• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ 470 ಕಿಮೀ ರಸ್ತೆ ನಿರ್ಮಾಣಕ್ಕೆ ₹ 8006 ಕೋಟಿ ಮಂಜೂರು

Jul 02 2024, 01:31 AM IST
ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ.

ಹದಗೆಟ್ಟಿರುವ ರಸ್ತೆ ದುರಸ್ತಿಗೆ ಆಗ್ರಹ

Jul 01 2024, 01:52 AM IST
ಚಿಂಚೋಳಿ ಪಟ್ಟಣದ ಹೊರವಲಯದ ಮುಲ್ಲಾಮಾರಿ ನದಿ ಸೇತುವೆಯಿಂದ ಚಿಂಚೋಳಿ-ಕಲಬುರಗಿ ರಾಜ್ಯ ಹೆದ್ದಾರಿಯಲ್ಲಿ ಸಾಕಷ್ಟು ತೆಗ್ಗುಗಳು ಬಿದ್ದಿರುವುದರಿಂದ ವಾಹನಗಳ ಸವಾರರ ಜೀವಕ್ಕೆ ಅಪಾಯವಾಗುತ್ತಿವೆ.

ಪರಸನಹಳ್ಳಿ ಸಿಸಿ ರಸ್ತೆ ಕಾಮಗಾರಿ ಕಳಪೆ

Jun 30 2024, 12:51 AM IST
ಸುರಪುರ ತಾಲೂಕಿನ ಪರಸನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿ

ರಸ್ತೆ ಅಗಲೀಕರಣ ಶುರು: ಮರ, ಅಂಗಡಿ ತೆರವು

Jun 30 2024, 12:51 AM IST
ಹಿರಿಯೂರಿನ ಟಿಬಿ ವೃತ್ತದಿಂದ ತಾಲೂಕು ವೇದಾವತಿ ಸೇತುವೆವರೆಗೆ ರಸ್ತೆ ಅಗಲೀಕರಣಕ್ಕಾಗಿ ಮರಗಳ ತೆರವು ಕಾರ್ಯಾಚರಣೆ ಶುರುವಾಗಿದೆ.

ರಸ್ತೆ ದುರಸ್ತಿಗೆ ವಿಶೇಷ ಅನುದಾನ: ನಗರಸಭೆಗೆ ಹಕ್ಕೊತ್ತಾಯ

Jun 30 2024, 12:45 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಖಾಸ್‌ಬಾಗ್ ಮತ್ತು ಶ್ರೀನಗರ ಬಡಾವಣೆಗಳ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಅಂಡರ್‌ಪಾಸ್ ಪಕ್ಕದ ರಸ್ತೆ ದುಸ್ಥಿತಿ ಈ ಭಾಗದ ಜನರ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದ್ದು, ಇದರ ದುರಸ್ಥಿಗೆ ವಿಶೇಷ ಅನುದಾನ ಒದಗಿಸುವಂತೆ ನಗರಸಭೆ ಅಧ್ಯಕ್ಷರು ಮತ್ತು ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

ಬೇಲೂರಿನಲ್ಲಿ ಪೂರ್ಣಗೊಳ್ಳದ ಕಾಮಗಾರಿಯಿಂದ ಕೆಸರು ಗದ್ದೆಯಾದ ರಸ್ತೆ

Jun 29 2024, 12:39 AM IST
ಬೇಲೂರಿನ ಪ್ರಸಾದಿ ಹಳ್ಳಿ ಗ್ರಾಮದಲ್ಲಿ ಚರಂಡಿ ಕಾಮಗಾರಿಗೆ ಎಂದು ಕಳೆದ ಒಂದೂವರೆ ತಿಂಗಳ ಹಿಂದೆ ಜೆಸಿಬಿ ಯಂತ್ರದಿಂದ ಗುಂಡಿ ತೆಗೆದು ಹಾಗೆಯೇ ಬಿಟ್ಟಿದ್ದು ಮಳೆಯಿಂದಾಗಿ ಕೆಸರು ತುಂಬಿ ಓಡಾಡಲು ಪರದಾಡುವಂತಾಗಿದೆ.

ಮಳೆಗೆ ಕೊಚ್ಚಿ ಹೋಗಿವೆ 24 ಗ್ರಾಮಗಳ ಸಂಪರ್ಕ ರಸ್ತೆ

Jun 29 2024, 12:36 AM IST
ಮುಂಗಾರು ಮಳೆಯಿಂದಾದ ರಸ್ತೆ, ಸೇತುವೆ, ವಿದ್ಯುತ್ ಶಾಲಾ ಕಟ್ಟಡಗಳ ಹಾನಿಯಾದ ಬಗ್ಗೆ ಸರ್ಕಾರಕ್ಕೆ ತ್ವರಿಗತಿಯಲ್ಲಿ ವರದಿ ಸಲ್ಲಿಸಿ ತುರ್ತು ಮತ್ತು ತಾತ್ಕಾಲಿಕ ಕಾಮಗಾರಿ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಒದಗಿಸಬೇಕು ಎಂದು ತಾಲೂಕು ಆಡಳಿತಕ್ಕೆ ಮುಖ್ಯಮಂತ್ರಿ ಸಲಹೆಗಾರರು, ಶಾಸಕ ಬಿ.ಆರ್. ಪಾಟೀಲ ಅವರು ಇಂದಿಲ್ಲಿ ಸೂಚನೆ ನೀಡಿದರು.

ಭೀಕರ ರಸ್ತೆ ಅಪಘಾತ, ದುರಂತದಲ್ಲಿ 13 ಜನ ಸಾವು

Jun 29 2024, 12:30 AM IST
ದೇವರ ದರ್ಶನ ಮುಗಿಸಿ ಊರಿಗೆ ವಾಪಸಾಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಟಿಟಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 13 ಜನರು ಮೃತಪಟ್ಟಿರುವ ದುರಂತ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್‌ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.

ಬೆಂಗಳೂರು ಮೆಟ್ರೋ ಸುರಂಗ : ಪುನಃ ರಸ್ತೆ ಕುಸಿತ

Jun 28 2024, 12:55 AM IST
ನಮ್ಮ ಮೆಟ್ರೋದ ಗುಲಾಬಿ ಮಾರ್ಗ ಸುರಂಗ ಕಾಮಗಾರಿ ವೇಳೆ ಮತ್ತೆ ರಸ್ತೆ ಕುಸಿದಿರುವುದು.

ರಸ್ತೆ ನಿರ್ಮಿಸಿದ್ದಕ್ಕೆ ಸಚಿವೆಗೆ ಸ್ಥಳೀಯರ ಕೃತಜ್ಞತೆ

Jun 28 2024, 12:55 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಹಿಂಡಲಗಾ ಗಣೇಶ್ ನಗರದ ಬಂಜಾರ ಕಾಲೋನಿಯ ರಸ್ತೆಗಳನ್ನು‌ ನಿರ್ಮಾಣ ಮಾಡಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಗುರುವಾರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ನಿವಾಸಕ್ಕೆ ಆಗಮಿಸಿ ಕೃತಜ್ಞತೆ ಸಲ್ಲಿಸಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved