• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಂಡಿಮಯವಾದ ರಾಜನಶಿರಿಯೂರು ರಸ್ತೆ

Jul 28 2024, 02:06 AM IST
ಹಳೇಬೀಡಿನ ಅಂಬೇಡ್ಕರ್‌ ಸರ್ಕಲ್ ವೃತ್ತದಿಂದ ರಾಜನಸಿರಿಯೂರು ಹೋಗುವ ರಸ್ತೆ ಅಧೋಗತಿ ತಲುಪಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳೇಬೀಡು ಬೇಲೂರು ತಾಲೂಕಿಗೆ ದೊಡ್ಡ ಹೋಬಳಿ ಕೇಂದ್ರವಾಗಿದ್ದು ಇಲ್ಲಿನ ಅಂಬೇಡ್ಕರ್ ಸರ್ಕಲ್ ವೃತ್ತದಿಂದ ಬಿದರಿಕೆರೆ ಪ್ರಥಮ ಹಂತದ ಕೋಡಿವರೆಗೆ ರಸ್ತೆ ತೀರಾ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಸ್.ಬಿ.ಎಮ್. ಬ್ಯಾಂಕ್‌, ಬಜಾಜ್ ಶೋರೂಮ್, ಹಲವಾರು ಅಂಗಡಿಗಳು, ತರಕಾರಿ ಮಾರುಕಟ್ಟೆ ಇದ್ದು ಜನರಿಗೆ ಓಡಾಡಲು ಭಾರಿ ತೊಂದರೆಯಾಗಿದೆ.ಜೊತೆಗೆ ಮಳೆಯ ಪ್ರಭಾವದಿಂದ ರಸ್ತೆ ತುಂಬೆಲ್ಲಾ ಗುಂಡಿಗಳಾಗಿದ್ದು, ದ್ವಿ ಚಕ್ರ ವಾಹನ ಸವಾರರ ಸ್ಥಿತಿ ಹೇಳತೀರದ್ದಾಗಿದೆ.

ಡ್ಯಾಂಗಳಿಂದ ನೀರು; ದೇಗುಲಗಳಿಗೂ ಜಲದಿಗ್ಬಂಧನ : ಹಲವೆಡೆ ರಸ್ತೆ, ಸೇತುವೆಗಳು ಜಲಾವೃತ

Jul 27 2024, 12:49 AM IST
ರಾಜ್ಯದ ಪ್ರಮುಖ ಜಲಾಶಯಗಳಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ರಸ್ತೆ, ಸೇತುವೆ ಹಾಗೂ ದೇವಾಲಗಳು ಜಲಾವೃತಗೊಂಡಿವೆ.

ಗುಂಡ್ಲುಪೇಟೆಯಲ್ಲಿ ಪೈಪ್‌ ಹೂಳಲು ರಸ್ತೆ ಅಗೆತ, ರಸ್ತೆಯೆಲ್ಲ ಕೆಸರುಮಯ!

Jul 27 2024, 12:48 AM IST
ಗುಂಡ್ಲುಪೇಟೆ ಪಟ್ಟಣದ ಶ್ವೇತಾದ್ರೀ ಬಡಾವಣೆ ಸುತ್ತಲೂ ಕಬಿನಿ ಕುಡಿಯುವ ನೀರಿನ ಎಕ್ಸ್‌ಪ್ರೆಸ್‌ ಲೈನ್‌ ಹೂಳಲು ರಸ್ತೆ ಅಗೆದು ಅಲ್ಲಿಯೆ ಮಣ್ಣು ಬಿಟ್ಟು ಹೋದ ಕಾರಣ ಮಳೆಗೆ ಬಡಾವಣೆ ಕೆಸರು ಮಯವಾಗಿ ನಿವಾಸಿಗಳಿಗೆ ತೊಂದರೆಯಾಗಿದೆ.

ನಾಪೋಕ್ಲು: ವಿದ್ಯುತ್‌, ರಸ್ತೆ ಸಂಪರ್ಕ ಕಡಿತ, ಗದ್ದೆಗಳು ಜಲಾವೃತ

Jul 27 2024, 12:45 AM IST
ಕಳೆದ ಮೂರು-ನಾಲ್ಕು ದಿನಗಳಿಂದ ಹೋಬಳಿ ವ್ಯಾಪ್ತಿಯಲ್ಲಿ ಬಿರುಸಿನ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಗಾಳಿ -ಮಳೆಯಿಂದಾಗಿ ಅಲ್ಲಲ್ಲಿ ಮರದ ರೆಂಬೆಗಳು ಮುರಿದು ಬಿದ್ದು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಬಹುತೇಕ ಗ್ರಾಮಗಳು ಕತ್ತಲಲ್ಲಿ ಮುಳುಗಿವೆ. ಕಾವೇರಿ ನದಿ ತುಂಬಿ ಹರಿಯುತ್ತಿದ್ದು ಬಹುತೇಕ ಕಾಫಿ ತೋಟಗಳು ಪ್ರವಾಹದಲ್ಲಿ ಮುಳುಗಿವೆ. ಕೆಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಭೀಕರ ಗಾಳಿ-ಮಳೆ: ಮರ ಬಿದ್ದು 2 ಗಂಟೆ ಕೊಲ್ಲೂರು ಮುಖ್ಯ ರಸ್ತೆ ಬಂದ್!

Jul 26 2024, 01:42 AM IST
ಕೊಲ್ಲೂರು ಮುಖ್ಯ ರಸ್ತೆಗೆ ಮರ ಬಿದ್ದ ಪರಿಣಾಮ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕು ಉಂಟಾಯಿತು.

ಬೆಂಗಳೂರು: ಜುಲೈ 29ರಿಂದ ತುಮಕೂರು ರಸ್ತೆ ಪೀಣ್ಯ ಮೇಲ್ಸೇತುವೆಯಲ್ಲಿ ಭಾರಿ ವಾಹನ ಸಂಚಾರಕ್ಕೆ ಅವಕಾಶ

Jul 26 2024, 01:37 AM IST
ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಜು.29ರಂದು ಸೋಮವಾರ ಹಸಿರು ನಿಶಾನೆ ನೀಡಲಾಗಿದೆ.

ರಸ್ತೆ ಅಪಘಾತಗಳಲ್ಲಿ ಸಾವುಯುವವರ ಸಂಖ್ಯೆಯಲ್ಲಿ ಹಾಸನ ಜಿಲ್ಲೆಗೆ 4ನೇ ಸ್ಥಾನ

Jul 26 2024, 01:35 AM IST
ರಸ್ತೆ ಅಪಘಾತಗಳಿಂದ ಸಾವು ಸಂಭವಿಸಿರುವ ಪ್ರಮಾಣದಲ್ಲಿ ಹಾಸನ ಜಿಲ್ಲೆ ರಾಜ್ಯದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸುಧಾರಣಾ ಕ್ರಮಗಳನ್ನು ಅತ್ಯಂತ ಜರೂರಾಗಿ ಅನುಷ್ಠಾನಕ್ಕೆ ತರುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.ರಸ್ತೆ ಅಪಘಾತದಿಂದ ಸಾವು ಸಂಭವಿಸಲು ಕಾರಣ ತಿಳಿಯಲು ಬ್ಲಾಕ್‌ಸ್ಪಾಟ್‌ಗಳಿಗೆ ಅಧಿಕಾರಿಗಳು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವಂತೆ ಸೂಚಿಸಿದರಲ್ಲದೆ, ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ ಎಂದು ತಿಳಿಸಿದರು.

ಬೆಂಗಳೂರು : ರಸ್ತೆ ದಾಟುತ್ತಿದ್ದಾಗ ಗುದ್ದಿದ ಬೈಕ್‌ - ಪಾದಾಚಾರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Jul 26 2024, 01:35 AM IST
ವಾಟಾಳ್‌ ನಾಗರಾಜ್‌ ರಸ್ತೆಯ ಭಾಷ್ಯಂ ವೃತ್ತದಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್‌ ಡಿಕ್ಕಿ ಯಾಗಿ ಪರಾರಿ ಆಗಿದೆ. ವೃದ್ಧ ಗಂಭೀರವಾಗಿ ಗಾಯೊಂಡಿದ್ದಾರೆ.

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ವೈಜ್ಞಾನಿಕ ಕ್ರಮ ಅಗತ್ಯ

Jul 26 2024, 01:34 AM IST
ಜಿಲ್ಲೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ಸ್ಥಳಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ವೈಜ್ಞಾನಿಕವಾಗಿ ರೂಪುರೇಷೆ ಸಿದ್ಧಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್‌.ಶಿವಶಂಕರ್ ಹೇಳಿದರು

ರಸ್ತೆ ಸಹಿತ ಸಮಸ್ಯೆಗಳ ಪರಿಹಾರ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Jul 26 2024, 01:33 AM IST
ಗ್ರಾಮದ ರಸ್ತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ವಿರಾಜಪೇಟೆ ಸಮೀಪದ ಕೆದಮುಳ್ಳೂರು, ತೆರ್ಮೆಮೊಟ್ಟೆ, ಬಾರಿಕಾಡು ಸೇರಿದಂತೆ ಪಾಲಂಗಾಲ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು. ರಸ್ತೆ ಕುಸಿದು ಒಂದು ತಿಂಗಳಾದರೂ ಬದಲಿ ರಸ್ತೆ ವ್ಯವಸ್ಥೆ ಮಾಡದ ತಾಲೂಕು ಆಡಳಿತ ಕಾರ್ಯವೈಖರಿಗೆ ಬೇಸತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved