ಹೆದ್ದಾರಿ ಜೋಡಿಸುವ ಸ್ಪರ್ ರಸ್ತೆ ನಿರ್ಮಾಣಕ್ಕೆ ಸಚಿವ ಗಡ್ಕರಿಗೆ ಮನವಿ
Mar 29 2025, 12:35 AM ISTಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ-ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.