• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಸೀಕೆರೆಯಲ್ಲಿ ಬಸ್‌ ನಿಲ್ದಾಣದ ರಸ್ತೆ ಕಳಪೆ: ರೈತಸಂಘದಿಂದ ಪ್ರತಿಭಟನೆ

Jul 18 2024, 01:40 AM IST
ಅರಸೀಕೆರೆ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಮುಂಭಾಗದ ರಸ್ತೆ ಸಂಪೂರ್ಣ ಹಾಳಾಗಿ ವಾಹನಗಳು ಓಡಾಡಲು ಆಗದೆ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು ತಕ್ಷಣವೇ ಸರಿಪಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು.

ಬೆಳೆಗಳು ಜಲಾವೃತ: ಉಕ್ಕಡಗಾತ್ರಿ-ಫತೇಪುರ ರಸ್ತೆ ಸಂಪರ್ಕ ಕಡಿತ

Jul 18 2024, 01:39 AM IST
ಶಿವಮೊಗ್ಗ ಭಾಗದ ಮಲೆನಾಡಲ್ಲಿ ಪುನರ್ವಸು ಮಳೆಯ ರೌದ್ರಾವತಾರದಿಂದ ಮಲೇಬೆನ್ನೂರು ಸಮೀಪದ ಉಕ್ಕಡಗಾತ್ರಿ ಬಳಿ ತುಂಗಭದ್ರಾ ನದಿ ರಭಸವಾಗಿ ಹರಿಯುತ್ತಿದೆ. ನದಿ ಉಕ್ಕಿ ಹರಿದ ಪರಿಣಾಮ ಜಮೀನುಗಳಲ್ಲಿ ಬೆಳೆಗಳು ಜಲಾವೃತವಾಗಿವೆ.

ಒಂದೇ ಮಳೆಗೆ ಕೆಸರು ಗದ್ದೆಯಾದ ಶಿಗೇಹಳ್ಳಿ ಸಂಪರ್ಕ ರಸ್ತೆ

Jul 18 2024, 01:39 AM IST
ಸೊರಬ ತಾಲೂಕಿನ ಶಿಗೇಹಳ್ಳಿ ಗ್ರಾಮದಲ್ಲಿ ನಿರ್ಮಾಣವಾದ ೨೦ ಲಕ್ಷ ರೂ. ವೆಚ್ಚದ ಅವೈಜ್ಞಾನಿಕ ಸಂಪರ್ಕ ರಸ್ತೆ ಒಂದೇ ಮಳೆಗೆ ಕೊಚ್ಚಿ ಹೋಗಿದೆ.

ಸ್ನೇಹಿತರ ಜತೆ ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿ : ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Jul 18 2024, 01:39 AM IST
ಸ್ನೇಹಿತರ ಜತೆ ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಮೃತಪಟ್ಟು, ಮತ್ತೊಬ್ಬವಿದ್ಯಾರ್ಥಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣೆಯ ವ್ಯಾಪ್ತಿಯ ಏರ್‌ಪೋರ್ಟ್‌ ರಸ್ತೆಯ ಎಂವಿಐಟಿ ಜಂಕ್ಷನ್‌ ಬಳಿ ನಡೆದಿದೆ.

ಎಡಿಯೂರು- ಮಾಯಸಂದ್ರ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ

Jul 18 2024, 01:33 AM IST
ಯಡಿಯೂರು ಗಡಿಭಾಗದಿಂದ ತುರುವೇಕೆರೆ ತಾಲೂಕಿನ ಅಂಚೀಹಳ್ಳಿ ಗೇಟ್‌ವರೆಗೆ ಸುಮಾರು ೧೦ ಕೋಟಿ ವೆಚ್ಚದಲ್ಲಿ ರಸ್ತೆ

ನಾಳೆ ಬಾರ್ ಸ್ಥಳಾಂತರಕ್ಕೆ ಒತ್ತಾಯಿಸಿ ರಸ್ತೆ ತಡೆ

Jul 18 2024, 01:33 AM IST
ಬಾರ್ ಸ್ಥಳಾಂತರಿಸುವಂತೆ ಅಬಕಾರಿ ಇಲಾಖೆಗೆ ನಿರಂತರ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ವಿಶೇಷ‍ವಾಗಿ ಮಕ್ಕಳು, ಹೆಣ್ಣು ಮಕ್ಕಳಿಗೆ, ಸ್ಥಳೀಯ ನಿವಾಸಿಗಳಿಗೆ ಸಮಸ್ಯೆ ಆಗಿರುವ ಬಾರ್ ಸ್ಥಳಾಂತರಿಸುವಂತೆ ಒತ್ತಾಯಿಸಿ ಜುಲೈ 19ರಂದು ನಗರದ ವಿನೋಬ ನಗರದ 3ನೇ ಮುಖ್ಯರಸ್ತೆಯ ಕೆಎಸ್ ವೈನ್ ಲ್ಯಾಂಡ್ ಎದುರು ಸ್ಥಳೀಯ ನಿವಾಸಿಗಳು ಪ್ರತಿಭಟಿಸಲಿದ್ದಾರೆ.

ಬಳ್ಳಾರಿಯಲ್ಲಿ ಚುರುಕು ಪಡೆದುಕೊಂಡ ರಸ್ತೆ ವಿಸ್ತರಣೆ ಕಾಮಗಾರಿ

Jul 18 2024, 01:33 AM IST
ಬಳ್ಳಾರಿ ನಗರದ ಗಡಗಿ ಚನ್ನಪ್ಪ ವೃತ್ತದಿಂದ ಸಂಗಮ್ ವೃತ್ತದ ವರೆಗೆ ಕೈಗೊಂಡಿರುವ ರಸ್ತೆ (ಡಾ. ರಾಜ್‌ಕುಮಾರ್ ರಸ್ತೆ) ಕಾಮಗಾರಿ ಕಾರ್ಯ ವೇಗ ಪಡೆದುಕೊಂಡಿದೆ. ಆ. 15ರಂದು ಲೋಕಾರ್ಪಣೆಗೊಳ್ಳುವ ನಿರೀಕ್ಷೆ ಮೂಡಿದೆ.

ನಾಗರಿಕ ಸಮಿತಿ ಪ್ರತಿಭಟನೆ ಎಚ್ಚರಿಕೆ: ರಸ್ತೆ ದುರಸ್ತಿ ಮಾಡಿದ ನಗರಸಭೆ

Jul 18 2024, 01:32 AM IST
ಸಂಪೂರ್ಣ ಹದಗೆಟ್ಟಿದ್ದ ರಸ್ತೆ ದುರಸ್ತಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆ ನಗರಸಭೆ ತರಾತುರಿ ಕಾಮಗಾರಿ ಆರಂಭಿಸಿದೆ.

ರಸ್ತೆ ಅವ್ಯವಸ್ಥೆ, ಭತ್ತ ನಾಟಿ ಮಾಡಿ ಪ್ರತಿಭಟನೆ

Jul 18 2024, 01:32 AM IST
ಮಳೆ ಬಂದರೆ ರಾಡಿ ಗುಂಡಿಯಲ್ಲಿ ಸರ್ಕಸ್ ನಡಿಗೆ, ಬೇಸಿಗೆ ಬಂದರೆ ಧೂಳುಮಯ, ಬಸ್ ನಿಲ್ದಾಣ ತಿಪ್ಪೆಯಾಗಿದೆ, ಹತ್ತಾರು ವರ್ಷಗಳಿಂದ ರಸ್ತೆ ದುರಸ್ತಿ ಇಲ್ಲ, ಅಧಿಕಾರಿಗಳಿಗೆ ಕೊಟ್ಟ ಮನವಿಗಳು ಫಲ ನೀಡಿಲ್ಲ, ನೋಡ ಬನ್ನಿ ಹಾನಗಲ್ಲ ತಾಲೂಕಿನ ಹೊಸೂರು ಗ್ರಾಮದ ಪ್ರಮುಖ ರಸ್ತೆ ಎಂದು ಸಾರ್ವಜನಿಕರು, ಕರ್ನಾಟಕ ರಕ್ಷಣಾ ವೇದಿಕೆ ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಕುದುರೆಗುಂಡಿ- ಕಾನೂರು ರಸ್ತೆ ಕೆಲವು ಸಮಯ ಬಂದ್

Jul 18 2024, 01:32 AM IST
ನರಸಿಂಹರಾಜಪುರ: ತಾಲೂಕಿನಲ್ಲಿ ಮಳೆ ಮುಂದುವರಿದ್ದು ಬುಧವಾರ ಬೆಳಿಗ್ಗೆ ಕುದುರೆಗುಂಡಿ- ಕಾನೂರು ರಸ್ತೆಯ ಮೇಲೆ ನೀರು ನಿಂತಿದ್ದರಿಂದ ವಾಹನಗಳು ಬದಲಿ ಮಾರ್ಗವಾದ ಕುದುರೆಗುಂಡಿ- ಗುಡ್ಡೇಹಳ್ಳ, ಹೊಳೆಕೊಪ್ಪ-ಬಾಳೆಹಿತ್ತಲು ಮಾರ್ಗವಾಗಿ ಸಂಚರಿಸಿದವು. 11 ಗಂಟೆ ನಂತರ ರಸ್ತೆಯ ನೀರು ಇಳಿದಿದ್ದು ಮತ್ತೆ ಮಾಮೂಲಿ ರಸ್ತೆಯಲ್ಲಿ ವಾಹನಗಳು ಸಂಚರಿಸಿದವು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved