ಅಪೂರ್ಣಗೊಂಡ ಹಾವೇರಿ ಶಿರಸಿ ರಸ್ತೆ ಕಾಮಗಾರಿ, ಸಂಚಾರಕ್ಕೆ ತೊಂದರೆ
Jul 25 2024, 01:18 AM ISTಹಾವೇರಿ ಶಿರಸಿ ನಡುವಿನ ಹಾನಗಲ್ಲ ಸಮೀಪದ ನಾಲ್ಕರ ಕ್ರಾಸ್‌ನಿಂದ ಆರಂಭವಾಗಿರುವ ರಸ್ತೆ ಕಾಮಗಾರಿ ಅಪೂರ್ಣವಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಅನನುಕೂಲವಾಗಿದೆ. ರಾಡಿಯಲ್ಲಿಯೇ ವಾಹನಗಳು ಓಡಾಡಬೇಕಾಗಿದೆ. ದ್ವಿಚಕ್ರವಾಹನ ಸವಾರರಂತೂ ಸರ್ಕಸ್ ಮಾಡುತ್ತಲೆ ಶಾಪ ಹಾಕುತ್ತ ದಾರಿ ಸಾಗಿಸುವಂತಾಗಿದೆ.