• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರ್ಷವಾದರೂ ದುರಸ್ತಿಯಾಗದ ರಸ್ತೆ, ಸಂಚರಿಸದ ಬಸ್‌

Sep 19 2024, 01:53 AM IST
ಬಡಿಗೇರ ಹಳ್ಳದಲ್ಲಿ ಸತತವಾಗಿ ನೀರು ಹರಿಯುತ್ತದೆ. ಹೀಗಾಗಿ ಹಳ್ಳಕ್ಕೆ ಹೊದಿಸಿದ ಕಲ್ಲು ಕಿತ್ತು ಹೋಗಿದ್ದರಿಂದ ಬಸ್‌, ರೈತರ ಚಕ್ಕಡಿ, ಟ್ರ್ಯಾಕ್ಟರ್‌ ಸಂಚರಿಸದಂತಹ ಸ್ಥಿತಿ ನಿರ್ಮಾಣವಾಗಿದೆ.

ಅತಿಕ್ರಮಣ ರಸ್ತೆ ತೆರವು ಕಾರ್‍ಯಾಚರಣೆ ಯಶಸ್ವಿ: ದಸಂಸ ಹೋರಾಟಕ್ಕೆ ಕಡೆಗೂ ಫಲ

Sep 19 2024, 01:52 AM IST
ಭದ್ರಾವತಿ ತಾಲೂಕಿನ ಹೆಬ್ಬಂಡಿ ಗ್ರಾಮದಲ್ಲಿ ನಕಾಶೆಯಂತೆ ಹಿಂದೂ ರುದ್ರಭೂಮಿಗೆ ಸಂಪರ್ಕ ಹೊಂದಿದ್ದ, ಅತಿಕ್ರಮಿತ ರಸ್ತೆಯನ್ನು ತೆರವು ಗೊಳಿಸಿದ ಹಿನ್ನೆಲೆಯಲ್ಲಿ ದಲಿತ ಸಂಘರ್ಷ ಸಮಿತಿ ತಾಲೂಕು ಘಟಕ ಹಾಗೂ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.

ನರಸಿಂಹರಾಜಪುರ: ಪರಿಹಾರ ನೀಡಿ ರಸ್ತೆ ವಿಸ್ತರಣೆಗೆ ತೀರ್ಮಾನ

Sep 19 2024, 01:48 AM IST
ಸಭೆಯಲ್ಲಿ ರಸ್ತೆ ಅಗಲೀಕರಣ ಮಾಡುವ ವಿಚಾರ ಪ್ರಸ್ತಾಪವಾಯಿತು. ರಸ್ತೆ ವಿಸ್ತರಣೆಗೆ ಸರ್ಕಾರದಿಂದ ₹60 ಕೋಟಿ ಬಿಡುಗಡೆಯಾಗುವ ಹಂತದಲ್ಲಿದೆ. ಸರ್ಕಾರದ ಮಾನದಂಡದ ಪ್ರಕಾರ ಪರಿಹಾರ ನೀಡಿ ರಸ್ತೆ ವಿಸ್ತರಣೆ ಮಾಡಬೇಕು

ಬೆಂಗಳೂರು : ಬೊಮ್ಮನಹಳ್ಳಿ ವಲಯದಲ್ಲಿ24 ಗಂಟೆಯೂ ರಸ್ತೆ ಗುಂಡಿ ಮುಚ್ಚುವ ಕಾರ್ಯಾಚರಣೆ

Sep 17 2024, 07:34 AM IST

ಬೊಮ್ಮನಹಳ್ಳಿ ವಲಯದಲ್ಲಿ ದಿನದ 24 ಗಂಟೆಯೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದ್ದು, ಜೆಪಿ ನಗರದಲ್ಲಿ ಸೋಮವಾರ ಗುಂಡಿ ಮುಚ್ಚಲಾಗಿದೆ.  

ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ₹ 210 ಕೋಟಿ ಬಿಡುಗಡೆ

Sep 17 2024, 12:56 AM IST
ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ₹೨೧೦ ಕೋಟಿ ಬಿಡುಗಡೆಯಾಗಿದ್ದು, ವಾರದೊಳಗಾಗಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗುವುದು.

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಆದೇಶ ನೀಡಿ ಆರು ತಿಂಗಳಾದರೂ ಇನ್ನೂ ನಿರ್ಮಾಣವಾಗದ ರಸ್ತೆ!

Sep 17 2024, 12:48 AM IST
ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ ಬ್ಲಾಕ್‌ 5, 6 ಮತ್ತು 7 ರ ಆಂತರಿಕ ರಸ್ತೆಗಳ ಕಾಮಗಾರಿ ಆರು ತಿಂಗಳು ಕಳೆದರೂ ಆರಂಭವಾಗಿಲ್ಲ. ಮಣ್ಣಿನ ಸ್ಥಿರೀಕರಣದ ತಂತ್ರಜ್ಞಾನ ಬಳಸಿ ರಸ್ತೆ ನಿರ್ಮಾಣ ಮಾಡಲು ಟೆಂಡರ್ ನೀಡಲಾಗಿದ್ದರೂ ಕಾಮಗಾರಿ ವಿಳಂಬವಾಗುತ್ತಿದೆ.

ಶಿರಾ ಗೇಟ್ ರಸ್ತೆ ಸಂಚಾರಕ್ಕೆ ಮುಕ್ತ

Sep 15 2024, 01:54 AM IST
ಶಿರಾ ಗೇಟ್ ರಸ್ತೆ ಸಂಚಾರಕ್ಕೆ ಮುಕ್ತ

ಹೆದ್ದಾರಿ ವಿಸ್ತರಣೆ: ಎಂಜಿ ರಸ್ತೆ ಕಟ್ಟಡಗಳ ತೆರವು

Sep 15 2024, 01:51 AM IST
ಚಿಕ್ಕಬಳ್ಳಾಪುರ ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಕಾರ್ಯಾಚರಣೆ ಪ್ರಾರಂಭಿಸಿದ್ದು, ಮೊದಲಿಗೆ ಸರ್ಕಾರಿ ಕಟ್ಟಡಗಳನ್ನು ತೆರವು ಗೊಳಿಸಲಾಗುದು, ಅಷ್ಟರೊಳಗೆ ಖಾಸಗಿ ಮಾಲೀಕರು ತಾವಾಗಿಯೆ ಕಟ್ಟಡ ತೆರವುಗೊಳಿಸಲು ಅವಕಾಶ ಕಲ್ಪಿಸಲಾಗುವುದು. ನಂತರ ಎಲ್ಲ ಕಟ್ಟಡಗಳ ತೆರವು ಮಾಡಲಾಗುವುದು

ನಗರದಲ್ಲಿ ಇನ್ನೂ 2 ಸಾವಿರ ರಸ್ತೆ ಗುಂಡಿ ದುರಸ್ತಿ ಬಾಕಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್

Sep 14 2024, 01:56 AM IST

ಬೆಂಗಳೂರಿನಲ್ಲಿ ಇನ್ನೂ 2 ಸಾವಿರ ರಸ್ತೆ ಗುಂಡಿಗಳು ಮುಚ್ಚಲು ಬಾಕಿ ಇವೆ. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ   ತುಷಾರ್‌ ಗಿರಿನಾಥ್ ಹೇಳಿದ್ದಾರೆ.

ವಿಶೇಷ ಗ್ರಾಮಸಭೆಗೆ ಅಧಿಕಾರಿಗಳ ಗೈರು: ಹೇರೂರಲ್ಲಿ ರಸ್ತೆ ತಡೆ

Sep 14 2024, 01:48 AM IST
ಬಾಳೆಹೊನ್ನೂರು, ಕಸ್ತೂರಿ ರಂಗನ್ ವರದಿಗೆ ಆಕ್ಷೇಪಣೆ ಸಲ್ಲಿಕೆ ಹಾಗೂ ಒತ್ತುವರಿ ತೆರವು ಆದೇಶದ ವಿರುದ್ಧ ಸಮೀಪದ ಹೇರೂರು ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಕರೆದಿದ್ದ ವಿಶೇಷ ಗ್ರಾಮಸಭೆಗೆ ಅಹವಾಲು ಸ್ವೀಕರಿಸಲು ಬಾರದ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ದಿಢೀರ್‌ ರಸ್ತೆ ತಡೆ ನಡೆಸಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved