• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಕಾಮಗಾರಿಗೆ ಕೇಂದ್ರದಿಂದ ₹400 ಕೋಟಿ ಬಿಡುಗಡೆ

Sep 22 2024, 01:45 AM IST
ನಗರದ ಅಭಿವೃದ್ಧಿ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 69ಕ್ಕೆ ಇರುವ ಎಲ್ಲಾ ಕಂಟಕಗಳು ನಿವಾರಣೆ ಆಗಿದ್ದು ಶೀಘ್ರದಲ್ಲಿಯೇ ಮಾದರಿ ರಸ್ತೆ ನಿರ್ಮಾಣ ಕಾರ್ಯ ನಡೆಯಲಿದೆ.ಅಂಗಡಿಗಳ ಮಾಲಿಕರಿಗೆ ತೆರವು ಕಾರ್ಯಚರಣೆಯಿಂದ ನೋವಾಗಿರುವುದಕ್ಕೆ ಸಂಸದರು ಕ್ಷಮೆ ಕೇಳಿದ್ದಾರೆ.

ರಾಜ್ಯದ ಮೂಲೆ ಮೂಲೆಗೂ ರಸ್ತೆ ಸಂಪರ್ಕ ಕಲ್ಪಿಸಲು ವಿಶೇಷ ಅನುದಾನ-ಸಚಿವ ಜಾರಕಿಹೊಳಿ

Sep 22 2024, 01:45 AM IST
ರಸ್ತೆಗಳ ಅಭಿವೃದ್ಧಿ ರಾಜ್ಯದ ಪ್ರಗತಿಗೆ ಮಾನದಂಡವಾಗಿದೆ. ಸಮರ್ಪಕ ರಸ್ತೆಗಳು ಕೃಷಿ, ಕೈಗಾರಿಕೆ, ವಾಣಿಜ್ಯ ಹಾಗೂ ಆರ್ಥಿಕ ಅಭಿವೃದ್ಧಿ ಬೆಳವಣಿಗೆಯನ್ನು ನಿರ್ಧರಿಸಲಿದ್ದು, ರಾಜ್ಯದ ಮೂಲೆ ಮೂಲೆಗಳಿಗೂ ರಸ್ತೆಗಳನ್ನು ಸಂಪರ್ಕಿಸುವಲ್ಲಿ ಆದ್ಯತೆಗೆ ಅನುಗುಣವಾಗಿ ವಿಶೇಷ ಅನುದಾನ ನೀಡುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.

ಮುಖ್ಯ ರಸ್ತೆ ಅತಿಕ್ರಮಣ ತಡೆಗೆ ಸದಸ್ಯರ ಆಗ್ರಹ

Sep 21 2024, 01:50 AM IST
ವಾಹನ ಸಂಚಾರಕ್ಕೆ, ವಾಹನ ನಿಲುಗಡೆಗೆ ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ.

ಕರಿನೇರವಂಡ ಕುಟುಂಬಸ್ಥರ ಗುರುಮಠ ಸಂಪರ್ಕ ಕಾಂಕ್ರಿಟ್‌ ರಸ್ತೆ ಉದ್ಘಾಟನೆ

Sep 21 2024, 01:47 AM IST
ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲ ಗ್ರಾಮದ ಕರಿನೇರವಂಡ ಕುಟುಂಬಸ್ಥರ ಗುರುಮಠಕ್ಕೆ ಸಂಪರ್ಕ ಕಲ್ಪಿಸುವ ಕಾಂಕ್ರಿಟ್‌ ರಸ್ತೆಯನ್ನು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.

ರಾಜಕಾರಣದಿಂದ ಬಿಆರ್‌ಟಿಎಸ್‌ ರಸ್ತೆ ಕಡಿತವಾಯಿತೇ?

Sep 20 2024, 01:47 AM IST
ಸಿಟಿ ವ್ಯಾಪ್ತಿಯಲ್ಲಿ ಬರೀ 35 ಮೀಟರ್‌ ರಸ್ತೆ ಆಗಲು ಏನು ಕಾರಣ? ಕಾರಿಡಾರ್‌ ನಿರ್ಮಿಸುವಾಗಲೇ 44 ಮೀಟರ್‌ ರಸ್ತೆಯನ್ನೇ ಮಾಡಲು ಅಧಿಕಾರಿ ವರ್ಗ ಮುಂದಾಗಿತ್ತಂತೆ. ಅದಕ್ಕೆ ತಕ್ಕಂತೆ ಭೂಸ್ವಾಧೀನ ಮಾಡಿಕೊಳ್ಳಲು ಯೋಚಿಸಿತ್ತು.

ಔರಾದ್‌-ಬೆಳಕುಣಿ ರಸ್ತೆ ಕಾಮಗಾರಿ ಪರಿಶೀಲಿಸಿ ಶಾಸಕ ಪ್ರಭು ಚವ್ಹಾಣ್‌

Sep 20 2024, 01:36 AM IST
ಔರಾದ್‌-ಬೆಳಕುಣಿ ರಸ್ತೆ ಕಾಮಗಾರಿ ಪರಿಶೀಲಿಸಿ ಶಾಸಕ ಪ್ರಭು ಚವ್ಹಾಣ್‌

ರಸ್ತೆ ನಿಯಮ ಪಾಲಿಸಿ ವಾಹನ ಚಲಾಯಿಸಿ: ನ್ಯಾ. ಸಿದ್ಧರಾಮ

Sep 20 2024, 01:32 AM IST
Road Rules Policy Drive: Ny. Siddharama

ಐದು ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಬಂದ್

Sep 20 2024, 01:32 AM IST
ಕೊರಟಗೆರೆ : ಇತ್ತೀಚಿಗಷ್ಟೇ ಅತಿವೃಷ್ಟಿ, ಅನಾವೃಷ್ಟಿ ಹೆಚ್ಚಾಗಿ ಎಲ್ಲೇಡೆ ಬೆಳೆಹಾನಿ, ಆಸ್ತಿಪಾಸ್ತಿ ಹಾಳಾಗಿದ್ದು, ಮಳೆ ಬಂದಾಗ ಸಾಮಾನ್ಯವಾಗಿ ರಸ್ತೆಗಳು ಹಾಳಾಗುತ್ತಿದ್ದು, ಅದರೆ ಈ ಐದು ಗ್ರಾಮಕ್ಕೆ ಸಂಚಾರ ಮಾಡುವ ಸೇತುವೆ ಕಿತ್ತು ಹೋಗಿ ವರ್ಷಗಳೆ ಕಳೆದರೂ ಯಾವೊಬ್ಬ ಅಧಿಕಾರಿಗಳು ಇತ್ತ ಭೇಟಿ ನೀಡಿಲ್ಲ.

ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧದ ಹೇಳಿಕೆ: ಕಾಂಗ್ರೆಸ್‌ನಿಂದ ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು

Sep 19 2024, 02:00 AM IST
ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಆಡಳಿತಾರೂಢ ಎನ್‌ಡಿಎ ನಾಯಕರು ನೀಡಿರುವ ಹೇಳಿಕೆಗಳನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಟೆಂಡರ್‌ ಕರೆಯದೇ ರಸ್ತೆ ರಿಪೇರಿಗೆ ಅಸ್ತು; ತಾರಕ್ಕೇರಿದ ಚರ್ಚೆ

Sep 19 2024, 01:58 AM IST
ತೀರ್ಥಹಳ್ಳಿ ಪಪಂ ಸಾಮಾನ್ಯ ಸಭೆಯಲ್ಲಿ ಮಳೆಗಾಲದಲ್ಲಿ ಹಾನಿಗೀಡಾದ 1.50 ಲಕ್ಷ ರು. ಮೊತ್ತದ ರಸ್ತೆ ರಿಪೇರಿ ಕಾಮಗಾರಿಯನ್ನು ಟೆಂಡರ್ ಕರೆಯದೇ ಗುತ್ತಿಗೆ ನೀಡಿ ಕೆಲಸ ಮಾಡಿಸಿದ ಬಗ್ಗೆ ಬಿಜೆಪಿ ಸದಸ್ಯ ಸಂದೇಶ್ ಜವಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved