ಕಳಪೆ ಗ್ರಾವೆಲ್, ಜಲ್ಲಿ ಹಾಕಿದ್ರೆ ರಸ್ತೆ ಬಾಳಿಕೆ ಬರುತ್ತೇನ್ರಿ?
Oct 30 2024, 12:32 AM ISTಗುಣಮಟ್ಟದ ಗ್ರಾವೆಲ್, ಜಲ್ಲಿ ಹಾಕಿ ಶಾಶ್ವತವಾಗಿ ಉಳಿಯುವಂತಹ ರಸ್ತೆಗಳ ನಿರ್ಮಿಸಿದರೆ ಮಾತ್ರವೇ ಹೆಚ್ಚು ವರ್ಷಗಳ ಕಾಲ ಬಾಳಿಕೆ ಬರುತ್ತವೆ. ಆದ್ದರಿಂದ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಗುತ್ತಿಗೆದಾರ ಮತ್ತು ಎಂಜಿನಿಯರ್‌ಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು ಮಾಡಿದ್ದಾರೆ.