಿವಿಧ ಇಲಾಖೆಗಳಿಗೆ ಸುಸಜ್ಜಿತ ಕಟ್ಟಡ ಕಟ್ಟಿಕೊಡುವ ಈ ಇಲಾಖೆಗೊಂದು ಸುಸಜ್ಜಿತ ಕಟ್ಟಡವಿಲ್ಲ, 620 ಕಿಮೀ ರಸ್ತೆ ನಿರ್ವಹಣೆ ಹೊಣೆ ಹೊತ್ತಿದ್ದು, ಪ್ರಸ್ತುತ ರಸ್ತೆ ದುರಸ್ತಿಗೆ ಇನ್ನೂ ₹20 ಕೋಟಿ ಅನುದಾನ ಬೇಕಾಗಿದೆ.

ರಸ್ತೆ ಸುರಕ್ಷತಾ ಕ್ರಮ ಪ್ರತಿಯೊಬ್ಬರಿಗೂ ಅತ್ಯಗತ್ಯ

Jan 18 2025, 12:49 AM IST
ಇತ್ತೀಚಿನ ದಿನಮಾನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಅದಕ್ಕೆ ಕಾರಣ ಸುರಕ್ಷತಾ ಕ್ರಮ ಅನುಸರಿಸದಿರುವುದು, ಕುಡಿದು ವಾಹನ ಚಲಾಯಿಸುವುದು

ರಸ್ತೆ ನಿಯಮ ಉಲ್ಲಂಘಿಸಿದರೆ ಕ್ರಮ

Jan 18 2025, 12:47 AM IST
ಇತ್ತೀಚೆಗೆ ತಾಲೂಕು ಮತ್ತು ಜಿಲ್ಲೆಯಾದ್ಯಂತ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ.ಸಾವು- ನೋವಿನ ಪ್ರಮಾಣವೂ ಹೆಚ್ಚಾದ ಹಿನ್ನೆಲೆಯಲ್ಲಿ ನ. ೧ರಿಂದ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ

ಸಿಸಿ ರಸ್ತೆ ಕಾಮಗಾರಿ ಕಳಪೆ, ಗ್ರಾಮಸ್ಥರ ಆಕ್ರೋಶ

Jan 18 2025, 12:46 AM IST
ಕಳೆದ 4-5 ದಿನಗಳಲ್ಲಿ ಸುಮಾರು 180 ಮೀಟರ್ ಸಿಸಿ ರಸ್ತೆ ನಿರ್ಮಾಣ ಮಾಡಿ ಕೈ ತೊಳೆದುಕೊಂಡು ಬಿಟ್ಟಿದ್ದಾರೆ

ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ದೊಡ್ಡಕೆರೆ ಪಕ್ಕದ ವಾಕಿಂಗ್ ರಸ್ತೆ ಸ್ವಚ್ಛತಾ ಕಾರ್ಯ

Jan 18 2025, 12:46 AM IST
ಸರಿಯಾದ ನಿರ್ವಹಣೆ ಕೊರತೆಯಿಂದ ಕಳೆದ ನಾಲ್ಕೈದು ವರ್ಷಗಳಿಂದ ವಾಕಿಂಗ್ ಟ್ರ್ಯಾಕ್ ಬದಿಯಲ್ಲಿ ಗಿಡ, ಗಂಟೆಗಳು ಬೆಳೆದು ಹಾವುಗಳು ಹೇರಳವಾಗಿ ಕಂಡು ಬರುತ್ತಿದ್ದವು. ಸಾರ್ವಜನಿಕರು ಇತ್ತ ಕಡೆ ಬರುವುದನ್ನು ಕಡಿಮೆ ಮಾಡಿದ್ದರು. ಶಾಸಕ ಪಿ.ಎಂ ನರೇಂದ್ರಸ್ವಾಮಿ ಅವರ ಸಲಹೆ ಮೇರೆಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸುಮಾರು 3 ಕಿ,ಮೀ ದೂರವಿರುವ ವಾಕಿಂಗ್ ಟ್ರ್ಯಾಕ್ ಸ್ವಚ್ಛಗೊಳಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved