• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಕಪಕ್ಕ ಸಿಕ್ಕಿದ್ದ ಚಾಕೊಲೇಟ್‌ ಡಬ್ಬಿಗಳು ಡೂಬಿ ಕಂಪನಿಯವರದ್ದು

Sep 26 2024, 10:21 AM IST
ಬೇಲೂರು: ತಾಲೂಕಿನ ಅರೇಹಳ್ಳಿ ಪಟ್ಟಣದ ಮಲಸಾವರ, ಸಕಲೇಶಪುರ ಹಾಗೂ ಉದೆವಾರ ರಸ್ತೆಯ ವಿವಿಧ ಸ್ಥಳಗಳಲ್ಲಿ ಬಿಸಾಡುತ್ತಿದ್ದ ವಿವಿಧ ಬಗೆಯ ಚಾಕೋಲೆಟ್‌ಗಳು ರಸ್ತೆಯಲ್ಲಿ ತಿರುಗಾಡುತ್ತಿದ್ದ ತೋಟದ ಕೂಲಿ ಕಾರ್ಮಿಕರಿಗೆ ಸಿಕ್ಕಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಈ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ವ್ಯಾಪಕ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಚಾಕೋಲೆಟ್ ಕಂಪೆನಿಯ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿ ಖುದ್ದು ಪರಿಶೀಲನೆ ನಡೆಸಿದ್ದಾರೆ.

ಕಸ್ತೂರಿ ರಂಗನ್‌ ವರದಿ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ

Sep 26 2024, 10:00 AM IST
ಕಸ್ತೂರಿ ರಂಗನ್‌ ವರದಿ, 4-1 ನೋಟಿಫಿಕೇಷನ್‌, ಹಾಗೂ ಒತ್ತುವರಿ ತೆರವು ವಿರೋಧಿಸಿ ಮೆಣಸೂರು ಗ್ರಾಮ ಪಂಚಾಯಿತಿಯಲ್ಲಿ ರಸ್ತೆ ತಡೆ, ಬಾಳೆ ಗ್ರಾಪಂ ನಲ್ಲಿ ಮೆರವಣಿಗೆ, ಗುಬ್ಬಿಗಾ ಗ್ರಾಪಂ ನಲ್ಲಿ ವಿಶೇಷ ಗ್ರಾಮ ಸಭೆಯನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.

ಮಳೆ ನಡುವೆ ಚತುಷ್ಪಥ ರಸ್ತೆ ಕಾಮಗಾರಿ : ಶಿರಾಡಿಯಲ್ಲಿ ಇಡೀ ರಾತ್ರಿ ಟ್ರಾಫಿಕ್‌ ಜಾಮ್‌

Sep 26 2024, 09:28 AM IST

ಗುತ್ತಿಗೆದಾರರು ಮಳೆ ನಡುವೆ ಚತುಷ್ಪಥ ರಸ್ತೆ ಕಾಮಗಾರಿ ಆರಂಭಿಸಿದ ಪರಿಣಾಮ ಮಂಗಳವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಸತತ ೧೨ ಗಂಟೆಗಳ ಕಾಲ ಟ್ರಾಫಿಕ್‌ ಜಾಮ್ ಸೃಷ್ಟಿಯಾಗಿತ್ತು.

ಭಾರತದ ಸರಣಿಗೂ ತಟ್ಟಿದ ಬಾಂಗ್ಲಾ ಹಿಂಸಾಚಾರ ಬಿಸಿ: ಕಾನ್ಪುರದಲ್ಲಿ ರಸ್ತೆ ತಡೆ, ಗ್ವಾಲಿಯರ್‌ ಬಂದ್‌ ಕರೆ!

Sep 25 2024, 12:59 AM IST
ಕಾನ್ಪುರ ಸ್ಟೇಡಿಯಂ ಬಳಿ ರಸ್ತೆ ತಡೆ, ಹವನ. 20 ಮಂದಿ ವಿರುದ್ಧ ಎಫ್‌ಐಆರ್‌. ಕ್ರೀಡಾಂಗಣದ ಬಳಿ ಪೊಲೀಸ್‌ ಬಿಗಿ ಭದ್ರತೆ. ಬಸ್‌ ಸಂಚರಿಸುವ ದಾರಿ, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಗೌರಿಬಿದನೂರು: ನರಕ ದರ್ಶನ ಮಾಡಿಸುವ ರಸ್ತೆ ಗುಂಡಿ

Sep 25 2024, 12:55 AM IST
.ಗೌರಿಬಿದನೂರು ಪಟ್ಟಣದಲ್ಲಿ ಸಾವಿರಾರು ಜನರು, ವಾಹನಗಳು ಓಡಾಡುವ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿದ್ದರೂ ಇದನ್ನು ದುರಸ್ತಿ ಮಾಡಿಸಲು ಸಂಬಂಧಪಟ್ಟವರು ಮುಂದಾಗುತ್ತಿಲ್ಲ. ಮಧುಗಿರಿ ರಸ್ತೆಯ ಕಾಮಗಾರಿ ಮುಗಿದು 2 ವರ್ಷ ಕಳೆಯುವ ಮುನ್ನವೆ 3ನೇ ಬಾರಿ ಕುಸಿತ ಕಂಡಿದೆ.

ಪಠ್ಯದಲ್ಲಿ ರಸ್ತೆ ಸುರಕ್ಷತೆ ಪಾಠಕ್ಕೆ ಚಿಂತನೆ: ಸಿದ್ದರಾಮಯ್ಯ

Sep 25 2024, 12:51 AM IST
ರಸ್ತೆ ಸುರಕ್ಷತೆ ಕುರಿತಂತೆ ಮಕ್ಕಳಲ್ಲಿ ಅರಿವು ಮೂಡಿಸಲು ಪಠ್ಯದಲ್ಲಿಯೇ ರಸ್ತೆ ಸುರಕ್ಷತೆ ಕುರಿತ ಪಾಠ ಅಳವಡಿಸುವ ಸಂಬಂಧ ಶಿಕ್ಷಣ ಸಂಸ್ಥೆಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಸ್ತೆ ಅಭಿವೃದ್ಧಿಗೆ ಹಣ: ಅಧಿಕಾರಿಗಳಿಂದಲೇ ಭರಿಸಲಿ: ಸುಜೀತ್ ಮುಳಗುಂದ

Sep 24 2024, 02:00 AM IST
ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ವೃತ್ತದಿಂದ ಹಳೇ ಪಿ.ಬಿ. ರಸ್ತೆಯ ವಿವಾದ ಧಾರವಾಡದ ಹೈಕೋರ್ಟ್‌ನಲ್ಲಿ ಸುಖಾಂತ್ಯ ಕಂಡಿದೆ. ರಸ್ತೆ ‌ನಿರ್ಮಾಣ ಮಾಡಿದ ಕೋಟ್ಯಂತರ ರುಪಾಯಿ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದ ಅಧಿಕಾರಿಗಳಿಂದ ವೆಚ್ಚ ಭರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ಆಗ್ರಹಿಸಿದ್ದಾರೆ.

೩೨ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ₹30 ಕೋಟಿ ಅನುದಾನ: ಡಾ.ಶರಣಪ್ರಕಾಶ ಪಾಟೀಲ

Sep 24 2024, 01:47 AM IST
ಸೇಡಂ ಮತಕ್ಷೇತ್ರದಲ್ಲಿ ಬರುವ ೩೨ಹಳ್ಳಿಗಳಲ್ಲಿ ವಿವಿಧ ಕಾಮಗಾರಿಗಳ ಪ್ರಗತಿ ನಡೆಯುತ್ತಿವೆ. ಕೊಡಂಪಳ್ಳಿ, ಕೆರೋಳಿ, ನಿಡಗುಂದಾ, ಹಲಕೋಡಾ, ಪೋತಂಗಲ, ಜಟ್ಟೂರ್, ಗಡಿಕೇಶ್ವರ, ಹೊಡೆಬೀರನಳ್ಳಿ ಮುಖ್ಯರಸ್ತೆಗಳನ್ನು ಡಾಂಬರೀಕರಣಗೊಳಿಸಲಾಗುತ್ತಿದೆ ಎಂದು ಚಿಂಚೋಳಿಯ ಸುಲೇಪೇಟ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಅಡಿಗಲ್ಲು ನೆರವೇರಿಸಿದರು.

ಹಾಳಾದ ಹಾರುಗೊಪ್ಪ ರಸ್ತೆ ದುರಸ್ತಿ ಯಾವಾಗ ?

Sep 22 2024, 01:50 AM IST
ಬೈಲಹೊಂಗಲ ಮತಕ್ಷೇತ್ರ ವ್ಯಾಪ್ತಿಯ ಸವದತ್ತಿ ತಾಲೂಕಿನ ಹಾರುಗೊಪ್ಪ ರಸ್ತೆಯ ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ನರಕಯಾತನೆ ಅನುಭವಿಸುತ್ತಿ

ರಸ್ತೆ ದುರಸ್ತಿ ಮಾಡದಿದ್ದರೆ ಉಗ್ರ ಪ್ರತಿಭಟನೆ: ಡಾ. ಶರಣಭೂಪಾಲರೆಡ್ಡಿ

Sep 22 2024, 01:46 AM IST
Fierce protest if the road is not repaired: Dr. Sharanbhupala Reddy
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 107
  • next >

More Trending News

Top Stories
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved