ರಸ್ತೆ ಬದಿ ನಿಲುಗಡೆ ಮಾಡಿದ್ದ ಖಾಸಗಿ ಬಸ್ಗೆ ಕ್ಯಾಬ್ ಡಿಕ್ಕಿ : ಇಂಡಿಗೋ ಉದ್ಯೋಗಿ ಬಲಿ
Apr 09 2025, 02:04 AM ISTರಸ್ತೆ ಬದಿ ನಿಲುಗಡೆ ಮಾಡಿದ್ದ ಖಾಸಗಿ ಬಸ್ಗೆ ಹಿಂದಿನಿಂದ ವೇಗವಾಗಿ ಬಂದ ಕ್ಯಾಬ್ ಡಿಕ್ಕಿ ಹೊಡೆದು ಖಾಸಗಿ ಏರ್ಲೈನ್ ಸಂಸ್ಥೆಯ ಮಹಿಳಾ ಉದ್ಯೋಗಿ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.