ರಾಮಪಟ್ಟಣ ರಸ್ತೆ ಅಗಲೀಕರಣಕ್ಕೆ ಕೂಡಿಬಂದ ಕಾಲ
Mar 14 2025, 12:31 AM ISTಪಟ್ಟಣದ ಹೃದಯ ಭಾಗದ ಮೂಲಕ ಹಾದು ಹೋಗುವಂಥ ರಾಮಪಟ್ಟಣ ರಸ್ತೆ ತುಂಬಾ ಕಿರಿದಾಗಿದ್ದು, ವಾಹನ ಸಂಚಾರ ತುಂಬಾ ಕಷ್ಟಕರವಾಗಿತ್ತು, ಇದೀಗ ಈ ರಸ್ತೆ ಅಗಲೀಕರಣಕ್ಕೆ ಕಾಲ ಕೂಡಿಬಂದಿದ್ದು, ಮೂಲಗಳ ಪ್ರಕಾರ 40 ಅಡಿಗಳಷ್ಟು ರಸ್ತೆ ಅಗಲೀಕರಣವಾಗಲಿದೆ ಎನ್ನಲಾಗಿದೆ. ಆದರೆ ರಸ್ತೆ ಅಕ್ಕಪಕ್ಕದ ಮಾಲೀಕರು 30 ಅಡಿ ರಸ್ತೆ ಅಗಲೀಕರಣ ಮಾಡುವಂತೆ ಶಾಸಕ ಸುಬ್ಬಾರೆಡ್ಡಿಯವರ ಬಳಿ ಮನವಿ ಮಾಡಿಕೊಂಡಿದ್ದಾರೆ.